ಮಂಗಳೂರು : ಎಸ್.ಐ.ಓ ನೂತನ ಶಿಕ್ಷಣ ನೀತಿಯ ಮೇಲಿನ ಒಂದು ವಿಶ್ಲೇಷಣಾ ವರದಿ ಹಾಗೂ ಶಿಫಾರಸುಗಳು
ಮಂಗಳೂರು : ಭಾರತ ಸರಕಾರವು ಕರಡು ಶಿಕ್ಷಣ ನೀತಿಯನ್ನು 1986ರಲ್ಲಿ ರಚಿಸಿ, 1992ರಲ್ಲಿ ನವೀಕರಿಸಿತು. ಕಳೆದ 22 ವರ್ಷಗಳಲ್ಲಿ, ನಾವು ಮೆಲ್ಲಮೆಲ್ಲನೆ ಆದರೆ, ಎಡೆಬಿಡದೆ ಆಯೋಜಿತ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದೇವೆ. ಬಲ್ಲಮೂಲಗಳಿಗೆ ಅನುಸಾರವಾಗಿ,...
ಕೋಟ: ರೈಲ್ವೆ ಮೇಲ್ ಸೇತುವೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಕೋಟ: ಕೋಟ-ಸಾಯ್ಬರ್‍ಕಟ್ಟೆ ರಸ್ತೆಯ ನಡುವಿನಲ್ಲಿ ಬರುವ ಮಧುವನ ಸಮೀಪದ ರೈಲ್ವೆ ಮೇಲ್ ಸೇತುವೆ ಹೊಂಡಗಳಿಂದ ಕೂಡಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದನ್ನು ದುರಸ್ಥಿಪಡಿಸುವಂತೆ ಆಗ್ರಹಿಸಿ ಸಾರ್ವಜನಿಕರು ಬುಧವಾರದಂದು ರಸ್ತೆಯಲ್ಲಿನ ಹೊಂಡದಲ್ಲಿ ಬಾಳೆ ಗಿಡ ನೆಟ್ಟು...
ಉಡುಪಿ: ಪಿಯುಸಿ ಪರೀಕ್ಷೆ ಜಿಲ್ಲೆಯಲ್ಲಿ ಹುಡುಗಿಯರು ಮೇಲುಗೈ; ಗ್ರಾಮೀಣ ವಿದ್ಯಾರ್ಥಿಗಳು ಮುಂದೆ
ಉಡುಪಿ ಃ ಈ ಬಾರಿಯೂ ಪದವಿ ಪೂರ್ವ ಪರೀಕ್ಷೆಯ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯ
ಹುಡುಗಿಯರೇ ಹುಡುಗರಿಗಿಂತ ಮುಂದಿದ್ದಾರೆ, ಅಲ್ಲದೇ ಈ ಬಾರಿಯೂ ಗ್ರಾಮೀಣ ಪ್ರದೇಶದ
ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳನ್ನು ಹಿಂದಿಕ್ಕಿದ್ದಾರೆ.
ಉಡುಪಿ ಜಿಲ್ಲೆ ಈ ಬಾರಿ...
ಕುಂದಾಪುರ ಪರಿವರ್ತನಾ ಯಾತ್ರೆಯಲ್ಲಿ ಹಾಲಾಡಿ – ಬಿಜೆಪಿ ಕಾರ್ಯಕರ್ತರ ಜಟಾಪಟಿ
ಕುಂದಾಪುರ ಪರಿವರ್ತನಾ ಯಾತ್ರೆಯಲ್ಲಿ ಹಾಲಾಡಿ – ಬಿಜೆಪಿ ಕಾರ್ಯಕರ್ತರ ಜಟಾಪಟಿ
ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡ್ಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ನವಕರ್ನಾಟಕ ಪರಿವರ್ತನಾ ಸಮಾವೇಶ ಕುಂದಾಫುರಕ್ಕೆ ತಲುಪಿದ್ದು, ಕುಂದಾಪುರದಲ್ಲಿ ಪಕ್ಷೇತರ...
ಮಂಗಳೂರು: ಶಾಸಕ ಜೆ. ಆರ್ ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ವೈದ್ಯಕೀಯ ಪರಿಹಾರ ಧನ
ಮಂಗಳೂರು: ಶಾಸಕ ಜೆ. ಆರ್ ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿಯ ವೈದ್ಯಕೀಯ ಪರಿಹಾರದಿಂದ ಬೆಂಗ್ರೆಯ ನಿವಾಸಿಗಳದ ಚರನ್ ಪತ್ರನ್ (75,000), ಲೀಲಾವತಿ (65,777) ಹಾಗು ಮಹಮದ್ ಅಲಿ (25,000) ಇವರಿಗೆ ಒಟ್ಟು...
