ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಚರ್ಚ್, ದೇವಸ್ಥಾನ, ಉಳ್ಳಾಲ ದರ್ಗಾದಲ್ಲಿ ಪ್ರಾರ್ಥನೆ
ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಚರ್ಚ್, ದೇವಸ್ಥಾನ, ಉಳ್ಳಾಲ ದರ್ಗಾದಲ್ಲಿ ಪ್ರಾರ್ಥನೆ
ಉಳ್ಳಾಲ : ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದ 7ಜನ ಬೆಸ್ತರು...
ಪಿಲಿಕುಲ ಕೆರೆಗೆ ಮೀನುಗಳ ಬಿಡುಗಡೆ
ಮಂಗಳೂರು: ಪಿಲಿಕುಳ ದೋಣಿ ವಿಹಾರದ ಸುಮಾರು 7 ಎಕೆರೆ ವಿಸ್ತೀರ್ಣದ ವಿಶಾಲವಾದ ಕೆರೆಯಲ್ಲಿ ಸುಮಾರು 20,000 ಮೀನುಮರಿಗಳನ್ನು ಯುವ ಸಬಲೀಕರಣ, ಕ್ರೀಡೆ ಮತ್ತು ಮೀನುಗಾರಿಕೆ ರಾಜ್ಯ ಸಚಿವ ಕೆ ಅಭಯಚಂದ್ರ ಜೈನ್ ಅವರ...
ನಕಲಿ/ ಅನರ್ಹ ಬಿಪಿಎಲ್ ಕಾರ್ಡ್ ಮಾಹಿತಿ ನೀಡಿ 400 ರೂ ಬಹುಮಾನ ಗೆಲ್ಲಿ
ನಕಲಿ/ ಅನರ್ಹ ಬಿಪಿಎಲ್ ಕಾರ್ಡ್ ಮಾಹಿತಿ ನೀಡಿ 400 ರೂ ಬಹುಮಾನ ಗೆಲ್ಲಿ
ಮ0ಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ಬಲಪಡಿಸುವ ಉದ್ದೇಶದಿಂದ ಅನಧಿಕೃತ ದಾಸ್ತಾನು/ಸಾಗಾಣಿಕೆ ಬಗ್ಗೆ ಮಾಹಿತಿ ನೀಡುವವರಿಗೆ ಮತ್ತು ನಕಲಿ/...
ಜಿಟಿಟಿಸಿ ತರಬೇತಿಯಿಂದ 100% ಉದ್ಯೋಗ- ಪ್ರಮೋದ್ ಮಧ್ವರಾಜ್
ಜಿಟಿಟಿಸಿ ತರಬೇತಿಯಿಂದ 100% ಉದ್ಯೋಗ- ಪ್ರಮೋದ್ ಮಧ್ವರಾಜ್
ಉಡುಪಿ : ಜಿಟಿಟಿಸಿ ಕಾಲೇಜಿನಲ್ಲಿ ತರಬೇತಿ ಪಡೆಯುವ ಜಿಲ್ಲೆಯ ಯುವ ಜನತೆಗೆ 100% ಉದ್ಯೋಗ ಸಿಗಲಿದೆ ಎಂದು ರಾಜ್ಯದ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ...
ಯುವ ಜೆಡಿಎಸ್ ವತಿಯಿಂದ ರಾಜ್ಯದಾದ್ಯಂತ ‘ಕರ್ನಾಟಕಕ್ಕೆ ಕುಮಾರಣ್ಣ’ ಸಮಾವೇಶ
ಯುವ ಜೆಡಿಎಸ್ ವತಿಯಿಂದ ರಾಜ್ಯದಾದ್ಯಂತ ‘ಕರ್ನಾಟಕಕ್ಕೆ ಕುಮಾರಣ್ಣ' ಸಮಾವೇಶ
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರ ಹಿಡಿಯುವ ಸಲುವಾಗಿ ಜೆಡಿಎಸ್ ಪಕ್ಷ ಈಗಾಗಲೇ ಪಕ್ಷ ಸಂಘಟನೆಯತ್ತ ಮುಖ ಮಾಡಿದೆ. ಇದರ ಒಂದು ಭಾಗವಾಗಿ...
ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ
ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ
ಮಂಗಳೂರು: ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ಏಕಮುಖ ರಸ್ತೆಯಲ್ಲಿ ಕಾರು ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ತಡರಾತ್ರಿ ಮಂಗಳೂರಿನ ಬಿಜೈನ...
ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಿಥುನ್ ರೈ ಆಯ್ಕೆ
ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಿಥುನ್ ರೈ ಆಯ್ಕೆ
ಮಂಗಳೂರು: ತ್ರೀವ್ರ ಕುತೂಹಲ ಕೆರಳಿಸಿದ್ದ ದಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಿಥುನ್ ರೈ 650...
ಮಂಗಳೂರು: ಅಕ್ಟೋಬರ್ 7ರಂದು ಸುರತ್ಕಲ್-ಕಾನ – MRPL- ರಸ್ತೆ ಡಾಮರೀಕರಣಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ
ಮಂಗಳೂರು: ಸುರತ್ಕಲ್- ಕಾನ - MRPL - ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನಗಳ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದ್ದು ನಿರ್ವಹಣೆಯ ಹೊಣೆ ಹೊತ್ತಿರುವ ಮಹಾನಗರ ಪಾಲಿಕೆ ಅವೈಜ್ಞಾನಿಕ ರೀತಿಯಲ್ಲಿ ದುರಸ್ಥಿಗೊಳಿಸಿರುವುದು ರಸ್ತೆ ಸಮಸ್ಯೆಯನ್ನು ತೀವ್ರಗೊಳಿಸಿದ್ದು...
ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’
ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’
ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕøತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕøತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು...
ಮಂಗಳೂರು: ಬಿಜೆಪಿ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ
ಮಂಗಳೂರು: ಇತರ ರಾಜಕೀಯ ಪಕ್ಷಗಳಿಂದ ಭಿನ್ನ ಎನ್ನುವುದನ್ನು ಇವತ್ತಿಗೂ ಆಂತರಿಕ ಪ್ರಜಾಪ್ರಭುತ್ವವನ್ನು ನಡೆಸಿಕೊಂಡು ಬಂದಿರುವುದೇ ಇದಕ್ಕೆ ಉದಾಹರಣೆಯಾಗಿದೆ. ಸಿದ್ಧಾಂತವಾದಿ ಪಂಡಿತ್ ದೀನದಯಾಳ್‍ಜೀಯವರು ಪಕ್ಷದ ಪಂಚ ನಿಷ್ಠೆಯಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಂದು ಸ್ವರೂಪದಲ್ಲಿ...



















