ಸಿಸಿಬಿ ಪೋಲಿಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

ಸಿಸಿಬಿ ಪೋಲಿಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ ಮಂಗಳೂರು : ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಗಾಂಜಾದೊಂದಿಗೆ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು...

ವಿಷ ಸೇವಿಸಿದ್ದ ಬಿ.ಕಾಂ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಸಾವು

ವಿಷ ಸೇವಿಸಿದ್ದ ಬಿ.ಕಾಂ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಸಾವು ಮಂಗಳೂರು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕಾವ್ಯಾ (20) ಮೃತ ವಿದ್ಯಾರ್ಥಿನಿ. ಈಕೆ ಪುಂಜಾಲಕಟ್ಟೆ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು....

ಮನಾಪ ಮೊದಲ ಮಹಿಳಾ ಮೇಯರ್ ಯೂನಿಸ್ ಬ್ರಿಟ್ಟೊ ನಿಧನ

ಮನಾಪ ಮೊದಲ ಮಹಿಳಾ ಮೇಯರ್ ಯೂನಿಸ್ ಬ್ರಿಟ್ಟೊ ನಿಧನ ಮಂಗಳೂರು : ಮಹಾನಗರಪಾಲಿಕೆಯ ಮೊದಲ ಮಹಿಳಾ ಮೇಯರ್ ಯೂನಿಸ್ ಬ್ರಿಟ್ಟೊ ಅವರು ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 79 ವರ್ಷ ವಯಸ್ಸಾಗಿತ್ತು. ಮೃತ...

ಕರಾವಳಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್‌ ಆಚರಣೆ

ಕರಾವಳಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್‌ ಆಚರಣೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಬಾಂಧವರು ಶನಿವಾರ ಸಾಮೂ ಹಿಕ ಪ್ರಾರ್ಥನೆ ಮೂಲಕ ಈದ್‌ ಉಲ್‌ ಫಿತರ್‌ ಹಬ್ಬವನ್ನು ಅತ್ಯಂತ...

ಸಾಂತ್ವನ ಕೇಂದ್ರಕ್ಕಿದೆ ಸಂಪೂರ್ಣ ರಕ್ಷಣೆ- ಎಸ್ ಪಿ ಸಂಜೀವ್ ಎಂ ಪಾಟೀಲ್

ಸಾಂತ್ವನ ಕೇಂದ್ರಕ್ಕಿದೆ ಸಂಪೂರ್ಣ ರಕ್ಷಣೆ- ಎಸ್ ಪಿ ಸಂಜೀವ್ ಎಂ ಪಾಟೀಲ್ ಉಡುಪಿ: ಜಿಲ್ಲೆಯಲ್ಲಿನ ಸಾಂತ್ವನ ಕೇಂದ್ರಗಳ ಕರ್ತವ್ಯ ನಿರ್ವಹಣೆಗೆ ಪೂರಕವಾಗುವಂತೆ ಪೊಲೀಸ್ ಇಲಾಖೆ ನೆರವು ನೀಡಲಿದೆ. ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಇಲಾಖೆಯ...

‘ಬಿಎಸ್‍ಎನ್‍ಎಲ್‍ಗೆ ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಿಸಿ’ – ಮೀನಾಕ್ಷಿ ಶಾಂತಿಗೋಡು

‘ಬಿಎಸ್‍ಎನ್‍ಎಲ್‍ಗೆ ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಿಸಿ’ - ಮೀನಾಕ್ಷಿ ಶಾಂತಿಗೋಡು ಮಂಗಳೂರು: ಪಂಚಾಯಿತಿಗಳಲ್ಲಿ ಆನ್‍ಲೈನ್ ವ್ಯವಸ್ಥೆಗೆ ಲೋಪ ಬಾರದಂತೆ, ತಾಂತ್ರಿಕ ಅಡಚಣೆಗಳು ಸಂಭವಿಸಿದಾಗ 24 ಗಂಟೆಗಳೊಳಗಾಗಿ ಸರಿಪಡಿಸಲು ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ...

