ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಯತ್ನ – ಡಾ|ಧನಂಜಯ ಸರ್ಜಿ
ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಯತ್ನ - ಡಾ|ಧನಂಜಯ ಸರ್ಜಿ
ಉಡುಪಿ: ಪ್ರತಿ ವರ್ಷ ರಾಜ್ಯದಲ್ಲಿ 2 ಲಕ್ಷ ಯುವತಿಯರು, 1.70 ಲಕ್ಷ ಯುವಕರು ಪದವಿ ಪಡೆಯುತ್ತಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೌಶಲ್ಯಕೇಂದ್ರಗಳೊಂದಿಗೆ ಒಡಂಬಡಿಕೆ...
ಶಿರ್ವ: ಸ್ನಾನಕ್ಕೆ ಹೋದ ವಿದ್ಯಾರ್ಥಿ ಸಿಡಿಲಾಘಾತದಿಂದ ಮೃತ್ಯು
ಶಿರ್ವ: ಸ್ನಾನಕ್ಕೆ ಹೋದ ವಿದ್ಯಾರ್ಥಿ ಸಿಡಿಲಾಘಾತದಿಂದ ಮೃತ್ಯು
ಶಿರ್ವ: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲಿನ ಆಘಾತಕ್ಕೆ ಕಾಲೇಜು ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ,...
ಮಂಗಳೂರು: ಅಂತಾರಾಜ್ಯ ಕಳವು ಆರೋಪಿಗಳ ಬಂಧನ
ಮಂಗಳೂರು: ಅಂತಾರಾಜ್ಯ ಕಳವು ಆರೋಪಿಗಳ ಬಂಧನ
ಮಂಗಳೂರು: ನಗರದ ಕುಲಶೇಖರದ ಕೆಎಂಎಫ್ ಡೈರಿ ಬಳಿಯಲ್ಲಿರುವ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಅಂತಾರಾಜ್ಯ ಕಳವು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಡಗು ವೀರಾಜಪೇಟೆ ಬೆಳ್ಳುರು ಗ್ರಾಮದ...
ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ
ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ
ಬೆಂಗಳೂರು: ವಿಧಾನಪರಿಷತ್ತಿನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದ 6 ಸ್ಥಾನಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಕಣಕ್ಕಿಳಿದಿರುವ ಐದು ಜನರನ್ನು...
ಎಲ್ಲ ವರ್ಗದ ಜನತೆಗೆ ಮಿತ ದರದಲ್ಲಿ ಸೂರು: ರೋಹನ್ ಕಾರ್ಪೊರೇಷನ್‌ನ ಚೇರ್ಮನ್ ರೋಹನ್ ಮೊಂತೆರೊ ಆಶಯ
ಎಲ್ಲ ವರ್ಗದ ಜನತೆಗೆ ಮಿತ ದರದಲ್ಲಿ ಸೂರು: ರೋಹನ್ ಕಾರ್ಪೊರೇಷನ್‌ನ ಚೇರ್ಮನ್ ರೋಹನ್ ಮೊಂತೆರೊ ಆಶಯ
ಮಂಗಳೂರು: ಕಾರ್ಮಿಕ ವರ್ಗದ ಜನತೆ ಸಹಿತ ಪ್ರತಿಯೊಬ್ಬರ ಸ್ವಂತ ಸೂರು ಹೊಂದುವ ಕನಸು ನನಸಾಗಬೇಕು ಎಂಬ ಮೂಲ...
ಯಶ್ಪಾಲ್ ಸುವರ್ಣರಿಗೆ ಭಾರತ್ ರತ್ನ ಸಹಕಾರಿತ ಸನ್ಮಾನ್ ಬೆಸ್ಟ್ ಯಂಗ್ ಲೀಡರ್ 2024 ಪ್ರಶಸ್ತಿ ಪ್ರದಾನ
ಯಶ್ಪಾಲ್ ಸುವರ್ಣರಿಗೆ ಭಾರತ್ ರತ್ನ ಸಹಕಾರಿತ ಸನ್ಮಾನ್ ಬೆಸ್ಟ್ ಯಂಗ್ ಲೀಡರ್ 2024 ಪ್ರಶಸ್ತಿ ಪ್ರದಾನ
ಉಡುಪಿ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಮಹಾಮಂಡಳ ವತಿಯಿಂದ ಮುಂಬೈನಲ್ಲಿ ಆಯೋಜಿಸಿದ್ದ ಭಾರತ್ ಕೋ ಆಪರೇಟಿವ್ ಬ್ಯಾಂಕಿಂಗ್...
ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಮೆಲ್ವಿನ್ ಡಿಸೋಜ ಆಗ್ರಹ
ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಮೆಲ್ವಿನ್ ಡಿಸೋಜ ಆಗ್ರಹ
ಉಡುಪಿ: ಕರ್ನಾಟಕ ರಾಜ್ಯದಲ್ಲಿ ಜೂನ್ 13 ರಂದು ವಿಧಾನಪರಿಷತ್ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ...
ಎಲ್ಲರಿಗೂ ಈ ನೆಲದ ಕಾನೂನು ಒಂದೇ ಎನ್ನುವ ಕನಿಷ್ಠ ಜ್ಞಾನ ಪೂಂಜಾರಿಗೆ ಇಲ್ಲದಿರುವುದು ನಾಚಿಕೆಗೇಡು – ರಮೇಶ್ ಕಾಂಚನ್
ಎಲ್ಲರಿಗೂ ಈ ನೆಲದ ಕಾನೂನು ಒಂದೇ ಎನ್ನುವ ಕನಿಷ್ಠ ಜ್ಞಾನ ಪೂಂಜಾರಿಗೆ ಇಲ್ಲದಿರುವುದು ನಾಚಿಕೆಗೇಡು – ರಮೇಶ್ ಕಾಂಚನ್
ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಒರ್ವ ಜನಪ್ರತಿನಿಧಿಯಾಗಿ, ಶಾಸಕರಾಗಿ ಪೊಲೀಸ್ ಅಧಿಕಾರಿಗಳ...
ರಘುಪತಿ ಭಟ್ ಅವರ ಮನೆ ಗೇಟ್ ಬಳಿ ಕಾಯಿಸಿ ನಮ್ಮನ್ನು ವಾಪಸು ಕಳುಹಿಸಿದ್ದಾರೆ – ಡಾ|ಧನಂಜಯ್ ಸರ್ಜಿ
ರಘುಪತಿ ಭಟ್ ಅವರ ಮನೆ ಗೇಟ್ ಬಳಿ ಕಾಯಿಸಿ ನಮ್ಮನ್ನು ವಾಪಸು ಕಳುಹಿಸಿದ್ದಾರೆ – ಡಾ|ಧನಂಜಯ್ ಸರ್ಜಿ
ಉಡುಪಿ: ಡಾ|ಧನಂಜಯ ಸರ್ಜಿ ಸೌಜನ್ಯಕ್ಕೂ ಸಂಪರ್ಕ ಮಾಡಿಲ್ಲ ಎಂದು ಹೇಳಿರುವ ರಘುಪತಿ ಭಟ್ ಅವರನ್ನು ಭೇಟಿ...
ರಘುಪತಿ ಭಟ್ 24 ಗಂಟೆಯೊಳಗೆ ತನ್ನ ಸ್ಪರ್ಧೆಗೆ ನಿವೃತ್ತಿ ಘೋಷಿಸಬೇಕು – ಸುನಿಲ್ ಕುಮಾರ್ ಎಚ್ಚರಿಕೆ
ರಘುಪತಿ ಭಟ್ 24 ಗಂಟೆಯೊಳಗೆ ತನ್ನ ಸ್ಪರ್ಧೆಗೆ ನಿವೃತ್ತಿ ಘೋಷಿಸಬೇಕು – ಸುನಿಲ್ ಕುಮಾರ್ ಎಚ್ಚರಿಕೆ
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಸ್ಪರ್ಧೆಯನ್ನು 24 ಗಂಟೆಯೊಳಗೆ ನಿವೃತ್ತಿ...