26.9 C
Mangalore
Sunday, August 2, 2026

ಆರ್ಥಿಕ ಸಂಕಷ್ಟ: ವಕೀಲ ಆತ್ಮಹತ್ಯೆ

ಆರ್ಥಿಕ ಸಂಕಷ್ಟ: ವಕೀಲ ಆತ್ಮಹತ್ಯೆ ಸುಳ್ಯ: ವೃತ್ತಿಯಲ್ಲಿ ಉದ್ಯಮಿ ಹಾಗೂ ವಕೀಲರಾಗಿದ್ದ ವ್ಯಕ್ತಿಯೋಬ್ಬರು ಆರ್ಥಿಕ ಸಂಕಷ್ಟದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಿಂದ ವರದಿಯಾಗಿದೆ. ಮೃತರನ್ನು ಸುಳ್ಯ ಅರಂಬೂರು ನಿವಾಸಿ ಬಿ.ಎಸ್.ಷರೀಪ್ (52)...

ಮಂಗಳೂರು: ನ.7 ರಂದು ಆಂಧ್ರಪ್ರದೇಶದ ರಾಜ್ಯಪಾಲರು ದ.ಕ. ಜಿಲ್ಲಾ ಪ್ರವಾಸ

ಮಂಗಳೂರು: ನ.7 ರಂದು ಆಂಧ್ರಪ್ರದೇಶದ ರಾಜ್ಯಪಾಲರು ದ.ಕ. ಜಿಲ್ಲಾ ಪ್ರವಾಸ ಮಂಗಳೂರು: ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರು ನ.7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನ.7 ರಂದು ಬೆಳಿಗ್ಗೆ...

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ ಉಡುಪಿ: ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ...

ಭಾರೀ ಮಳೆ: ಶನಿವಾರ (ಮೇ 31) ದ.ಕ. ಜಿಲ್ಲೆಯ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ

ಭಾರೀ ಮಳೆ: ಶನಿವಾರ (ಮೇ 31) ದ.ಕ. ಜಿಲ್ಲೆಯ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿ ಪೂರ್ವ ಸರ್ಕಾರಿ...

 ಕೊರೋನ ಶಂಕಿತ ಯುವಕ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲು

 ಕೊರೋನ ಶಂಕಿತ ಯುವಕ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲು ಉಡುಪಿ: ಉಡುಪಿ: ಕೊರೋನ ವೈರಸ್ ಸೋಂಕು ಶಂಕಿತ ಶಿರ್ವ ಮೂಲದ ಯುವಕನೋರ್ವನನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಶುಕ್ರವಾರ ದಾಖಲಿಸಲಾಗಿದೆ. ಶಿರ್ವ ಮೂಲದ ಯುವಕನಲ್ಲಿ ಕೆಮ್ಮು ಮತ್ತು ಜ್ವರದ...

ಅಗಸರು, ಕ್ಷೌರಿಕರು ಪರಿಹಾರಕ್ಕೆ ಅರ್ಜಿ ಸಲ್ಲಿಸಿ- ಜಿಲ್ಲಾಧಿಕಾರಿ ಜಿ.ಜಗದೀಶ್

ಅಗಸರು, ಕ್ಷೌರಿಕರು ಪರಿಹಾರಕ್ಕೆ ಅರ್ಜಿ ಸಲ್ಲಿಸಿ- ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ : ಕೋವಿಡ್ 19 ಕಾರಣ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನಲೆಯಲ್ಲಿ , ರಾಜ್ಯ ಸರ್ಕಾರದಿಂದ , ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ...

25 ವಾರ ಪೂರೈಸಿದ ಚಂಡಿಕೋರಿ ಸಿನಿಮಾಕ್ಕೆ 175 ದಿನಗಳ ಪ್ರದರ್ಶನದ ಸಂಭ್ರಮ

ಮಂಗಳೂರು: ಬೊಳ್ಳಿ ಬ್ಯಾನರ್‍ನಡಿಯಲ್ಲಿ, ದೇವದಾಸ್ ಕಾಪಿಕಾಡ್ ನಿರ್ದೇಶನ ಮತ್ತು ಶರ್ಮಿಳಾ ಡಿ. ಕಾಪಿಕಾಡ್ ಹಾಗೂ ಸಚಿನ್ ಎ.ಎಸ್.ಉಪ್ಪಿನಂಗಡಿ ಇವರು ನಿರ್ಮಾಣ ಮಾಡಿರುವ ‘ಚಂಡಿಕೋರಿ’ ಸಿನಿಮಾವು 25 ವಾರಗಳ ಪ್ರದರ್ಶನ ಕಾಣುವ ಮೂಲಕ ತುಳುವಿಗೆ...

ಮಟಪಾಡಿ -ನೀಲಾವರ ಸಂಪರ್ಕ ರಸ್ತೆಯಲ್ಲಿ ಹೊಂಡ – ಗುಂಡಿ; ಪ್ರಯಾಣಿಕರಿಗೆ ಸಂಚಾರ ದುಸ್ತರ

ಮಟಪಾಡಿ -ನೀಲಾವರ ಸಂಪರ್ಕ ರಸ್ತೆಯಲ್ಲಿ ಹೊಂಡ - ಗುಂಡಿ; ಪ್ರಯಾಣಿಕರಿಗೆ ಸಂಚಾರ ದುಸ್ತರ ಉಡುಪಿ: ಮಳೆಗಾಲ ಬಂತಂದ್ರೆ ಸಾಕು ನಮ್ಮ ರಸ್ತೆಗಳ ಹಣೆಬರಹ ಬಟಾಬಯಲಾಗುತ್ತದೆ. ಅಂತೆಯೇ ಬ್ರಹ್ಮಾವರ ತಾಲೂಕಿನ ಈ ರಸ್ತೆ ಸ್ಥಿತಿ ನೋಡಿದ್ರೆ...

ಪತ್ರಕರ್ತ ಪ್ರಶ್ನೆ ಕೇಳುವ ಮನೋಭಾವ ಬೆಳೆಸಿಕೊಳ್ಳಲಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಜಾನ್ ಡಿ’ಸೋಜಾ

ಪತ್ರಕರ್ತ ಪ್ರಶ್ನೆ ಕೇಳುವ ಮನೋಭಾವ ಬೆಳೆಸಿಕೊಳ್ಳಲಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಜಾನ್ ಡಿ’ಸೋಜಾ ಉಡುಪಿ: ಪತ್ರಕರ್ತನಾದವರು ಪ್ರಶ್ನೆ ಕೇಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಪತ್ರಕರ್ತ ಜಾನ್ ಡಿ’ಸೋಜಾ ಹೇಳಿದರು. ...

ಹಿಂದೂ ಜನಜಾಗೃತಿ ಸಮಿತಿವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ರಾಷ್ಟ್ರೀಯ ಹಿಂದೂ ಆಂದೋಲನ ನಡೆಸಲಾಯಿತು

ಹಿಂದೂ ಜನಜಾಗೃತಿ ಸಮಿತಿವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ರಾಷ್ಟ್ರೀಯ ಹಿಂದೂ ಆಂದೋಲನ ನಡೆಸಲಾಯಿತು ಇಂದು ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಎದುರು ರಾಷ್ಟ್ರೀಯ ಹಿಂದೂ ಆಂದೋಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಶ್ರೀ ಉಪೇಂದ್ರ...

Members Login

Obituary

Congratulations