ಎಲ್‍ಪಿಜಿ ಟ್ಯಾಂಕರ್‍ಗಳ ಅಪಘಾತ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಬಿಗಿ ಕ್ರಮ ಜಾರಿ

ಎಲ್‍ಪಿಜಿ ಟ್ಯಾಂಕರ್‍ಗಳ ಅಪಘಾತ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಬಿಗಿ ಕ್ರಮ ಜಾರಿ ಮ0ಗಳೂರು: ಇತ್ತೀಚೆಗೆ LPG ಗ್ಯಾಸ್ ಟ್ಯಾಂಕರ್ ವಾಹನಗಳಿಂದ ಹೆಚ್ಚು ಅಪಘಾತಗಳು ಆಗುತ್ತಿರುವ ಹಿನ್ನಲೆಯಲ್ಲಿ, ಸದ್ರಿ ಅಪಘಾತಗಳನ್ನು ತಡೆಗಟ್ಟಲು ಮತ್ತು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ...

ಗಾಂಜಾ ಪೊರೈಸುತ್ತಿದ್ದ ವ್ಯಕ್ತಿಯ ಬಂಧನ

ಗಾಂಜಾ ಪೊರೈಸುತ್ತಿದ್ದ ವ್ಯಕ್ತಿಯ ಬಂಧನ ಮಂಗಳೂರು: ನಗರದ ವಿವಿಧ ಕಡೆ ವಿದ್ಯಾರ್ಥಿಗಳಿಗೆ ಹಾಗೂ ಇತರರಿಗೆ ಗಾಂಜಾ ಪೊರೈಸುತ್ತಿದ್ದ ವ್ಯಕ್ತಿಯನ್ನು ಉರ್ವ ಪೋಲಿಸ್ ಠಾಣಾ ವ್ಯಾಪ್ತಿಯ ಕೋಡಿಕಲ್ 10 ಬಿ ಕ್ರಾಸ್ ಬಳಿ ಖಚಿತ ಮಾಹಿತಿ...

ಕುಲಶೇಖರ ಯಕ್ಷಗಾನ ಸಮಿತಿಯ ಸುವರ್ಣ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಲಶೇಖರ ಯಕ್ಷಗಾನ ಸಮಿತಿಯ ಸುವರ್ಣ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕುಲಶೇಖರ ಹತ್ತು ಸಮಸ್ತರ ಯಕ್ಷಗಾನ ಸೇವಾ ಸಮಿತಿಯ ಸುವರ್ಣ ಮಹೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕೃಮವು ಆದಿತ್ಯವಾರ ಬೆಳಿಗ್ಗೆ ಕುಲಶೇಖರಕಲ್ಪನೆ ಮೈದಾನದಲ್ಲಿ...

ಧರ್ಮಸ್ಥಳದಲ್ಲಿ ವಿಜೃಂಭಣೆಯಿಂದ ನಡೆದ ಕೆರೆಕಟ್ಟೆ ಉತ್ಸವ

ಧರ್ಮಸ್ಥಳದಲ್ಲಿ ವಿಜೃಂಭಣೆಯಿಂದ ನಡೆದ ಕೆರೆಕಟ್ಟೆ ಉತ್ಸವ ಉಜಿರೆ, ಡಿ.03: ಅಲ್ಲಿಎಲ್ಲೆಲ್ಲೂ ದೀಪಗಳ ಸಾಲು ಹಾಗೂ ಸಡಗರ-ಸಂಭ್ರಮ. ‘ಓಂ ನಮೋಃ ಶಿವಾಯ’ ಮಂತ್ರಘೋಷ. ಧರ್ಮಸ್ಥಳದ ಲಕ್ಷದೀಪೋತ್ಸವದ ಭಾಗವಾಗಿ ನಡೆದಕೆರೆಕಟ್ಟೆಉತ್ಸವ ಆಕರ್ಷಿಸಿದ್ದು ಹೀಗೆ. ನಂಬಿದ ಭಕ್ತರಕೈಬಿಡದ ಶ್ರೀ ಮಂಜುನಾಥ...

Members Login

Obituary

Congratulations