ಇರಾನಿ ಗ್ಯಾಂಗ್ : ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಸ್ಪಷ್ಟನೆ
ಇರಾನಿ ಗ್ಯಾಂಗ್ : ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಸ್ಪಷ್ಟನೆ
ಉಡುಪಿ : ಇತ್ತೀಚಿನ ದಿನಗಳಲ್ಲಿ ಇರಾನಿ ಗ್ಯಾಂಗ್ ಎಂಬ ಹೆಸರಿನ ಹೊರ ರಾಜ್ಯಗಳಿಂದ ಬಂದ ಕಳ್ಳರು ಕಂಬಳಿ ಇತರೆ ಹೊದಿಕೆ ಬೆಡ್ ಶೀಟ್,...
ಬ್ರಹ್ಮಾವರ: ಸೋದರತ್ತೆಯಿಂದ ಬಾಲಕಿಗೆ ಹಿಂಸೆ ಆರೋಪ; ಮಾನವ ಹಕ್ಕುಗಳ ಸಂಘಟನೆಯಿಂದ ರಕ್ಷಣೆ
ಬ್ರಹ್ಮಾವರ: ಬ್ರಹ್ಮಾವರ ಬೈಕಾಡಿ ಸಾಲಿಕೇರಿಯ ಗಾಂಧಿನಗರದಲ್ಲಿ ಸಾಕು ಮಗಳನ್ನು ಹಿಂಸಿಸುತ್ತಾ ಮನೆಗೆಲಸ ಮಾಡಿಕೊಂಡು ಅತ್ಯಂತ ಕ್ರೂರವಾಗಿ ವರ್ತಿಸುತ್ತಿದ್ದ ಮನೆಗೆ ಮಂಗಳವಾರ ಮಧ್ಯಾಹ್ನ ಮಾನವ ಹಕ್ಕುಗಳ ಸಂಘಟನೆಯ ಕಾರ್ಯಕರ್ತರು ಬ್ರಹ್ಮಾವರ ಪೊಲೀಸ್ ಸಹಕಾರದಲ್ಲಿ ಧಿಢೀರ್...
ಉಡುಪಿ: ಪರಸ್ಪರ ಹೃದಯಗಳನ್ನು ಬೆಸೆಯುವ ಕೆಲಸ ನಡೆಯಬೇಕು.- ಕೇಮಾರು ಸ್ವಾಮಿಜಿ
ಉಡುಪಿ: ನಮ್ಮೊಳಗಿನ ದ್ವೇಷ ಅಸೂಯೆ ತಾರತಮ್ಯ ಮರೆತು ನಾವೆಲ್ಲರೂ ಮನುಜರು ಎಂಬ ಭಾವನೆಯಿಂದ ಬದುಕಿ ಮಾನವೀಯತೆಯನ್ನು ಮೆರೆಯಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ ಡಾ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಅವರು...
ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆ ಮಾದರಿ ನೀತಿಸಂಹಿತೆ
ಮಂಗಳೂರು: ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ನಡೆಸುವ ಬಗ್ಗೆ ಚುನಾವಣಾ ವೇಳಾ ಪಟ್ಟಿಯನ್ನು ಘೋಷಿಸಲಾಗಿದ್ದು, ಮೇ 10 ರಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುತ್ತದೆ.
ಗ್ರಾಮ ಪಂಚಾಯತ್ ಚುನಾವಣೆಯು...
ನಡಿಗೆ ಸ್ವರ್ಧೆಯಲ್ಲಿ ಕರ್ನಾಟಕದ ದೀಪಾಮಲೆ ದೇವಿ ಚಿನ್ನ
ಮಂಗಳೂರು: 19ನೇ ಫೆಡರೇಷನ್ ಕಪ್ ರಾಷ್ಟ್ರೀಯ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2015 ಕ್ರೀಡಾಕೂಟದ ಎರಡನೇಯ ದಿನ ನಡೆದ ಮಹಿಳೆಯರ 20 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಕರ್ನಾಟಕದ ದೀಪಾಮಲೆ ದೇವಿ ಚಿನ್ನ ಗೆದ್ದಿದ್ದಾರೆ.
ದೀಪಾಮಲೆ ದೇವಿ...
