ಅಮೇರಿಕದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಿಸಿದ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್
ಅಮೇರಿಕದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಿಸಿದ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್
ಮಂಗಳೂರು: ಯಕ್ಷಗಾನ ಕಲೆಯ ದಿಗ್ವಿಜಯವನ್ನು ಅಮೇರಿಕಾ ದೇಶದಲ್ಲಿ ಕೈಗೊಂಡಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇತ್ತೀಚೆಗಷ್ಟೇ ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ನಗರದ ಮೇಯರ್...
ರಾಜ್ಯ ಸರಕಾರ ಗಲಭೆಗಳ ಮೂಲಕ ಹಿಂದೂ ಹಬ್ಬಗಳನ್ನು ನಿಯಂತ್ರಿಸಲು ಹೊರಟಿದೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ
ರಾಜ್ಯ ಸರಕಾರ ಗಲಭೆಗಳ ಮೂಲಕ ಹಿಂದೂ ಹಬ್ಬಗಳನ್ನು ನಿಯಂತ್ರಿಸಲು ಹೊರಟಿದೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗಲಭೆಗಳ ಮೂಲಕ ಗಣೇಶೋತ್ಸವ, ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ...
ರಾಜ್ಯ ಸರಕಾರವನ್ನು ಜಿಹಾದಿ, ಮತೀಯವಾದಿಗಳು ನಡೆಸುತ್ತಿದ್ದಾರೆ – ಹರಿಪ್ರಕಾಶ್ ಕೋಣೆಮನೆ
ರಾಜ್ಯ ಸರಕಾರವನ್ನು ಜಿಹಾದಿ, ಮತೀಯವಾದಿಗಳು ನಡೆಸುತ್ತಿದ್ದಾರೆ – ಹರಿಪ್ರಕಾಶ್ ಕೋಣೆಮನೆ
ಉಡುಪಿ: ಸಿಎಂ ಸಿದ್ದರಾಮಯ್ಯ ಬರೇ ಮುಖವಾಡವಷ್ಟೇ ಆದರೆ ಸರಕಾರವನ್ನು ಜಿಹಾದಿ, ಮತೀಯವಾದಿಗಳು ನಡೆಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ...
ಮಂಗಳೂರು: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ – ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ
ಮಂಗಳೂರು: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ – ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ
ಮಂಗಳೂರು: ಸಪ್ಟೆಂಬರ್ 15 ರಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೀದರ್ ಜಿಲ್ಲೆಯಿಂದ...
ಬೆಂಗಳೂರಿನಲ್ಲಿ ಈದ್ ಮಿಲಾದ್ ಗೆ ಮಾರ್ಗಸೂಚಿ ಬಿಡುಗಡೆ
ಬೆಂಗಳೂರಿನಲ್ಲಿ ಈದ್ ಮಿಲಾದ್ ಗೆ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಈದ್ಮಿಲಾದ್ ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಪೊಲೀಸರು ಕೆಲ ಸೂಚನೆಗಳನ್ನು ಹೊರಡಿಸಿದ್ದಾರೆ. ಈದ್ಮಿಲಾದ್ ಹಬ್ಬದ ದಿನ ನಗರದಲ್ಲಿ ಮುಸ್ಲಿಮರು ಮೆರವಣಿಗೆ ನಡೆಸಲಿದ್ದಾರೆ
ಸೂಚನೆಗಳು
ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು...
ಉಳ್ಳಾಲ: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಉಳ್ಳಾಲ: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಮಂಗಳೂರು: ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ.
ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25)...
ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು
ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು
ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್...
ಗಣೇಶೋತ್ಸವ ಮೆರವಣಿಗೆಯಲ್ಲಿ ಬೆಂಕಿ ಉಗುಳುವ ವ್ಯಕ್ತಿ ಸೀಮೆಎಣ್ಣೆ ಕುಡಿದು ಮೃತ್ಯು
ಗಣೇಶೋತ್ಸವ ಮೆರವಣಿಗೆಯಲ್ಲಿ ಬೆಂಕಿ ಉಗುಳುವ ವ್ಯಕ್ತಿ ಸೀಮೆಎಣ್ಣೆ ಕುಡಿದು ಮೃತ್ಯು
ಮಲ್ಪೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ.
ಮೃತರನ್ನು...
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ
ಮಂಗಳೂರು: ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ...
ಪಿಲಿಕುಲದಲ್ಲಿ ಎಲ್ಲರ ಸಹಭಾಗಿತ್ವದಲ್ಲಿ, ಕಂಬಳ ತುಳುನಾಡ ಉತ್ಸವ-ಯು.ಟಿ.ಖಾದರ್
ಪಿಲಿಕುಲದಲ್ಲಿ ಎಲ್ಲರ ಸಹಭಾಗಿತ್ವದಲ್ಲಿ, ಕಂಬಳ ತುಳುನಾಡ ಉತ್ಸವ-ಯು.ಟಿ.ಖಾದರ್
ಬೆಂಗಳೂರು: ಪಿಲಿಕುಲ ನಿಸರ್ಗ ಧಾಮ ಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕಂಬಳ ತುಳು ನಾಡ ಉತ್ಸವವನ್ನು ಎಲ್ಲರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲು ಸ್ಪೀಕರ್ ಯು.ಟಿ.ಖಾದರ್ ಸಲಹೆ...