ಕುಂದಾಪುರ: ರತ್ನಾ ಕೊಠಾರಿ ಸಾವಿಗೆ ಒಂದು ವರ್ಷ – ಪರಿಹಾರ ಮತ್ತು, ತನಿಖೆಗೆ ಇಲಾಖೆ , ಶಾಸಕರ ಇಚ್ಚಾ...
ಕುಂದಾಪುರ: ನಿಗೂಢವಾಗಿ ಸಾವನ್ನಪ್ಪಿದ್ದ ಶಿರೂರು ಕಾಲೇಜು ವಿದ್ಯಾರ್ಥಿನಿ, ಕೋಣನಮಕ್ಕಿ ರತ್ನಾ ಕೊಠಾರಿ ಪ್ರಕರಣಕ್ಕೆ ಒಂದು ವರ್ಷ ತುಂಬುತ್ತಾ ಬಂದರೂ ಇದುವರೆಗೆ ಆಕೆಯ ಸಾವಿನ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದ್ದು,...
ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ಸಾರ್ವಜನಿಕ ಶ್ರೀಗಣೇಶೋತ್ಸವ ವನ್ನು ನಿವೃತ್ತ ಡೀನ್ ಡಾ.ಎನ್. ಶ್ರೀಧರ ಶೆಟ್ಟಿ ಉದ್ಘಾಟಿಸಿದರು
ಮಂಗಳೂರು: ಪರಶುರಾಮ ಸೃಷ್ಟಿಯ ದ.ಕ.ಜಿಲ್ಲೆಯಲ್ಲಿ ಶ್ರೀ ಗಣೇಶನ ಆರಾಧನೆಗೆ ಹೆಚ್ಚಿನ ಮಹತ್ವವಿದ್ದು, ನಮ್ಮ ಸಂಸ್ಕೃತಿ ಪರಂಪರೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿರುವ ಬಂಟ ಸಮಾಜ ಆಯೋಜಿಸುತ್ತಿರುವ ಶ್ರೀಗಣೇಶೋತ್ಸವ ಯಶಸ್ವಿಯಾಗಿ ನೆರವೇರಲಿ ಎಂದು ಎ.ಬಿ.ಶೆಟ್ಟಿ...
ಪರಿವರ್ತನಾ ಸಮಾವೇಶದಲ್ಲಿ 500 ಕ್ಕೂ ಅಧಿಕ ಜೆಪಿ ಹೆಗ್ಡೆ ಬೆಂಬಲಿಗರು ಬಿಜೆಪಿ ಸೇರ್ಪಡೆ
ಪರಿವರ್ತನಾ ಸಮಾವೇಶದಲ್ಲಿ 500 ಕ್ಕೂ ಅಧಿಕ ಜೆಪಿ ಹೆಗ್ಡೆ ಬೆಂಬಲಿಗರು ಬಿಜೆಪಿ ಸೇರ್ಪಡೆ
ಉಡುಪಿ: ಭಾರತೀಯ ಜನತಾ ಪಕ್ಷದ ವತಿಯಿಂದ ಬ್ರಹ್ಮಾವರದಲ್ಲಿ ಜರುಗಿದ ಪರಿವರ್ತನಾ ಸಮಾವೇಶದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರ ಸುಮಾರು 500...
ದಿನೇಶ್ ಅಮೀನ್ ಮಟ್ಟು, ಸೊರಕೆಗೆ ಜೀವ ಬೆದರಿಕೆ: ಪ್ರಕರಣ ದಾಖಲು
ದಿನೇಶ್ ಅಮೀನ್ ಮಟ್ಟು, ಸೊರಕೆಗೆ ಜೀವ ಬೆದರಿಕೆ: ಪ್ರಕರಣ ದಾಖಲು
ಉಡುಪಿ: ಇದೀಗ ಮುಂದೂಡಲ್ಪಟ್ಟ ಬಿಲ್ಲವ-ಮುಸ್ಲಿಂ ಸ್ನೇಹ-ಸಮಾವೇಶಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರಿಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ...
ಮಂಗಳೂರು: ರಾಮಕೃಷ್ಣ ಮಿಷನ್ನಿನಲ್ಲಿಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನ
ಮಂಗಳೂರು: ಜೂನ್ 21 2015 ಭಾನುವಾರದಂದು ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿರುವ ಈ ಸಂದರ್ಭದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್ನಿನಲ್ಲಿ ಕೂಡ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವು ಪೂವರ್ಾಹ್ನ 9.00ಕ್ಕೆ ಆಯುಷ್ ಸಚಿಯಾಲಯ ಬಿಡುಗಡೆ...