ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲ ಫಾ. ಸ್ವೀಬರ್ಟ್ ಡಿಸಿಲ್ವಾ ನಿಧನ
ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲ ಫಾ. ಸ್ವೀಬರ್ಟ್ ಡಿಸಿಲ್ವಾ ನಿಧನ
ಮಂಗಳೂರು: ಸೇಂಟ್ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಫಾ. ಸ್ವೀಬರ್ಟ್ ಡಿಸಿಲ್ವಾ ಎಸ್ಜೆ (68) ಅವರು ಹೃದಯಾಘಾತದಿಂದ ಗುರುವಾರ ನಿಧನ...
ಮಂಗಳೂರು: ಹೊಸ ವರ್ಷದ ಆಚರಣೆಗೆಂದು ತರಿಸಿದ್ದ ಡ್ರಗ್ಸ್ ಪತ್ತೆ, ಮೂವರ ಬಂಧನ
ಮಂಗಳೂರು: ಹೊಸ ವರ್ಷದ ಆಚರಣೆಗೆಂದು ತರಿಸಿದ್ದ ಡ್ರಗ್ಸ್ ಪತ್ತೆ, ಮೂವರ ಬಂಧನ
ಮಂಗಳೂರು: ಹೊಸವರ್ಷದ ಆಚರಣೆಗೆಂದು ತರಿಸಿದ್ದ ಸುಮಾರು ರೂ 9 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಕಾವೂರು ಪೊಲೀಸರು ವಶಕ್ಕೆ ಪಡೆದು ಮೂವರನ್ನು...
ಮಾನಸಿಕ ಖಿನ್ನತೆ, ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಜೀವಾಂತ್ಯಗೊಳಿಸಿದ ಕಡಬದ ಯುವಕ!
ಮಾನಸಿಕ ಖಿನ್ನತೆ, ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಜೀವಾಂತ್ಯಗೊಳಿಸಿದ ಕಡಬದ ಯುವಕ!
ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಜೀವಾಂತ್ಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಂಭವಿಸಿದೆ.
ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ...
ಸ್ವಚ್ಛತೆಗೆ ಮಾದರಿ ಸರ್ವಧರ್ಮ ಸಮನ್ವಯ ಕ್ಷೇತ್ರ ಧರ್ಮಸ್ಥಳ
ಸ್ವಚ್ಛತೆಗೆ ಮಾದರಿ ಸರ್ವಧರ್ಮ ಸಮನ್ವಯ ಕೇಂದ್ರ ಕ್ಷೇತ್ರ ಧರ್ಮಸ್ಥಳ
ಧರ್ಮಸ್ಥಳ: ನವೆಂಬರ್ ಬಂದಾಕ್ಷಣ ಕಾರ್ತೀಕ ಮಾಸದ ಬೆಳಕಿನ ರಂಗು, ದೀಪಾವಳಿಯ ವಿಶೇಷತೆ, ಕರ್ನಾಟಕ ಧರ್ಮಸ್ಥಳ ಧಾರ್ಮಿಕ ಕೇಂದ್ರದಲ್ಲಿ ಲಕ್ಷದಿಪೋತ್ಸವದ ಜಾತ್ರೆ. ಬೆಳಕು ಚೆಲ್ಲುವ ದೀಪದ...
ಗಾಂಧಿ ಹಂತಕ ಗೋಡ್ಸೆಯನ್ನು ಬಿಜೆಪಿ ವೈವಭವೀಕರಿಸುತ್ತಿದೆ – ಎಮ್ ಎ ಗಫೂರ್
ಗಾಂಧಿ ಹಂತಕ ಗೋಡ್ಸೆಯನ್ನು ಬಿಜೆಪಿ ವೈವಭವೀಕರಿಸುತ್ತಿದೆ – ಎಮ್ ಎ ಗಫೂರ್
ಉಡುಪಿ: ಬಿಜೆಪಿ ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ನಾತೂ ರಾಮ್ ಗೋಡ್ಸೆಯನ್ನು ವೈಭವೀಕರಿಸುತ್ತಿದೆ. ಆತನಿಗೆ ದೇಶಭಕ್ತನ ಪಟ್ಟ ಕಟ್ಟುವ ಕೆಲಸ...
ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ; ಸಿನಿಮಾ ಹಾಲ್ ನಲ್ಲಿ ಶೇ.50ರಷ್ಟು ವೀಕ್ಷಕರಿಗೆ ಅವಕಾಶ
ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ; ಸಿನಿಮಾ ಹಾಲ್ ನಲ್ಲಿ ಶೇ.50ರಷ್ಟು ವೀಕ್ಷಕರಿಗೆ ಅವಕಾಶ
ಹೊಸದಿಲ್ಲಿ: ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ,...
ಶಾರದೆ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ
ಶಾರದೆ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ
ಮಂಗಳೂರು: ಕರ್ನಾಟಕದಲ್ಲಿ ಮೈಸೂರಿನಷ್ಟೇ ಸಂಭ್ರಮದಿಂದ ಇನ್ನೊಂದು ಕಡೆ ದಸರಾವನ್ನು ಆಚರಿಸಲಾಗುತ್ತದೆ. ಅದುವೇ ಮಂಗಳೂರು ದಸರಾ. ಮಂಗಳೂರಿನ ದಸರಾವನ್ನು ಮಾರ್ನೇಮಿ ಎಂಬ ಹೆಸರಿನಿಂದಲೂ ಕರೆಯುತ್ತಾರೆ....
ರಾಜ್ಯ ಸರಕಾರಿ ವೈದ್ಯಾಧಿಕಾರಿಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ. 15ರಿಂದ ಹಂತಹಂತವಾಗಿ ಮುಷ್ಕರ
ರಾಜ್ಯ ಸರಕಾರಿ ವೈದ್ಯಾಧಿಕಾರಿಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ. 15ರಿಂದ ಹಂತಹಂತವಾಗಿ ಮುಷ್ಕರ
ಉಡುಪಿ: ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದಿಂದ ವೇತನ ಪರಿಷ್ಕರಣೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಹಂತಹಂತವಾಗಿ ರಾಜ್ಯದಾದ್ಯಂತ...
ಡಿ 7 : ಸಾಸ್ತಾನ ಟೋಲ್ ಗೇಟ್ ವಿರುದ್ದ ಹೋರಾಟಕ್ಕೆ 70ಕ್ಕೂ ಅಧಿಕ ಸಂಘಟನೆಗಳ ಬೆಂಬಲ
ಡಿ 7 : ಸಾಸ್ತಾನ ಟೋಲ್ ಗೇಟ್ ವಿರುದ್ದ ಹೋರಾಟಕ್ಕೆ 70ಕ್ಕೂ ಅಧಿಕ ಸಂಘಟನೆಗಳ ಬೆಂಬಲ
ಉಡುಪಿ: ಡಿಸೆಂಬರ್ 7ರಂದು ಸಾಸ್ತಾನ ಟೋಲ್ಗೇಟ್ ವಿರುದ್ಧ ನಡೆಯುವ ಹೋರಾಟಕ್ಕೆ ಜಿಲ್ಲೆಯ 70 ಕ್ಕೂ ಅಧಿಕ ಸಂಘ...
ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿಯಾಗಿ ವಿದ್ಯಾರ್ಥಿನಿ ಮೃತ್ಯು
ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿಯಾಗಿ ವಿದ್ಯಾರ್ಥಿನಿ ಮೃತ್ಯು
ಸುರತ್ಕಲ್: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎನ್‌ಐಟಿಕೆಯ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ...




