ವಂ| ಜಾನ್ ಫೆರ್ನಾಂಡಿಸ್ ಹಾಗೂ ಅನಿತಾ ಅಲ್ಮೇಡಾ ಗೆ ‘ರುಪ್ಸಾ’ ಪ್ರಶಸ್ತಿ
ವಂ| ಜಾನ್ ಫೆರ್ನಾಂಡಿಸ್ ಹಾಗೂ ಅನಿತಾ ಅಲ್ಮೇಡಾ ಗೆ 'ರುಪ್ಸಾ' ಪ್ರಶಸ್ತಿ
ಉಡುಪಿ: ಅನುದಾನರಹಿತ ಶಾಲೆಗಳಲ್ಲಿನ ಅಧ್ಯಾಪಕರು ಹಾಗೂ ಸಂಚಾಲಕರಿಗಾಗಿರುವ ರುಪ್ಸಾ Recognised Unaided Private School's Association of Karnataka) ಸಂಘಟನೆಯ ಉತ್ತಮ...
ಮಂಗಳೂರು: ನರೇಂದ್ರ ಮೋದಿ ದೇಶದ 130 ಕೋಟಿ ಭಾರತೀಯರನ್ನು ಆಶ್ವಾಸನೆಗಳಿಂದ ಹೀಯಾಳಿಸಿದ್ದಾರೆ – ಜನಾರ್ದನ ಪೂಜಾರಿ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ 130 ಕೋಟಿ ಭಾರತೀಯರನ್ನು ತನ್ನ ಸುಳ್ಳು ಆಶ್ವಾಸನೆಗಳಿಂದ ಹೀಯಾಳಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ.
ಅವರು ನಗರದಲ್ಲಿ...
ಕೊಡಗು ಸಂಪಾಜೆ ಬಳಿ ಭೀಕರ ಅಫಘಾತ – ಇಬ್ಬರ ಸಾವು
ಕೊಡಗು ಸಂಪಾಜೆ ಬಳಿ ಭೀಕರ ಅಫಘಾತ – ಇಬ್ಬರ ಸಾವು
ಸುಳ್ಯ: ಕೊಡಗು ಸಂಪಾಜೆ ಬಳಿಯ ಕೊಯಿ ನಾಡಿನಲ್ಲಿ ಬಸ್ತು ಮತ್ತು ಬೈಕಿನ ನಡುವೆ ನಡೆದ ಅಫಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಶನಿವಾರ...
ಪಾಲಡ್ಕದಲ್ಲಿ ರಾಯೀರಾಜಕುಮಾರರಿಂದ ನಾಣ್ಯ ಸಂಗ್ರಹಣೆಯ ಮಾಹಿತಿ ಕಾರ್ಯಾಗಾರ
ಮೂಡುಬಿದಿರೆ: ಇಲ್ಲಿಗೆ ಸಮೀಪದ ಪಾಲಡ್ಕದ ಪೂಪಾಡಿಕಲ್ಲು ಶ್ರೀ ನಾರಾಯಣಗುರು ಸಭಾ ಭವನದಲ್ಲಿ ನಡೆಯುತ್ತಿರುವ ಮೂಡುಬಿದಿರೆ ಆಳ್ವಾಸ್ ಆಯುರ್ವೇದ ಮೆಡಿಕಲ್‍ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ದ್ವಿತೀಯ ದಿನವಾದ ಅಗೋಸ್ತು 12...
ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದಿಂದ ‘ಯಶಸ್ಸಿಗಾಗಿ ಕೌಶಲ್ಯ’ ಕಾರ್ಯಗಾರ
ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದಿಂದ ‘ಯಶಸ್ಸಿಗಾಗಿ ಕೌಶಲ್ಯ’ ಕಾರ್ಯಗಾರ
ಮೂಡುಬಿದಿರೆ: ಬದುಕಿನಲ್ಲಿ ಏನಾದರು ಸಾಧಿಸಬೇಕೆಂದರೆ ಶ್ರಮದ ಜತೆ ಸಂಕಲ್ಪವೂ ಮುಖ್ಯ. ಇದನ್ನು ಅರಿತವನು ನಿಜವಾಗಿಯೂ ಸಾಧಕನಾಗಬಲ್ಲ ಎಂದು ಜೆಸಿ ತರಬೇತುದಾರ ವೇಣು. ಜಿ. ಹೇಳಿದರು.
ಅವರು...