ಪುತ್ತೂರು: ಬೈಕ್ ಲಾರಿ ಡಿಕ್ಕಿ ಸವಾರ ಸಾವು
ಪುತ್ತೂರು: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಪುತ್ತೂರಿನ ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಸಂಭವಿಸಿದೆ. ಬೈಕ್ ಸವಾರನು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಈತನು ಬೊಳುವಾರ್ ಯಮಹಾ ಶೋರೂಮ್...
ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಂಟ್ವಾಲ ತಾಲೂಕು ಮೂಡ ಗ್ರಾಮದ ಮಹಮ್ಮದ್ ಇಕ್ಬಾಲ್ @ ಮಟನ್ ಇಕ್ಬಾಲ್ (32) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಯ...
ಬ್ರಹ್ಮಾವರ: ಕಾಜ್ರಹಳ್ಳಿಯಲ್ಲಿ ಪ್ರೇಮಿಗಳ ಆತ್ಮಹತ್ಯೆ
ಬ್ರಹ್ಮಾವರ: ಸಾಬರ್‍ಕಟ್ಟೆ ಸಮೀಪದ ಕಾಜ್ರಹಳ್ಳಿ ನಿವಾಸಿಗಳಾದ ಇರ್ವರು ಪ್ರೇಮಿಗಳು ಶುಕ್ರವಾರದಂದು ನೇಣಿಗೆ ಶರಣಾದ ರೀತಿಯಲ್ಲಿ, ಕಾಜ್ರಹಳ್ಳಿ ಹಾಡಿಯಲ್ಲಿ ಪತ್ತೆಯಾಗಿದ್ದಾರೆ. ನೇಣಿಗೆ ಶರಣಾದವರನ್ನು ರಿಕ್ಷಾ ಚಾಲಕ ದಿವಾಕರ (26) ಮತ್ತು ಮಂದರ್ತಿ ಹೈಸ್ಕೂಲ್ ವಿದ್ಯಾರ್ಥಿನಿ...
ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಮಾದರಿಯಾಗಲಿ : ಪ್ರತಿಭಾ ಕುಳಾಯಿ
ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಮಾದರಿಯಾಗಲಿ : ಪ್ರತಿಭಾ ಕುಳಾಯಿ
ಮ0ಗಳೂರು : ಅತ್ಯಂತ ಕಷ್ಟ ಹಾಗೂ ಸಾಮಾಜಿಕವಾಗಿ ತಳಸ್ತರದಿಂದ ಮೇಲೆದ್ದು ಬಂದು ಉನ್ನತ ಶಿಕ್ಷಣ ಪಡೆದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಇಂದಿನ ವಿದ್ಯಾರ್ಥಿಗಳಿಗೆ...
ಮಂಗಳೂರು : ಮನಪಾದಲ್ಲಿ ಆಡಳಿತ ವೈಫಲ್ಯ: ಹೆಫ್ಸಿಬಾ ರಾಣಿಯ ವಿರುದ್ಧ ಆಡಳಿತ ಪಕ್ಷದ ಸದಸ್ಯರ ಆರೋಪ
ಮಂಗಳೂರು: ಕಳೆದ ಸುಮಾರು ಆರು ತಿಂಗಳ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಯುಕ್ತರಿಂದಾಗಿ ಅಭಿವೃದ್ಧ್ದಿ ಕಾರ್ಯಗಳ ಅನುಷ್ಠಾನದಲ್ಲಿ ವೈಫಲ್ಯ ಆಗಿದೆ ಎಂದು ಮನಪಾ ಆಡಳಿತ ಪಕ್ಷದ ಸದಸ್ಯರು ಆರೋಪಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನು ದ್ದೇಶಿಸಿ...
ಪಾರದರ್ಶಕ ಆಡಳಿತಕ್ಕೆ ತಂತ್ರಜ್ಞಾನದ ಸಮನ್ವಯ ಅಗತ್ಯ- ಸಂಸದೆ ಶೋಭಾ ಕರಂದ್ಲಾಜೆ
ಪಾರದರ್ಶಕ ಆಡಳಿತಕ್ಕೆ ತಂತ್ರಜ್ಞಾನದ ಸಮನ್ವಯ ಅಗತ್ಯ- ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ತಾಂತ್ರಿಕವಾಗಿ ಲಭ್ಯವಿರುವ ಅವಕಾಶಗಳನ್ನು ಆಡಳಿತ ನಿರ್ವಹಣೆಗೆ ಪೂರಕವಾಗಿ ಬಳಕೆಮಾಡಿಕೊಂಡು ನಾಗರಿಕರಿಗೆ ಉತ್ತಮ ಸೇವೆ ನೀಡಬಹುದಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ...
ಬೆಳ್ತಂಗಡಿ: ಮುಂಡಾಜೆ ಜುಮ್ಮಾ ಮಸೀದಿಗೆ ಕಿಡಿಗೇಡಿಗಳಿಂದ ಕಲ್ಲುತೂರಾಟ
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಗೆ ಶನಿವಾರ ನಡುರಾತ್ರಿ ಕಿಡಿಗೇಡಿಗಳು ಕಲ್ಲೆಸೆದು ಹಾಗೂ ಸಾರ್ವಜನಿಕ ದಾರಿದೀಪಗಳನ್ನು ಹಾನಿಗೊಳಿಸಿದ ಘಟನೆ ನಡೆದಿದೆ. ಮಸೀದಿಯ ಆಡಳಿತ ಸಮಿತಿ ಹಾಗೂ ಪೊಲೀಸರ ಸಕಾಲಿಕ ಮುಂಜಾಗ್ರತೆ...
ರಾಜ್ಯ ಸರ್ಕಾರ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದೆಯೇ? ಸರ್ಕಾರಕ್ಕೆ ಗವರ್ನರ್ ನೇರ ಪ್ರಶ್ನೆ
ಬೆಂಗಳೂರು: ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಸಂಬಂಧ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು, ಈ ಬಗ್ಗೆ ವಿಸ್ತೃತ ವರದಿ...
ಇ- ಮಾರ್ಕೆಟ್ ನಲ್ಲಿ ಖರೀದಿಸಿ- ಅಪರ ಜಿಲ್ಲಾಧಿಕಾರಿ
ಇ- ಮಾರ್ಕೆಟ್ ನಲ್ಲಿ ಖರೀದಿಸಿ- ಅಪರ ಜಿಲ್ಲಾಧಿಕಾರಿ
ಉಡುಪಿ : ಸರಕಾರದ ಎಲ್ಲಾ ಇಲಾಖೆಗಳು ಇನ್ನು ಮುಂದೆ ತಮ್ಮ ಕಚೇರಿ ಕೆಲಸಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ಗವರ್ನಮೆಂಟ್ ಇ-ಮಾರ್ಕೆಟ್ (ಜೆಮ್) ನಲ್ಲಿ...
Train Driver Forgets to Stop Leaving 45 Passengers Stranded at Byndoor
Train Driver Forgets to Stop Leaving 45 Passengers Stranded at Byndoor
Kundapur: The train driver forgot to stop at the Byndoor station, leaving 45 passengers...




















