ಮಂಗಳೂರು: ಯುವಕನನ್ನು ಚೂರಿಯಿಂದ ಇರಿದು ಕೊಲೆ
ಮಂಗಳೂರು: 22 ವರುಷ ಪ್ರಾಯದ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಮಂಗಳೂರು ತಾಲೂಕು ಕಛೇರಿಯ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಮೃತ ಯುವಕನನ್ನು ಉಳ್ಳಾಲ ಮೊಗವೀರಪಟ್ನದ ರಂಜಿತ್ ಎಂದು ಗುರುತಿಸಲಾಗಿದ್ದು, ವೃತ್ತಿಪರ ಕಿಸೆಗಳ್ಳ ಎನ್ನಲಾಗಿದೆ.
ಪ್ರಾಥಮಿಕ ಮಾಹಿತಿಗಳ...
ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ – ಕ್ಯಾಪ್ಟನ್ ಬ್ರಜೇಶ್ ಚೌಟ
ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ - ಕ್ಯಾಪ್ಟನ್ ಬ್ರಜೇಶ್ ಚೌಟ
ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊAಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ...
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
ಮಂಗಳೂರು: ಆಟೋ ರಿಕ್ಷಾದಲ್ಲಿ ಪ್ರಯಾಣಿಕರು ಮರೆತು ಬಿಟ್ಟಿದ್ದ ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ಮಂಗಳೂರು ಪೂರ್ವ (ಕದ್ರಿ)...
ಸುರತ್ಕಲ್ -ಬಿ.ಸಿ ರೋಡ್ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಶ್ರೀಘ್ರದಲ್ಲೇ ಆರಂಭ
ಸುರತ್ಕಲ್ -ಬಿ.ಸಿ ರೋಡ್ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಶ್ರೀಘ್ರದಲ್ಲೇ ಆರಂಭ
ಸಂಸದ ಕ್ಯಾ.ಚೌಟ ಅವರ ಪ್ರಯತ್ನದ ಫಲವಾಗಿ ಬಗೆಹರಿಯಲಿದೆ ಎನ್‌ಎಂಪಿಟಿ ಸಂಪರ್ಕಿಸುವ ಹೆದ್ದಾರಿಗಳ ಸಮಸ್ಯೆ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ...
ಯುಸಿಎ ಸಾಸ್ತಾನ ಘಟಕ ವತಿಯಿಂದ ಸಾಮೂಹಿಕ ದೀಪಾವಳಿ ಹಬ್ಬದ ಆಚರಣೆ
ಯುಸಿಎ ಸಾಸ್ತಾನ ಘಟಕ ವತಿಯಿಂದ ಸಾಮೂಹಿಕ ದೀಪಾವಳಿ ಹಬ್ಬದ ಆಚರಣೆ
ಕೋಟ: ಯುನೈಟೆಡ್ ಕ್ರಿಶ್ಚಿಯನ್ ಎಸೋಸಿಯೇಶನ್ (ರಿ) ಕರ್ನಾಟಕ ಇದರ ಸಾಸ್ತಾನ ಸಂತ ಅಂತೋನಿ ದೇವಾಲಯ ಘಟಕ, ಗ್ರಾಮ ಹಿತರಕ್ಷಣಾ ಸಮಿತಿ ಸೂಲ್ಕುದ್ರು ಪಾಂಡೇಶ್ವರ...
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ...
ಶಿರೂರು ಪರ್ಯಾಯ ಮಹೋತ್ಸವ: ನಾಳೆ (ಜ.15) ನಗರ ದೀಪಾಲಂಕಾರ ಉದ್ಘಾಟನೆ
ಶಿರೂರು ಪರ್ಯಾಯ ಮಹೋತ್ಸವ: ನಾಳೆ (ಜ.15) ನಗರ ದೀಪಾಲಂಕಾರ ಉದ್ಘಾಟನೆ
ಉಡುಪಿ: ಶ್ರೀ ತಿರೂರು ಮಠ ಪರ್ಯಾಯ ಮಹೋತ್ಸವದ ಪ್ರಯುಕ್ತ ನಗರದಲ್ಲಿ ದೀಪಾಲಂಕಾರ ಉದ್ಘಾಟನೆ ಜನವರಿ 15 ರಂದು ಹಾಗೂ ಶ್ರೀ ಪರಶುರಾಮ ಸ್ವಾಗತ...
ವಡಾಲದ ಜಿಎಸ್‍ಬಿ ಶ್ರೀ ಮಹಾ ಗಣಪತಿ ದರ್ಶನ ಪಡೆದ ಮಾಣಿಲ ಸ್ವಾಮೀಜಿ
ವಡಾಲದ ಜಿಎಸ್‍ಬಿ ಶ್ರೀ ಮಹಾ ಗಣಪತಿ ದರ್ಶನ ಪಡೆದ ಮಾಣಿಲ ಸ್ವಾಮೀಜಿ
ಮುಂಬಯಿ: ಮುಂಬಯಿ ಅಲ್ಲಿನ ಸಾರ್ವಜನಿಕ ಶ್ರೀ ಗಣಪತಿ ಉತ್ಸವಕ್ಕೆ ವಿಶ್ವ ಪ್ರಸಿದ್ಧಿಯ ಮಹಾರಾಷ್ಟ್ರದಲ್ಲಿನ ಶ್ರೀಮಂತ ಮತ್ತು ಬಂಗಾರದ ಗಣೇಶ ಹೆಗ್ಗಳಿಕೆ...
ಬೆಂಗಳೂರು: ಮರ ಬಿದ್ದು ಇನ್‌ಸ್ಪೆಕ್ಟರ್ ತಂದೆ ಸಾವು
ಬೆಂಗಳೂರು: ಆಡುಗೋಡಿಯ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್) ವಸತಿ ಸಮುಚ್ಚಯದ ‘ಎಂ’ ಬ್ಲಾಕ್‌ನಲ್ಲಿ ಬುಧವಾರ ಸಂಜೆ ಬೃಹತ್ ಗುಲ್‌ಮೊಹರ್ ಮರ ಮೈಮೇಲೆ ಬಿದ್ದು ರಾಜ್ಯ ಗುಪ್ತಚರ ದಳದ ಇನ್‌ಸ್ಪೆಕ್ಟರ್ ಧರಣೇಶ್...
ಪಾಣೆಮಂಗಳೂರು: ಎಟಿಎಂ ಕಳವಿಗೆ ವಿಫಲ ಯತ್ನ
ಪಾಣೆಮಂಗಳೂರು: ಎಟಿಎಂ ಕಳವಿಗೆ ವಿಫಲ ಯತ್ನ
ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಪೇಟೆಯಲ್ಲಿ ಸಿಂಡಿಕೇಟ್ ಬ್ಯಾಂಕಿನ ವತಿಯಿಂದ ಅಳವಡಿಸಲಾದ ಎಟಿಎಂ ಯಂತ್ರಕ್ಕೆ ಕಬ್ಬಿಣದ ಸಲಾಕೆಯೊಂದರ ಮೂಲಕ ಹಾನಿಗೊಳಿಸಿ ನಗದು ಹಣ ಕಳವಿಗೆ ವಿಫಲ ಯತ್ನ ಗುರುವಾರ...




























