ವಿದ್ಯಾದಾಯಿನಿ ಸಭಾದ ವತಿಯಿಂದ ನಾರಾಯಣಗುರು ಜಯಂತಿ, ಮುಂದೆ ಒಳ್ಳೆಯ ದಿನಗಳು ಬರಲಿದೆ – ರಾಜೇಶ್ ಭಟ್
ವಿದ್ಯಾದಾಯಿನಿ ಸಭಾದ ವತಿಯಿಂದ ನಾರಾಯಣಗುರು ಜಯಂತಿ, ಮುಂದೆ ಒಳ್ಳೆಯ ದಿನಗಳು ಬರಲಿದೆ - ರಾಜೇಶ್ ಭಟ್
ಮುಂಬಯಿ : ಕೆನರಾ ರಾತ್ರಿ ಶಾಲೆಯ ಸಂಚಾಲಕರಾದ ವಿದ್ಯಾದಾಯಿನಿ ಸಭಾದ ವತಿಯಿಂದ ನಾರಾಯಣಗುರುಗಲ 166 ನೇ ಜಯಂತಿಯನ್ನು...
ಶಂಕರಪುರ – ಗದ್ದೆಯಲ್ಲಿ ಮಕ್ಕಳ ಹೆಜ್ಜೆ – “ನಮ್ಮ ನಡಿಗೆ ಕೃಷಿಯ ಕಡೆಗೆ” ಕೆಸರಿನಲ್ಲಿ ಕಲರವ
ಶಂಕರಪುರ - ಗದ್ದೆಯಲ್ಲಿ ಮಕ್ಕಳ ಹೆಜ್ಜೆ - "ನಮ್ಮ ನಡಿಗೆ ಕೃಷಿಯ ಕಡೆಗೆ" ಕೆಸರಿನಲ್ಲಿ ಕಲರವ
ಶಿರ್ವ:- ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು...
ಉಡುಪಿ: ಅ.31ರೊಳಗೆ ಖಾಸಗಿ ಬಸ್ಸುಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಪೊಲೀಸ್ ಇಲಾಖೆ ಸೂಚನೆ
ಉಡುಪಿ: ಅ.31ರೊಳಗೆ ಖಾಸಗಿ ಬಸ್ಸುಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಪೊಲೀಸ್ ಇಲಾಖೆ ಸೂಚನೆ
ಉಡುಪಿ: ಎಲ್ಲಾ ಖಾಸಗಿ ಬಸ್ಗಳಿಗೆ ಕಡ್ಡಾಯವಾಗಿ ಅ.31ರೊಳಗೆ ಬಾಗಿಲು ಅಳವಡಿಸಬೇಕು ಮತ್ತು ಯಾವುದೇ ಕಾರಣಕ್ಕೂ ಪುಟ್ ಬೋರ್ಡ್ನಲ್ಲಿ ಪ್ರಯಾಣಿಸಲು ಪ್ರಯಾಣಿಕರಿಗೆ...
ಮಂಗಳೂರು: ನಂತೂರು- ಸುರತ್ಕಲ್ ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ನವಂಬರ್ 26 ರಂದು ಸಾಮೂಹಿಕ ಧರಣಿ ಗೆ ನಿರ್ಧಾರ
ಮಂಗಳೂರು: ನಂತೂರು- ಸುರತ್ಕಲ್ ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ನವಂಬರ್ 26 ರಂದು ಸಾಮೂಹಿಕ ಧರಣಿ ಗೆ ನಿರ್ಧಾರ
ಹದಗೆಟ್ಟಿರುವ ನಂತೂರು - ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಟೋಲ್ ಗೇಟ್...
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಸ್ಥಳದಲ್ಲೇ ಪಡಿತರ ಚೀಟಿ ವಿತರಣಾ ಅಭಿಯಾನ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಸ್ಥಳದಲ್ಲೇ ಪಡಿತರ ಚೀಟಿ ವಿತರಣಾ ಅಭಿಯಾನ
ಮಂಗಳೂರು : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಿಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಸ್ಥಳದಲ್ಲೇ ಪಡಿತರ ಚೀಟಿ ವಿತರಣಾ ಅಭಿಯಾನ...
ಉಡುಪಿ: ಪರಿಸರಕ್ಕೆ ಪೂರಕವಾದ ಬದುಕು ರೂಪಿಸೋಣ ; ವಂ ಆಲ್ಬನ್ ಡಿ’ಸೋಜ
ಉಡುಪಿ: ಪರಿಸರಕ್ಕೆ ಪೂರಕವಾಗಿ ನಮ್ಮ ಬದುಕನ್ನು ರೂಪಿಸಿ ಕೊಳ್ಳಬೇಕು. ಎಲ್ಲಾ ಮತೀಯರಿಗೂ ಪಕೃತಿ ಮಾತೆ ಒಬ್ಬಳೆ. ಅದುದರಿಂದ ಪಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ಚರ್ಚಿನ ಧರ್ಮಗುರುಗಳಾದ ವಂ ಆಲ್ಬನ್...
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ‘ಗಾಂಧಿ ಸ್ಮøತಿ’ ಕಾರ್ಯಕ್ರಮ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ‘ಗಾಂಧಿ ಸ್ಮøತಿ' ಕಾರ್ಯಕ್ರಮ
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಜನವರಿ 30 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಸಂತ...
ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಆರೋಪ
ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಆರೋಪ
ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಅವರಿಗೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಣಿಸುವ ಸಲುವಾಗಿ ಬಿಜೆಪಿ...
ದಿ.4 ರಿಂದ 7 ರ ವರೆಗೆ ‘ವಿಶ್ವ ಕೊಂಕಣಿ ನಾಟಕ ಮಹೋತ್ಸವ’
ದಿ.4 ರಿಂದ 7 ರ ವರೆಗೆ ‘ವಿಶ್ವ ಕೊಂಕಣಿ ನಾಟಕ ಮಹೋತ್ಸವ’
ವಿಶ್ವ ಕೊಂಕಣಿ ನಾಟಕ ಮಹೋತ್ಸವವು ಇದೇ ಅಕ್ಟೋಬರ್ ದಿ.4 ರಿಂದ 7 ರ ವರೆಗೆ ನಾಲ್ಕು ದಿನಗಳ ಕಾಲ ಮಂಗಳೂರಿನ ಟಿ.ವಿ.ರಮಣ...
ನಗರಕ್ಕೆ ನೀರು ಪೊರೈಕೆಯಲ್ಲಿ ಬದಲಾವಣೆ ; ಮೇಯರ್ ಕವಿತಾ ಸನೀಲ್
ನಗರಕ್ಕೆ ಇನ್ನುಮುಂದೆ ವಾರದಲ್ಲಿ ನಾಲ್ಕು ದಿನ ನೀರು ಪೊರೈಕೆ ; ಕವಿತಾ ಸನೀಲ್
ಮಂಗಳೂರು: ಮಂಗಳೂರು ನಗರಕ್ಕೆ ಇನ್ನು ಮುಂದೆ 4 ದಿನ ನಿರಂತರ ನೀರು ಪೊರೈಕೆಯಾಗಲಿದ್ದು, ಬಳಿ ಎರಡು ದಿನಗಳ ಕಾಲ ಪೊರೈಕೆಯನ್ನು...



























