ಮೂಡುಬಿದರೆ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಗಣೇಶ್ ಕಾಮತ್
ಮೂಡುಬಿದರೆ: ಇಲ್ಲಿನ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದರೆ ಪ್ರೆಸ್ ಕ್ಲಬ್ ಇದರ 2015-16 ನೇ ಸಾಲಿನ ಅಧ್ಯಕ್ಷರಾಗಿ ಹೊಸದಿಗಂತದ ಪತ್ರಕರ್ತ ಎಂ.ಗಣೇಶ್ ಕಾಮತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಪ್ರೆಸ್ ಕ್ಲಬ್ ನಲ್ಲಿ ನಿರ್ಗಮನ...
ಫೆಡರೇಶನ್ ಕಪ್‌ನಲ್ಲಿ ಕರ್ನಾಟಕಕ್ಕೆ ಒಟ್ಟು ನಾಲ್ಕು ಚಿನ್ನ…
ಮಂಗಳೂರು: ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 19ನೇ ಫೆಡರೇಶನ್ ಕಪ್ ರಾಷ್ಟ್ರೀಯ ಆ್ಯತ್ಲೆಟಿಕ್ ಕೂಟದ ಮೂರನೇ ದಿನ ಪುರುಷರ ಹೈಜಂಪ್‌ನಲ್ಲಿ ಕರ್ನಾಟಕದ ಹರ್ಷಿತ್ ಚಿನ್ನ ಗೆದ್ದಿದ್ದಾರೆ.
ಪುರುಷರ ಹೈಜಂಪ್‌ನಲ್ಲಿ ಹರ್ಷಿತ್ 2.13 ಮೀ. ಹಾರಿ...
ಬ್ಯಾಂಕ್‌ಗೆ 2.7 ಲಕ್ಷ ರೂ. ವಂಚನೆ ದೂರು
ಬ್ಯಾಂಕ್‌ಗೆ 2.7 ಲಕ್ಷ ರೂ. ವಂಚನೆ ದೂರು
ಪಡುಬಿದ್ರಿ: ಉಚ್ಚಿಲದ ಕೋಆಪರೇಟಿವ್ ಬ್ಯಾಂಕೊಂದಕ್ಕೆ ನಕಲಿ ಕೊಟೇಶನ್ ನೀಡಿ 2.70 ಲಕ್ಷ ರೂ. ವಾಹನ ಸಾಲ ಪಡೆದು ವಂಚಿಸಿದ ಪಡುಬಿದ್ರಿ ನಡ್ಸಾಲು ಗ್ರಾಮ ನಿವಾಸಿ ಅಬ್ದುಲ್...
ಬೆಂಗಳೂರು: ಕ್ಯಾಪ್ಟನ್ ಗಣೇಶ್ ಕಾರ್ಣಿಕ್ರವರಿಗೆ ಬಲೆ ಭಾರತ್ ಅವಾರ್ಡ್ ಅಫ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಸಜ್ಜನ ರಾಜಕಾರಣಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ರವರು ಬೆಂಗಳೂರಿನ ಇಂಡಿಯನ್ ಸೈಯನ್ಸ್ ಮೆಂಟರ್ ಸಂಸ್ಥೆಯು ಕೊಡ ಮಾಡುವ ಬಲೆ...
ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ ಕೌಶಾಲಾಭಿವೃದ್ಧಿ ಕೇಂದ್ರ ; ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೆಗೌಡ
ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ ಕೌಶಾಲಾಭಿವೃದ್ಧಿ ಕೇಂದ್ರ ; ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೆಗೌಡ
ಉಜಿರೆ: ರಾಜ್ಯದಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕೌಶಾಲಾಭಿವೃದ್ಧಿ ಕೇಂದ್ರ ಹಾಗೂ ಉದ್ಯೋಗ ನೇಮಕಾತಿ ಘಟಕ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಬಗ್ಯೆ...
ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನ ಮಡಕೆ ಮಾರಾಟ: ಹಳೆಯದರ ಮೆಲುಕು
ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನ ಮಡಕೆ ಮಾರಾಟ: ಹಳೆಯದರ ಮೆಲುಕು
ಬೆಳ್ತಂಗಡಿ: ಸನಾತನ ಕಾಲದಿಂದ ಮಣ್ಣಿನ ಮಡಕೆ ತಯಾರಿಸುವುದು ಭಾರತೀಯರ ಸಾಂಪ್ರದಾಯಿಕ ಕಸುಬು. ಇಂದು ಎಲ್ಲರ ಮನೆಗಳಲ್ಲಿ ಸ್ಟೀಲ್ ಪಾತ್ರೆಗಳು ರಾರಾಜಿಸುತ್ತಿವೆ. ಇಂತಹ ಸಂದರ್ಭದಲ್ಲಿ ಕುಂಬಾರನ...
ಬಿಜೆಪಿಯ ರೆಸಾರ್ಟ್ ರಾಜಕೀಯ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಬಿಜೆಪಿಯ ರೆಸಾರ್ಟ್ ರಾಜಕೀಯ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಬಿಜೆಪಿ ಆರಂಭಿಸಿರುವ ರೆಸಾರ್ಟ್ ರಾಜಕೀಯವನ್ನು ಖಂಡಿಸಿ ಗುರುವಾರ ನಗರದ ಹುತಾತ್ಮ ಸ್ಮಾರಕದ ಬಳಿ ಉಡುಪಿ...
2 ದಿನದ ಹಸುಳೆಗೆ ಕಸ್ತೂರ್ಬಾ ಆಸ್ಪತ್ರೆಯ ನರರೋಗ ತಜ್ಞರಿಂದ ಶಸ್ತ್ರಚಿಕಿತ್ಸೆ
ಮಂಗಳೂರು: 24ವರ್ಷ ವಯಸ್ಸಿನ ಮೀನಾಕ್ಷಿ (ಹೆಸರು ಬದಲಿಸಲಾಗಿದೆ) ಎಂಬ ಮಹಿಳೆಯು ಕಸ್ತೂರ್ಬಾ ಆಸ್ಪತ್ರೆಯಲ್ಲಿ ತನ್ನ ಮೊದಲನೆ ಮಗುವಿಗೆ ಜನ್ಮ ನೀಡಿದಳು.ಹುಟ್ಟುವಾಗ ಮಗುವಿಗೆ ಬೆನ್ನಿನ ಕೆಳಭಾಗದಲ್ಲಿ ಮೈಲೊಮೆನಿನ್ಜೊಸೀಲ್ (ಅಪೂರ್ಣ ಬೆನ್ನುಹುರಿ) ಎಂಬ ಸಮಸ್ಯೆ ಇದ್ದುದರಿಂದ...
ಪಡುಬಿದ್ರಿ ಘಟನೆ ಕುರಿತು ಸೂಕ್ತ ಕ್ರಮಕ್ಕೆ ಪಿಎಫ್ಐ ಆಗ್ರಹ
ಪಡುಬಿದ್ರಿ ಘಟನೆ ಕುರಿತು ಸೂಕ್ತ ಕ್ರಮಕ್ಕೆ ಪಿಎಫ್ ಐ ಆಗ್ರಹ
ಉಡುಪಿ: ಪಡುಬಿದ್ರಿಯಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವ ಸಂಘಪರಿವಾರದ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಬಜರಂಗದಳ ಹಾಗೂ ಹಿಂದೂಪರ ಸಂಘಟನೆ ಆರೋಪಿಗಳ ವಿರುದ್ದ...
ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆ-ಗೆದ್ದ ಅಭ್ಯರ್ಥಿಗಳ ವಿಜಯೋತ್ಸವಕ್ಕೆ ನಿಷೇಧ
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಮೇ 29 ರಂದು ನಡೆದ ಎಲ್ಲಾ ಗ್ರಾಮ ಪಂಚಾಯತಿಗಳ ಮತ ಎಣಿಕೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು ಮತ ಎಣಿಕೆಯಲ್ಲಿ ವಿಜೇತರಾದ ಅಭ್ಯರ್ಥಿಗಳು ಅವರ ಬೆಂಬಲಿಗರು ಮತ...



















