ಕೆಥೊಲಿಕ್ ಸಭಾ ಉದ್ಯಾವರ ಘಟಕದಿಂದ ಹಿರಿಯರ ದಿನಾಚರಣೆ, ಪ್ರತಿಭಾ ಪುರಸ್ಕಾರ
ಕೆಥೊಲಿಕ್ ಸಭಾ ಉದ್ಯಾವರ ಘಟಕದಿಂದ ಹಿರಿಯರ ದಿನಾಚರಣೆ, ಪ್ರತಿಭಾ ಪುರಸ್ಕಾರ
ಉಡುಪಿ: ಎಲ್ಲರೊಂದಿಗೆ ಸಂತೋಷದಿಂದ ಬೆರೆಯುವುದರೊಂದಿಗೆ ವೃದ್ಯಾಪ್ಯವನ್ನು ಅನಂದವಾಗಿ ಕಳೆಯಲು ಸಾಧ್ಯವಿದೆ. ನಗುವೊಂದೇ ಎಲ್ಲ ರೀತಿಯ ನೋವಿಗೆ ಪರಿಹಾರ ಎಂದು ಉಡುಪಿ ಧರ್ಮಪ್ರಾಂತ್ಯದ ಚಾನ್ಸಲರ್...
ಉಳಾಯಿಬೆಟ್ಟು ರಸ್ತೆಯ ಕಾಂಕ್ರಿಟೀಕರಣ : ರಸ್ತೆ ಸಂಚಾರ ಬದಲಾವಣೆ
ಉಳಾಯಿಬೆಟ್ಟು ರಸ್ತೆಯ ಕಾಂಕ್ರಿಟೀಕರಣ : ರಸ್ತೆ ಸಂಚಾರ ಬದಲಾವಣೆ
ಮ0ಗಳೂರು: ಮಂಗಳೂರು ತಾಲೂಕು ಪರಾರಿ ಉಳಾಯಿಬೆಟ್ಟು ಮಲ್ಲೂರು ಜಿಲ್ಲಾ ಮುಖ್ಯರಸ್ತೆಯ ಕಾಂಕ್ರೀಕರಣ ಕಾಮಗಾರಿಯನ್ನು ಮಾಡಲು ಉದ್ದೇಶಿಸಿದ್ದು, ಪರಾರಿ ಉಳಾಯಿಬೆಟ್ಟು ರಸ್ತೆಯ ಕಿ.ಮೀ. 0.83 ರಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ ಶ್ಲಾಘನೆ
ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ ಶ್ಲಾಘನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು...
ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿನಗರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿನಗರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಉಡುಪಿ: ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿ ನಗರ ಇದರ ವತಿಯಿಂದ ದೇಶದ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.
...
ಸಹ್ಯಾದ್ರಿಯಲ್ಲಿ 24-ಗಂಟೆಗಳ ಪ್ರೋಟೋಥಾನ್ 2026: ಹ್ಯಾಕಥಾನ್
ಸಹ್ಯಾದ್ರಿಯಲ್ಲಿ 24-ಗಂಟೆಗಳ ಪ್ರೋಟೋಥಾನ್ 2026: ಹ್ಯಾಕಥಾನ್
ಮಂಗಳೂರು: ನವೀನ ವಿಚಾರಗಳನ್ನು ಕ್ರಿಯಾತ್ಮಕ ಮೂಲ ಮಾದರಿಗಳಾಗಿ ಪರಿವರ್ತಿಸುವ ಗುರಿಯನ್ನು ಹೊಂದಿರುವ 24 ಗಂಟೆಗಳ ಹ್ಯಾಕಥಾನ್ ಪ್ರೋಟೋಥಾನ್ 2026 ಅನ್ನು ಮಾರ್ಚ್ 13 ಮತ್ತು 14, 2026...
ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಪೋಸ್ಟರ್ ನಿರ್ಮಾಣ, ಪ್ರದರ್ಶನ ಹಾಗೂ ಸ್ಪರ್ಧೆ
ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಪೋಸ್ಟರ್ ನಿರ್ಮಾಣ, ಪ್ರದರ್ಶನ ಹಾಗೂ ಸ್ಪರ್ಧೆ
ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಪೋಸ್ಟರ್ ನಿರ್ಮಾಣ, ಪ್ರದರ್ಶನ ಹಾಗೂ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು...
ಲಕ್ಷದೀಪೋತ್ಸವದ ಪ್ರಯುಕ್ತ ಮನಸೂರೆಗೊಂಡ ನೃತ್ಯ ವೈಭವ
ಲಕ್ಷದೀಪೋತ್ಸವದ ಪ್ರಯುಕ್ತ ಮನಸೂರೆಗೊಂಡ ನೃತ್ಯ ವೈಭವ
ಉಜಿರೆ : ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣವು ವಿವಿಧ ಬಗೆಯ ನೃತ್ಯರೂಪಗಳಿಗೆ ಶುಕ್ರವಾರ ಸಾಕ್ಷಿಯಾಯಿತು. ಲಕ್ಷದೀಪೋತ್ಸವದ ಪ್ರಯುಕ್ತ ಬೆಂಗಳೂರಿನ ಹೆಸರಾಂತ ’ರಾಧಾಕಲ್ಪ ಡ್ಯಾನ್ಸ್’ ಕಂಪನಿಯ ಖ್ಯಾತ ಕಲಾವಿದೆ ರುಕ್ಮಿಣಿ...
ಬಿಜೆಪಿ ವಿರುದ್ದ ಮತ ಚಲಾಯಿಸಲು ಕಟ್ಟಡ ಕಾರ್ಮಿಕರಿಗೆ ಕರೆ
ಬಿಜೆಪಿ ವಿರುದ್ದ ಮತ ಚಲಾಯಿಸಲು ಕಟ್ಟಡ ಕಾರ್ಮಿಕರಿಗೆ ಕರೆ
ನೋಟು ಅಮಾನ್ಯೀಕರಣ ಹಾಗೂ ಜಿಎಸ್ ಟಿ ನೀತಿಗಳನ್ನು ಜಾರಿ ಮಾಡಿ ಕೋಟ್ಯಾಂತರ ಕಟ್ಟಡ ಕಾರ್ಮಿಕರನ್ನು ನಿರುದ್ಯೋಗಿಗಳನ್ನಾಗಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತೆ...
ಯುಪಿಎಲ್ ಕ್ರಿಕೆಟ್ ಪಂದ್ಯಾಟ – ಟ್ರೋಫಿ ಅನಾವರಣ
ಉಡುಪಿ : ಏಪ್ರಿಲ್ ತಿಂಗಳ 26ರಿಂದ ಮೇ 1ರವರೆಗೆಉಡುಪಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಉಡುಪಿ ಪ್ರೀಮಿಯರ್ ಲೀಗ್(ಯುಪಿಎಲ್) ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಹಾರ್ಡ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದ ಟ್ರೋಫಿ...
ಆಗಸ್ಟ್ 12: ಪಿಲಿಕುಳ ಆಟಿಕೂಟ ಕಾರ್ಯಕ್ರಮ
ಆಗಸ್ಟ್ 12: ಪಿಲಿಕುಳ ಆಟಿಕೂಟ ಕಾರ್ಯಕ್ರಮ
ಮಂಗಳೂರು :ಪಿಲಿಕುಳದ ಗುತ್ತು ಮನೆಯಲ್ಲಿ ವಿಜಯಾ ಬ್ಯಾಂಕ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಮತ್ತು ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ...