24.7 C
Mangalore
Sunday, July 20, 2025

ಸುರತ್ಕಲ್ : ಭಜನಾ ಮಂದಿರಕ್ಕೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಸುರತ್ಕಲ್ : ಕೆಲವು ಕಿಡಿಗೇಡಿಗಳು ಸುರತ್ಕಲ್ ಸಮೀಪದ ಕೃಷ್ಣಾಪುರದ ರಾಮ ಭಜನಾ ಮಂದಿರಕ್ಕೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಮಾಹಿತಿಗಳ ಪ್ರಕಾರ ಇತ್ತೀಚೆಗಷ್ಟೇ ಸುಮಾರು 25000 ಹಣವನ್ನು ವ್ಯಯಿಸಿ ಹೊಸ...

ಶಿವಮೊಗ್ಗ: ಕವಿಶೈಲದಲ್ಲಿ ಕಳ್ಳರ ದಾಂಧಲೆ, ಕುವೆಂಪು ಅವರ ಪ್ರಶಸ್ತಿ ಕಳವು

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯಲ್ಲಿರುವ ಮನೆಯ ಮೇಲೆ ಸೋಮವಾರ ರಾತ್ರಿ ಕಳ್ಳರು ದಾಳಿ ಮಾಡಿದ್ದು, ಅಮೂಲ್ಯವಸ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿರುವ ಕುವೆಂಪು ಅವರ...

ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್ : ಯಶ್ಪಾಲ್ ಸುವರ್ಣ ಆಕ್ರೋಶ

ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ಮಲ್ಪೆಯಲ್ಲಿ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಮಾಜಿ ಸಚಿವ...

ಬ್ರಹ್ಮಾವರ: ಮರಳು ಲಾರಿಗಳ ರಾದ್ದಾಂತ; ಎರಡು ರಸ್ತೆಯನ್ನು ಹಾರಿ ಚರಂಡಿಗೆ ಡಿಕ್ಕಿ ಹೊಡೆದ ಟಿಪ್ಪರ್; ಶಾಲಾ ಮಕ್ಕಳು ಪವಾಡ...

ಬ್ರಹ್ಮಾವರ: ಮರಳು ಲಾರಿಗಳ ಬೇಕಾಬಿಟ್ಟಿ ಸಂಚಾರಕ್ಕೆ ಶಾಲಾ ಬಸ್ಸಿಗೆ ಕಾಯುತ್ತಿದ್ದ ತಾಯಿ ಮಕ್ಕಳ ಪವಾಡ ಸದೃಶವಾಗಿ ಪಾರಾದ ಘಟನೆ ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ರ ಆಕಾಶವಾಣಿ ಪೆಟ್ರೋಲ್ ಬಂಕಿನ ಬಳಿ...

ಮಂಗಳೂರು : ಬಿಜೆಪಿಯನ್ನು ಸರ್ವನಾಶ ಮಾಡಲು ಸುಬ್ರಮಣ್ಯನ್ ಸ್ವಾಮಿ ಒಬ್ಬರೇ ಸಾಕು : ಜನಾರ್ದನ ಪೂಜಾರಿ

ಮಂಗಳೂರು : ನೆಹರೂ ಸ್ಥಾಪನೆ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನ್ಯಾಷ ನಲ್ ಹೆರಾಲ್ಡ್ ಪತ್ರಿಕೆಯನ್ನು ಬಿಜೆಪಿ ಸುಬ್ರಮಣ್ಯನ್ ಸ್ವಾಮಿಯ ಮೂಲಕ ಪ್ರಶ್ನಿಸುತ್ತಿದೆ. ಮುಂದೆ ಬಿಜೆಪಿಯನ್ನು ಸರ್ವನಾಶ ಮಾಡಲು ಸುಬ್ರಮಣ್ಯನ್ ಒಬ್ಬರೇ ಸಾಕು...

ರಾತ್ರಿ ನಿಷೇಧವಿದ್ದರೂ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಹೈ ಪಾರ್ಟಿ! ಏಳು ಮಂದಿ ವಶಕ್ಕೆ

ರಾತ್ರಿ ನಿಷೇಧವಿದ್ದರೂ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಹೈ ಪಾರ್ಟಿ! ಏಳು ಮಂದಿ ವಶಕ್ಕೆ ಉಡುಪಿ: ಇಡೀ ಜಗತ್ತೇ ಕೊರೋನಾ ಮಹಾಮಾರಿಯಿಂದ ತತ್ತರಿಸುತ್ತಿದ್ದರೆ, ಜಗತ್ಪ್ರಸಿದ್ಧ ಮಲ್ಪೆಯ ಸೈಂಟ್ ಮೇರೀಸ್ ದ್ವೀಪದಲ್ಲಿ ರಾತ್ರಿ ಹೈಫೈ ಪಾರ್ಟಿ...

ಮೂಡುಬಿದಿರೆ: ಕಾಂತಾವರ, ನಿಡ್ಡೋಡಿಯಲ್ಲಿ ಚಿರತೆ ದಾಳಿ: 4 ಆಡು, ಕರು ಸಾವು

ಮೂಡುಬಿದಿರೆ: ಕಾಂತಾವರ ಮತ್ತು ನಿಡ್ಡೋಡಿಯಲ್ಲಿ ಚಿರತೆ ದಾಳಿ ನಡೆಸಿ ನಾಲ್ಕು ಆಡು ಮತ್ತು ಒಂದು ಕರುವನ್ನು ಕೊಂದು ಹಾಕಿದೆ. ಕಾಂತಾವರ ರಥಬೀದಿ ಕಾಪಿಕಾಡು ಎಂಬಲ್ಲಿ ಹೆನ್ರಿ ಪಿರೇರಾ ಎಂಬವರ ಮನೆ ಹಟ್ಟಿಗೆ ಗುರುವಾರ...

ಮಂಗಳೂರು: ಜೆ.ಆರ್‌. ಲೋಬೊ ; ಬಿಜೈ-ಆನೆಗುಂಡಿ ಕಾಂಕ್ರಿಟ್‌ ರಸ್ತೆ ಉದ್ಘಾಟನೆ

ಮಂಗಳೂರು: ನಗರದ ಬಿಜೈ-ಆನೆಗುಂಡಿ ನಡುವೆ ಮುಖ್ಯಮಂತ್ರಿಗಳ ವಿಶೇಷ ನಿಧಿ 1.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರಿಟ್‌ ರಸ್ತೆಯನ್ನು ಶಾಸಕ ಜೆ.ಆರ್‌. ಲೋಬೊ ಉದ್ಘಾಟಿಸಿದರು. ನಂತರ ನಡೆದ ಸಭೆಯಲ್ಲಿ...

ಮಂಗಳೂರು: ಐಪಿಎಲ್ ಬೆಟ್ಟಿಂಗ್ ನಾಲ್ವರ ಬಂಧನ ; 21,20,000 ರೂ. ಮೌಲ್ಯದ ಸೊತ್ತು ವಶ

ಮಂಗಳೂರು: ಮಂಗಳೂರು ಸಿ.ಸಿ.ಬಿ ಪೋಲಿಸರು ಶನಿವಾರ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ಕು ಮಂದಿಯನ್ನು 4,90,000 ರೂ. ನಗದು ಸಹಿತ ಒಟ್ಟು 21,20,000 ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಬಂಧಿತರನ್ನು ಜಪ್ಪು ಪಿ.ಎಲ್‌. ಕಂಪೌಂಡಿನ ಶ್ರೀಜೀತ್‌...

ಬೈಂದೂರು: ಅರಣ್ಯ ಇಲಾಖೆ ಹೆಸರಿನಲ್ಲಿ ಸುಳ್ಳು ಜಾಹೀರಾತು ;ಕೆಲಸ ನೀಡುವುದಾಗಿ ನಂಬಿಸಿ ಹಲವರಿಗೆ ವಂಚನೆ

ಬೈಂದೂರು: ಕೇಂದ್ರ ಸರಕಾರದ ಹೆಸರಿನಲ್ಲಿ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಅರಣ್ಯ ಇಲಾಖೆಯಲ್ಲಿ ಕೆಲಸ ನೀಡುವುದಾಗಿ ಜಾಹೀರಾತು ಪ್ರಕಟಿಸಿ ಕೆಲವರಿಂದ ಲಕ್ಷಾಂತರ ರೂ. ಹಣ ವಸೂಲಿ ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಗೌತಮ್ ಕುಮಾರ್...

Members Login

Obituary

Congratulations