ಉಡುಪಿ: ಸಾರ್ವಜನಿಕ ಸೇವೆಗೆ ಕರ್ತವ್ಯಗಳ ಅರಿವು ಮುಖ್ಯ: ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್
ಉಡುಪಿ : ಸರಕಾರಿ ಅಧಿಕಾರಿಗಳಿಗೆ ಪ್ರಸಕ್ತ ಹಾಗೂ ಪ್ರಮುಖ ಕಾಯಿದೆ ಮತ್ತು ಅಧಿನಿಯಮ ಕುರಿತು ಅರಿವು ಅಗತ್ಯ, ಇದರಿಂದ ಆಡಳಿತಾತ್ಮಕ ನಿರ್ಧಾರ ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಜಿಲ್ಲಾಧಿಕಾರಿ...
ಗೂಂಡಾ ಕಾಯ್ದೆಯಡಿ ವ್ಯಕ್ತಿಯ ಬಂಧನ
ಗೂಂಡಾ ಕಾಯ್ದೆಯಡಿ ವ್ಯಕ್ತಿಯ ಬಂಧನ
ಉಡುಪಿ: ಹಿರಿಯಡ್ಕ ಪೋಲಿಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದ ಕುದಿ ಗ್ರಾಮದ ನಿವಾಸಿ ದಿವಾಕರ ಆಚಾರಿ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.
ಈತನ ವಿರುದ್ದ ಗೂಂಡಾ ಕಾಯ್ದೆಯನ್ನು ಜಾರಿಗೊಳಿಸಲು...
ಮಂಗಳೂರು: 19, 20ರಂದು ಅಡ್ಯಾರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ
ಮಂಗಳೂರು: ಸ್ಮಾರ್ಟ್ ಮೆಟೀರಿಯಲ್ಸ್ ಮತ್ತು ಎಲೆಕ್ಟ್ರಾನಿಕ್ಸ್‍ನಲ್ಲಿ ಬದಲಾಗುತ್ತಿರುವ ತಂತ್ರಜ್ಞಾನ ಕುರಿತು ಅಂತರಾಷ್ಟ್ರೀಯ ವಿಚಾರ ಸಂಕಿರಣ ಇದೇ 19, 20ರಂದು ಅಡ್ಯಾರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.
ಸಹ್ಯಾದ್ರಿ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರ್, ಸಂವಹನ ಎಂಜಿನಿಯರಿಂಗ್...
ಮಂಗಳೂರು : ಮಂಜುನಾಥ ಹಿಲಿಯಾಣ ಅವರಿಗೆ ಒಲಿದ ಪುಟ್ಟಣ್ಣ ಕುಲಾಲ ಪ್ರಶಸ್ತಿ
ಮಂಗಳೂರು : ಮಂಜುನಾಥ ಹಿಲಿಯಾಣ ಅವರು ಬರೆದ ”ಅಣ್ಣು” ಕಥೆ ಈ ಸಲದ ಪುಟ್ಟಣ್ಣ ಕುಲಾಲ್ ಯುವ ಕಥೆಗಾರ ಪ್ರಶಸ್ತಿಗೆ ಭಾಜನವಾಗಿದೆ. ಇದೇ ಸಂದರ್ಭದಲ್ಲಿ ಮಲ್ಯಾಡಿ ಮುತ್ತಯ್ಯ ಶೆಟ್ಟಿ ಅವರ ಜೀವಮಾನದ ಸಮಾಜಮುಖಿ...
ಭಟ್ಕಳ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
ಭಟ್ಕಳ: ಕೊಂಕಣಿ ಭಾಷೆ ಮಾತನಾಡುವ 41 ಸಮುದಾಯದ ಜನ ತಮ್ಮ ತಮ್ಮಲ್ಲಿ ಧರ್ಮ, ರಾಜಕೀಯ, ಜಾತಿ ವಿಷಯದಲ್ಲಿ ವೈಷಮ್ಯ ತೋರಬಾರದು. ಹಾಗದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಭಾಷೆಗೆ ಮಾತ್ರವಲ್ಲ ನಮ್ಮ ಉಳಿವಿಗೂ ಸಂಚಕಾರ...
ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ:- 29 ರಂದು ಕಾರ್ಯಾಗಾರ
ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ:- 29 ರಂದು ಕಾರ್ಯಾಗಾರ
ಮ0ಗಳೂರು :ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯ ನಗರ ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ ಉಪಘಟಕವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ...
ಲಾರಿ ಚಾಲಕನ ಕೊಲೆ ಪ್ರಕರಣದ ಆರೋಪಿಯ ಬಂಧನ
ಲಾರಿ ಚಾಲಕನ ಕೊಲೆ ಪ್ರಕರಣದ ಆರೋಪಿಯ ಬಂಧನ
ಮಂಗಳೂರು: ಮಂಗಳೂರಿನಿಂದ ತಾಳೆ ಎಣ್ಣೆಯನ್ನು ಕೊಂಡೊಯ್ದ ಲಾರಿ ಚಾಲಕನನ್ನು ಕೊಲೆ ಮಾಡಿದ ಆರೋಪದ ಮೇಲೆ ಪೋಲಿಸರು ಒರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನ್ನು ಅಸಾದುಲ್ಲಾ ಷರೀಫ್ (49)...
‘ಮಂಗಳೂರು ಚಲೋ’ ಬೈಕ್ ರ‍್ಯಾಲಿಗೆ ನಗರ ಪೊಲೀಸ್ ಕಮಿಷನರ್ ಅನುಮತಿ ನಿರಾಕರಣೆ
‘ಮಂಗಳೂರು ಚಲೋ’ ಬೈಕ್ ರ‍್ಯಾಲಿಗೆ ನಗರ ಪೊಲೀಸ್ ಕಮಿಷನರ್ ಅನುಮತಿ ನಿರಾಕರಣೆ
ಮಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಸಪ್ಟೆಂಬರ್ 7 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆಸಲು ಉದ್ದೇಶಿಸಿದ್ದ ಮಂಗಳೂರು ಚಲೋ...
ದರೋಡೆಗೆ ಹೊಂಚು: ಮಹಿಳೆ ಸಹಿತ ಮೂವರ ಸೆರೆ
ಉಡುಪಿ: ಪೆರಂಪಳ್ಳಿ -ಮಣಿಪಾಲ ರಸ್ತೆಯಲ್ಲಿರುವ ಕುಕ್ಕುಂಜೆ ಸಮೀಪ ಇಂದು ಬೆಳಗಿನ ಜಾವ 4ಗಂಟೆ ಸುಮಾರಿಗೆ ಕಾರಿನಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಮಹಿಳೆ ಸಹಿತ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ರಾಜಸ್ಥಾನದ ನಿವಾಸಿಗಳಾದ ಸುರೇಶ್...
ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೋಲಿಸ್ ಆದ ಎಸ್ ಪಿ ಅಣ್ಣಾಮಲೈ
ಉಡುಪಿ: ಮದುವೆ, ಪ್ರವಾಸಿವಾಹನಗಳ ಪರಿಣಾಮ ಬುಧವಾರ ದಿನವಿಡಿ ಪಡುಬಿದ್ರೆ ಪೇಟೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಯಂ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡರು.
...


















