ಮಂಗಳೂರು: ಉಚಿತ ವೈದ್ಯಕೀಯ ಶಿಬಿರಕ್ಕೆ ಉತ್ತಮ ಜನಸ್ಪಂದನೆ
ಮಂಗಳೂರು: ಶಾಸಕ ಜೆ. ಆರ್. ಲೋಬೊರವರ ನೇತೃತ್ವದಲ್ಲಿ ದಕ್ಷಿಣ ವಲಯ ಹಾಗು 48ನೇ ಮತ್ತು 49ನೇ ಕಾಂಗ್ರೆಸ್ ವಾರ್ಡ್ ಸಮಿತಿಯ ಸಹಯೋಗದೊಂದಿಗೆ ಕಪಿತಾನಿಯೊ ಶಾಲೆಯಲ್ಲಿ ಭಾನುವಾರ ನಡೆದ ಮೂರನೆ ‘ಉಚಿತ ವೈದ್ಯಕೀಯ ಶಿಬಿರದಲ್ಲಿ...
ಜನತಾದಳದ ಹಿರಿಯ ಮುಖಂಡ ಎಂ.ಸಂಜೀವ ನಿಧನ
ಜನತಾದಳದ ಹಿರಿಯ ಮುಖಂಡ ಎಂ.ಸಂಜೀವ ನಿಧನ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನತಾದಳದ ಹಿರಿಯ ಮುಖಂಡ ಎಂ.ಸಂಜೀವ ಅವರು ಕದ್ರಿ ಸ್ಟೂಡೆಂಟ್ ಲೇನ್ ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 86...
ಮಂಗಳೂರು: ಕದ್ರಿ ಠಾಣಾಧಿಕಾರಿ ಬಂಧಿಸುವಂತೆ ಒತ್ತಾಯಿಸಿ ವಕೀಲರ ಪ್ರತಿಭಟನೆ
ಮಂಗಳೂರು: ಯುವ ವಕೀಲರ ಮೇಲೆ ಹಲ್ಲೆ ನಡೆಸಿದ ಕದ್ರಿ ಠಾಣಾಧಿಕಾರಿ ಟಿ ಡಿ ನಾಗರಾಜ್ ಅವರನ್ನು ಒತ್ತಾಯಿಸುವಂತೆ ಮಂಗಳೂರು ವಕೀಲ ಸಂಘದಿಂದ ನ್ಯಾಯಾಲಯ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ...
ರಾಜ್ಯದಲ್ಲಿ ಬರದ ಛಾಯೆ: ಸರಳ ದಸರಾಗೆ ಚಿಂತನೆ
ಬೆಂಗಳೂರು: ರಾಜ್ಯಾದ್ಯಂತ ಬರ ತಲೆದೋರಿರುವ ಹಿನ್ನೆಲೆಯಲ್ಲಿ ಈ ಸಲ ನಾಡಹಬ್ಬ ದಸರಾವನ್ನು ಅತ್ಯಂತ ಸರಳ ರೀತಿಯಲ್ಲಿ ಆಚರಿಸುವುದಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ.
ದಸರಾ ಆಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ...
ಸಂಘಪರಿವಾರ, ಪೊಲೀಸರ ನಡುವಿನ ಸಂಬಂಧ ಬಹಿರಂಗ: ಜಿ.ರಾಜಶೇಖರ್
ಸಂಘಪರಿವಾರ, ಪೊಲೀಸರ ನಡುವಿನ ಸಂಬಂಧ ಬಹಿರಂಗ: ಜಿಲ್ಲಾಧ್ಯಕ್ಷ ಜಿ.ರಾಜಶೇಖರ್
ಉಡುಪಿ: ಪೆರ್ಡೂರಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ದನದ ವ್ಯಾಪಾರಿ ಹುಸೇನಬ್ಬ ಅವರ ಸಾವಿನ ಪ್ರಕರಣದಲ್ಲಿ ಸಂಘಪರಿವಾರದ ದಾಳಿಕೋರ ಗುಂಪುಗಳು ಹಾಗೂ ಕೆಲವು ಪೊಲೀಸರು ಹೊಂದಿರುವ ಅಕ್ರಮವಾದ ಸಂಬಂಧ...
‘ಆಟಿಯಲ್ಲೊಂದು ಕೂಟ’
ಧರ್ಮಸ್ಥಳ: ಆಟಿಯಲ್ಲಿ ತುಳುನಾಡಿನ ಆಹಾರ ಪದ್ಧತಿ ವಿಭಿನ್ನವಾಗಿರುತ್ತದೆ. ಪ್ರಕೃತಿದತ್ತವಾದ ಪದಾರ್ಥಗಳಿಂದ ಸಿದ್ಧಪಡಿಸಿದ ಆಹಾರಗಳಆರೋಗಕ್ಕೆ ಉತ್ತಮವಾದವು ಎಂದು ಧರ್ಮಸ್ಥಳದ ಪ್ರಸಿದ್ಧ ನಾಟಿ ವೈದ್ಯರಾದ ’’ರತ್ನಮ್ಮ’’ ಹೇಳಿದರು.
ಅವರು ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ರಾಜ್ಯ...
ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಟ್ಟರೆ ಪ್ರತಿಭಟನೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ
ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಟ್ಟರೆ ಪ್ರತಿಭಟನೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ
ಬೆಂಗಳೂರು : ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರು ಇಡುವ ಬಗ್ಗೆ ಚಿಂತಿಸಲಾಗುತ್ತಿದೆ ಎಂಬ ಸಚಿವ ಜಮೀರ್ ಅಹಮದ್...
ಮಂಗಳೂರು: ಆರೋಗ್ಯ ಸಚಿವ ಖಾದರ್ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರ
ಮಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಅವರ 46 ನೇ ಜನ್ಮದಿನದ ಪ್ರಯುಕ್ತ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಸೋಮವಾರ ಆಯೋಜಿಸಲಾಗಿತ್ತು.
...
ಮಂಗಳೂರು: ಕೊಂಕಣಿ ಅಕಾಡೆಮಿ ಪ್ರಶಸ್ತಿ ವಿಜೇತ ಕಲಾವಿದ ಗಜಾನನ ಮಹಾಲೆ ನಿಧನ
ಮಂಗಳೂರು: 2014 ನೇ ಸಾಲಿನ ಕೊಂಕಣಿ ಅಕಾಡೆಮಿಯ ಜನಪದ ಗೌರವ ಪ್ರಶಸ್ತಿ ಪಡೆದ ಪ್ರಸಾದನ ಕಲಾವಿದ ಗಜಾನನ ಮಹಾಲೆ, ಧಾರವಾಡ ಇವರು (84) ಇಂದು ನಿಧನರಾದರು.
ಶ್ರೀಯುತರು ನೃತ್ಯ, ನಾಟಕ, ಚಲನಚಿತ್ರ ಮತ್ತು...
ಮಂಗಳೂರು: ಜಿಲ್ಲೆಯಲ್ಲಿ ಭಾನುವಾರ ರಾತ್ರಿಯ ತನಕ ನಿಷೇಧಾಜ್ಞೆ ಮುಂದುವರಿಕೆ ; ಜಿಲ್ಲಾಧಿಕಾರಿ ಇಬ್ರಾಹಿಂ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆ ನಂತರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಜಿಲ್ಲೆಯಾದ್ಯಂತ ಶಾಂತಿಯುತ ವಾತಾವರಣ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ...




















