ಜು. 6: ತುಳುಕೂಟ ಉಡುಪಿ ವತಿಯಿಂದ “ಮದರೆಂಗಿದರಂಗ್”
ಜು. 6: ತುಳುಕೂಟ ಉಡುಪಿ ವತಿಯಿಂದ "ಮದರೆಂಗಿದರಂಗ್"
ಉಡುಪಿ ಜಿಲ್ಲಾ ಶಾಲಾ-ಕಾಲೇಜು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತುಳು ಸಾಂಪ್ರದಾಯಿಕ ಸ್ಪರ್ಧೆ
ಉಡುಪಿ: ತುಳುಕೂಟ ಉಡುಪಿ(ರಿ) ವತಿಯಿಂದ ಇದೇ ಬರುವ ಜುಲೈ 6 ತಾರೀಕಿನಂದು...
ಟಿಪ್ಪರ್ ಅಪಘಾತ : ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
ಟಿಪ್ಪರ್ ಅಪಘಾತ : ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ...
ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು
ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು
ಪುತ್ತೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ನಡೆದ ಸುಮಾರು ₹1,48,000 ಮೌಲ್ಯದ ಚಿನ್ನಾಭರಣಗಳು...
ರಾಹುಲ್ ಗಾಂಧಿ ಮಾತು ತನ್ನ ಅಪ್ರಬುದ್ಧತೆಯನ್ನು ತೋರಿಸುತ್ತದೆ – ಶ್ರೀನಿಧಿ ಹೆಗ್ಡೆ
ರಾಹುಲ್ ಗಾಂಧಿ ಮಾತು ತನ್ನ ಅಪ್ರಬುದ್ಧತೆಯನ್ನು ತೋರಿಸುತ್ತದೆ - ಶ್ರೀನಿಧಿ ಹೆಗ್ಡೆ
ಉಡುಪಿ: ರಾಹುಲ್ ಗಾಂಧಿ ಮಾತು ತನ್ನ ಅಪ್ರಬುದ್ಧತೆಯನ್ನು ತೋರಿಸುತ್ತದೆ ಎಂದು ಉಡುಪಿ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ...
ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಇಬ್ಬರು ಆಸ್ಪತ್ರೆಗೆ ದಾಖಲು
ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಇಬ್ಬರು ಆಸ್ಪತ್ರೆಗೆ ದಾಖಲು
ಮಂಗಳೂರು: ಇಲ್ಲಿನ ಕಾರಾಗೃಹದಲ್ಲಿ ಖೈದಿಗಳು ಗುಂಪಾಗಿ ಪ್ರತಿಸ್ಪರ್ಧಿ ಗ್ಯಾಂಗ್ ನ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ...
ಮುಂದುವರಿದ ಕಾರ್ಯಾಚರಣೆ; ಬಸ್ಸುಗಳ ಕರ್ಕಶ ಹಾರ್ನ್ ತೆರವು, ದಂಡ ವಿಧಿಸಿದ ಪೊಲೀಸರು
ಮುಂದುವರಿದ ಕಾರ್ಯಾಚರಣೆ; ಬಸ್ಸುಗಳ ಕರ್ಕಶ ಹಾರ್ನ್ ತೆರವು, ದಂಡ ವಿಧಿಸಿದ ಪೊಲೀಸರು
ಉಡುಪಿ: ನಗರ ವ್ಯಾಪ್ತಿಯಲ್ಲಿ ಸೋಮವಾರ ಟ್ರಾಫಿಕ್ ಪೊಲೀಸ್, ಆರ್ ಟಿ ಒ ಜಂಟಿಯಾಗಿ ಮತ್ತೆ ಖಾಸಗಿ ಬಸ್ಗಳ ಕರ್ಕಶ ಹಾರ್ನ್ ತೆರವುಗೊಳಿಸುವ...
ಪತ್ರಕರ್ತರು ಕನಸು ಕಾಣವುದರೊಂದಿಗೆ ದೊರೆತ ಅವಕಾಶ ಬಳಸಿಕೊಳ್ಳಿ – ಸತ್ಯಬೋಧ ಜೋಶಿ
ಪತ್ರಕರ್ತರು ಕನಸು ಕಾಣವುದರೊಂದಿಗೆ ದೊರೆತ ಅವಕಾಶ ಬಳಸಿಕೊಳ್ಳಿ – ಸತ್ಯಬೋಧ ಜೋಶಿ
ಉಡುಪಿ: ಪತ್ರಕರ್ತರು ಕನಸು ಕಾಣಬೇಕಾಗಿದೆ. ದೊರೆತ ಅವಕಾಶ ವನ್ನು ಬಳಸಿಕೊಳ್ಳಬೇಕು. ನಮ್ಮ ಕೆಲಸದ ಜೊತೆಗೆ ಇತರರ ಸಮಸ್ಯೆಗೆ ಮಿಡಿಯುವುದು ಅತೀ ಮುಖ್ಯ....
ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆಗೆ ಜಾತಿ ನಿಂದನೆ ಮಾಡಿದ ಆರೋಪ – ಪ್ರಕರಣ ದಾಖಲು
ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆಗೆ ಜಾತಿ ನಿಂದನೆ ಮಾಡಿದ ಆರೋಪ – ಪ್ರಕರಣ ದಾಖಲು
ಮಲ್ಪೆ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿರುದ್ದ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 8 ಮಂದಿಯ ವಿರುದ್ದ ಮಲ್ಪೆ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ
ಮಂಗಳೂರು: ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ಅವರ...
ಸಮಸ್ಯೆ ಬಗೆಯರಿಸಲು ಸಂಘಟನೆಗಳು ಸಹಕಾರಿಯಾಗುವುದು – ಕೃಷ್ಣ ಎನ್ ಉಚ್ಚಿಲ್
ಸಮಸ್ಯೆ ಬಗೆಯರಿಸಲು ಸಂಘಟನೆಗಳು ಸಹಕಾರಿಯಾಗುವುದು - ಕೃಷ್ಣ ಎನ್ ಉಚ್ಚಿಲ್
ಮುಂಬಯಿ: ಶ್ರೀ ಭಗವತೀ ಕ್ಷೇತ್ರ ಉಪ್ಪಳದ ಸುತ್ತು ಗೋಪುರದ ಕಾರ್ಯವು ತೀವ್ರಗತಿಯಲ್ಲಿ ಸಾಗುತ್ತಿದ್ದು, ಇಲ್ಲಿರುವ ಹೆಚ್ಚಿನವರಿಗೆ ಈ ಬಗ್ಗೆ ತಿಳಿಯದೇ ಇದ್ದು ಇಲ್ಲಿ...