ಕೋವಿಡ್-19: ಉಡುಪಿ: ಪ್ರಧಾನಿ ಮೋದಿಯಿಂದ ಸೋಮಶೇಖರ್ ಭಟ್ ಕುಶಲೋಪರಿ
ಕೋವಿಡ್-19: ಉಡುಪಿ: ಪ್ರಧಾನಿ ಮೋದಿಯಿಂದ ಸೋಮಶೇಖರ್ ಭಟ್ ಕುಶಲೋಪರಿ
ಉಡುಪಿ: ಜನಸಂಘದ ಕಾಲದಿಂದಲೂ ಸಂಘ ಪರಿವಾರದ ಸಂಘಟನೆಯಲ್ಲಿ ಸಕ್ರಿಯ ಪಾತ್ರ ವಹಿಸುವುದರ ಜತೆಗೆ ಜಿಲ್ಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಂ ಪಾತ್ರ ವಹಿಸಿದ್ದ...
ನಾನು ನೆಟ್ಟು ಬೆಳೆಸಿದ ಮರಗಳು ನನ್ನನ್ನು ಪೋಷಿಸುತಿವೆ – ಸಾಲು ಮರದತಿಮ್ಮಕ್ಕ
‘ನಾನು ನೆಟ್ಟು ಬೆಳೆಸಿದ ಮರಗಳು ನನ್ನನ್ನು ಪೋಷಿಸುತಿವೆ’ - ಸಾಲು ಮರದತಿಮ್ಮಕ್ಕ
ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಪರಿಸರ ಪ್ರೇಮಿ, ಸಾಲು ಮರದತಿಮ್ಮಕ್ಕ ಮಾತನಾಡುತ್ತಾನನ್ನ ಹಳ್ಳಿಯ ರಸ್ತೆಯ ಇಕ್ಕೆಲಗಳಲ್ಲಿ...
ಇಂದಿರಾಗಾಂಧಿ ಜನ್ಮ ಶತಮಾನೋತ್ಸವ ಆಚರಣೆ ಪೂರ್ವಭಾವಿ ಸಭೆ
ಇಂದಿರಾಗಾಂಧಿ ಜನ್ಮ ಶತಮಾನೋತ್ಸವ ಆಚರಣೆ ಪೂರ್ವಭಾವಿ ಸಭೆ
ಮಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಜನ್ಮ ಶತಮಾನೋತ್ಸವವನ್ನು ಸಾರ್ವಜನಿಕವಾಗಿ ಕರಾವಳಿ ಕರ್ನಾಟಕದಲ್ಲಿ ಆಚರಿಸುವ ಕುರಿತು ನಗರದ ವುಡ್‍ಲ್ಯಾಂಡ್ಸ್ ಹೋಟೇಲ್‍ನಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಸಂಸದ ಹಾಗೂ...
ಲಕ್ಷ್ಮೀನಗರ ಯೋಗೀಶ್ ಪೂಜಾರಿ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ
ಲಕ್ಷ್ಮೀನಗರ ಯೋಗೀಶ್ ಪೂಜಾರಿ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ
ಉಡುಪಿ: ಲಕ್ಷ್ಮೀನಗರದಲ್ಲಿ ನಡೆದ ಯುವಕ ಯೋಗಿಶ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೈಲಕೆರೆ ನಿವಾಸಿ...
ಇರ್ತಲೆ ಹಾವು ಮಾರಾಟ ಯತ್ನ ; ನಾಲ್ವರ ಸೆರೆ
ಇರ್ತಲೆ ಹಾವು ಮಾರಾಟ ಯತ್ನ ; ನಾಲ್ವರ ಸೆರೆ
ಪುತ್ತೂರು: ಇರ್ತಲೆ(ಎರಡು ತಲೆಯ) ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತರನ್ನು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ...
ಮಂಗಳೂರು | ಯುವಕನ ಕೊಲೆಯತ್ನ : ಪ್ರಕರಣ ದಾಖಲು
ಮಂಗಳೂರು | ಯುವಕನ ಕೊಲೆಯತ್ನ : ಪ್ರಕರಣ ದಾಖಲು
ಮಂಗಳೂರು : ನಗರದ ಯೆಯ್ಯಾಡಿ ಸಮೀಪದ ಬಾರೊಂದರಲ್ಲಿ ವ್ಯಕ್ತಿಯೋರ್ವನನ್ನು ಕೊಲೆಗೆ ಯತ್ನಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೌಶಿಕ್ ಚೂರಿ ಇರಿತಕ್ಕೊಳಗಾದವರು. ಬೃಜೇಶ್...
ತಿರುಪತಿ ಲಡ್ಡು ಪ್ರಾಣಿ ಕೊಬ್ಬು ಬಳಕೆಯ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಹುನ್ನಾರ : ಯಶ್ಪಾಲ್ ಸುವರ್ಣ
ತಿರುಪತಿ ಲಡ್ಡು ಪ್ರಾಣಿ ಕೊಬ್ಬು ಬಳಕೆಯ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಹುನ್ನಾರ : ಯಶ್ಪಾಲ್ ಸುವರ್ಣ
ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥಗಳ ಬಳಕೆ ಮಾಡುವ...
ವಿದ್ಯಾರ್ಥಿಗಳಿಗೆ ನೀಡಿದ ಭರವಸೆ ಈಡೇರಿಸಿ ಮಾದರಿ ಎನಿಸಿದ ಎಸ್ಪಿ ಸಂಜೀವ್ ಪಾಟೀಲ್!
ವಿದ್ಯಾರ್ಥಿಗಳಿಗೆ ನೀಡಿದ ಭರವಸೆ ಈಡೇರಿಸಿ ಮಾದರಿ ಎನಿಸಿದ ಎಸ್ಪಿ ಸಂಜೀವ್ ಪಾಟೀಲ್!
ಉಡುಪಿ: ಉಡುಪಿ ಜಿಲ್ಲಾ ನೂತನ ಪೋಲಿಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ಶನಿವಾರ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಸಲುವಾಗಿ...
ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ : ಉಲ್ಲಂಘಿಸಿದಲ್ಲಿ ಕಠಿಣ ಕ್ರಮ – ಜಿಲ್ಲಾಧಿಕಾರಿ ಜಿ.ಜಗದೀಶ್
ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ : ಉಲ್ಲಂಘಿಸಿದಲ್ಲಿ ಕಠಿಣ ಕ್ರಮ - ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ,...
ಪೊಲೀಸ್ ಕಾನ್ಸ್ಟೇಬಲ್ ಹುದ್ದೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಉಡುಪಿ: ಪೊಲೀಸ್ ಇಲಾಖೆಯಲ್ಲಿ 2020-21 ನೇ ಸಾಲಿನ ನೇಮಕಾತಿಗೆ ಸಂಬOದಿಸಿದOತೆ , ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ...




























