ಕ್ರೀಡಾಂಗಣ ಕಾವಲುಗಾರ ಇನ್ನೂ ಉಡುಪಿ ಜಿ.ಪಂ ಅಧ್ಯಕ್ಷ

ಉಡುಪಿ: ಜಿಲ್ಲಾ ಪಂಚಾಯತಿ ಚುನಾವಣೆ ನಡೆದು ಒಂದು ತಿಂಗಳ ಬಳಿಕ ಸರಕಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಿದ್ದು, ಉಡುಪಿ ಜಿಲ್ಲಾ ಪಂಚಾಯತಿನ ಅಧ್ಯಕ್ಷ ಹುದ್ದೆ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಉಪಾಧ್ಯಕ್ಷ...

ಶಕುಂತಲಾ ಕಿಣಿ ಅಪರೂಪದ ಉದ್ಘೋಷಕಿ-ಡಾ.ಕೇದಿಗೆ ಅರವಿಂದ ರಾವ್

ಮಂಗಳೂರು: ಶಕುಂತಲಾ ಕಿಣಿಯವರು ಕೇವಲ ತಮ್ಮ ಕಾರ್ಯಕ್ಷೇತ್ರಕ್ಕೆ ಸೀಮಿತವಾಗಿರದೇ, ಸಾಹಿತ್ಯ ಮತ್ತು ಸಂಸ್ಕøತಿಯನ್ನು ಮೈಗೂಡಿಸಿಕೊಂಡು ಸೇವೆ ಸಲ್ಲಿಸುವ ಮೂಲಕ ಜನಾನುರಾಗಿಯಾಗಿದ್ದಾರೆ ಎಂದು ಕೇದಿಗೆ ಪ್ರತಿಷ್ಠಾನದ ಅಧ್ಯಕ್ಷ ಡಾ.ಕೇದಿಗೆ ಅರವಿಂದ ರಾವ್ ಹೇಳಿದರು. ಅವರು ಮಂಗಳೂರಿನ...

ಪಂಪುವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರಗೊಳಿಸಲು ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ

ಪಂಪುವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರಗೊಳಿಸಲು ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಂಗಳೂರು : ಪಂಪುವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು, ನಂತೂರು ಮೇಲ್ಸೇತುವೆ ನಿರ್ಮಿಸಲು ಹಾಗೂ ಹೆದ್ದಾರಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಇಂದು...

ಉಳ್ಳಾಲ ಘಟನೆ ಒರ್ವನ ಬಂಧನ; ಶಾಂತಿ ಕಾಪಾಡುವಂತೆ ಪೋಲಿಸ್ ಕಮೀಷನರ್ ಮನವಿ

ಮಂಗಳೂರು: ಉಳ್ಳಾಲದಲ್ಲಿ ಮುಸ್ಲಿಂ ಯುವಕ ಸಫ್ವಾನ್ ಎಂಬಾತನಿಗೆ ಹಲ್ಲೆನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೋಲಿಸರು ಒರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಕುಂಪಲ ಕೃಷ್ಣನಗರ ಅಡ್ಡರಸ್ತೆಯ ನಿವಾಸಿ ಶಿವರಾಜ್ ಯಾನೆ ಶಿವ (18) ಎಂದು ಗುರುತಿಸಲಾಗಿದೆ. ಈ ಕುರಿತು...

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ಕುಂದಾಪುರ: ನವರಾತ್ರಿಯ ಪ್ರಯುಕ್ತ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಆಯುಧ ಪೂಜೆ ಆಚರಿಸಲಾಯಿತು. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಬೆಳಿಗ್ಗೆ ಆಯುಧಪೂಜೆಯನ್ನು ಅರ್ಚಕರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ...

ವಿನಾಯಕ ಬಾಳಿಗ ಕೊಲೆ ಪ್ರಕರಣ : ಇನ್ನೋರ್ವ ಆರೋಪಿಯ ಸೆರೆ

ಮಂಗಳೂರು: ನಗರದ ಬೆಸೆಂಟ್ ಕಾಲೇಜಿನ ಬಳಿಯಲ್ಲಿ ವಿನಾಯಕ ಪಾಂಡುರಂಗ ಬಾಳಿಗ ಎಂಬವರ ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಇನ್ನೋರ್ವ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತನನ್ನು ಶೈಲೇಶ್ ಯಾನೆ...

ಅಪಾರ್ಟ್ ಮೆಂಟಿನಿಂದ ಸೊತ್ತು ಕಳವು ಮಾಡಿದ ಆರೋಪಿಯ ಸೆರೆ

ಅಪಾರ್ಟ್ ಮೆಂಟಿನಿಂದ ಸೊತ್ತು ಕಳವು ಮಾಡಿದ ಆರೋಪಿಯ ಸೆರೆ ಮಂಗಳೂರು: ಹೊರರಾಜ್ಯದ ಕಾರ್ಮಿಕರು ವಾಸವಿರುವ ಅಪಾರ್ಟ್ ಮೆಂಟ್ ನಿಂದ 43 ಸಾವಿರ ರೂ ಮೌಲ್ಯದ ಸೊತ್ತು ಕಳವು ಮಾಡಿದ ಆರೋಪಿಯನ್ನು ಪಣಂಬೂರು ಪೋಲಿಸರು ಬಂಧಿಸಿದ್ದಾರೆ. ...

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ

‌ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಶಂಕಿತ ಆರೋಪಿಗಳ ರೇಖಾಚಿತ್ರಗಳನ್ನು ಶನಿವಾರ ಬಿಡುಗಡೆ ಮಾಡಿದೆ. ಹತ್ಯೆ ಕುರಿತ ಮಹತ್ವದ...

ಆಳ್ವಾಸ್ ಸಿನಿಸಿರಿ  ನಾಗತಿಹಳ್ಳಿ ಚಂದ್ರಶೇಕರ್ ಉದ್ಘಾಟನೆ

ಆಳ್ವಾಸ್ ಸಿನಿಸಿರಿ  ನಾಗತಿಹಳ್ಳಿ ಚಂದ್ರಶೇಕರ್ ಉದ್ಘಾಟನೆ ನುಡಿಸಿರಿಯು ಹಲವಾರು ರೀತಿಯ ಸಿರಿಗಳಿಂದ ಒಳಗೊಂಡು ಸಾಂಸ್ಕøತಿ ಸಾಹಿತ್ಯದ ಹಬ್ಬವಾಗಿ ರೂಪುಗೊಂಡಿದೆ ಆದರೆ ಬಹುಕಲೆಯ ಸಿರಿಯಲ್ಲಿ ಚಲನಚಿತ್ರದ ಕೊರತೆ ಇದ್ದು ಅದನ್ನು  ನೀಗಿಸಲು ಚಲನಚಿತ್ರಕ್ಕೆ ಪ್ರಾಶಸ್ತ್ಯ ನೀಡಲಾಗಿದೆ....

ಮಂಗಳೂರು ಹಳೆ ಬಂದರು ರಸ್ತೆ ಅಭಿವೃದ್ಧಿಗೆ 100 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು ಹಳೆ ಬಂದರು ರಸ್ತೆ ಅಭಿವೃದ್ಧಿಗೆ 100  ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರು ಹಳೆ ಬಂದರು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಪ್ರಸ್ತುತ ಹ್ಯಾಮಿಲ್ಟನ್ ವೃತ್ತದಿಂದ ಹಳೆಬಂದರಿಗೆ ಹೋಗುವ ರಸ್ತೆಯನ್ನು ಕಾಂಕ್ರೀಟಿಕರಣ ಮಾಡಲು ರಾಜ್ಯ...

Members Login

Obituary

Congratulations