ವಿನಾಃ ಕಾರಣ ಕೆಲಸ ನಿರಾಕರಣೆ ಹಾಗೂ ಕ್ರಿಮಿನಲ್ ಕೇಸು ದಾಖಲು, ಸಮಗ್ರ ತನಿಖೆಗೆ CITU ಒತ್ತಾಯ

ವಿನಾಃ ಕಾರಣ ಕೆಲಸ ನಿರಾಕರಣೆ ಹಾಗೂ ಕ್ರಿಮಿನಲ್ ಕೇಸು ದಾಖಲು, ಸಮಗ್ರ ತನಿಖೆಗೆ CITU ಒತ್ತಾಯ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾಯಿ ಸೆಕ್ಯುರಿಟಿ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ವಿನಾಃ ಕಾರಣ...

ಲಕ್ಷದ್ವೀಪ ಮಂಗಳೂರು ಹಳೆ ಬಂದರಿನಲ್ಲಿ ವಾಣಿಜ್ಯ ವ್ಯವಹಾರ ಮುಂದುವರಿಸಲು ಒಪ್ಪಿಗೆ : ಶಾಸಕ ಜೆ.ಆರ್.ಲೋಬೊ

ಲಕ್ಷದ್ವೀಪ ಮಂಗಳೂರು ಹಳೆ ಬಂದರಿನಲ್ಲಿ ವಾಣಿಜ್ಯ ವ್ಯವಹಾರ ಮುಂದುವರಿಸಲು ಒಪ್ಪಿಗೆ : ಶಾಸಕ ಜೆ.ಆರ್.ಲೋಬೊ ಮಂಗಳೂರು:  ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದ ನಿಯೋಗದ ಸಮಗ್ರ ಮಾಹಿತಿ ಮತ್ತು ಒಡಂಬಡಿಕೆಯನ್ನು ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಲಕ್ಷದ್ವೀಪ...

ಪ್ರತ್ಯೇಕ ಗಾಂಜಾ ಪ್ರಕರಣ – ಇಬ್ಬರ ಬಂಧನ

ಪ್ರತ್ಯೇಕ ಗಾಂಜಾ ಪ್ರಕರಣ - ಇಬ್ಬರ ಬಂಧನ ಮಂಗಳೂರು: ನಗರದ ದಂಬೇಲ್ ನದಿ ಕಿನಾರೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ಪೋಲಿಸರು...

ಡಿ.27 ರಂದು ಉಡುಪಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಡಿ.27 ರಂದು ಉಡುಪಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಡುಪಿ: ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕರಿಸಿ 80 ವರ್ಷ ತುಂಬುತ್ತಿರುವ ಹಿನ್ನೆಲೆ ಅವರ ಶಿಷ್ಯೆ, ಕೇಂದ್ರ ಸಚಿವೆ ಉಮಾಭಾರತಿ...

ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ

ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಬಿ.ಎ.ಎಸ್.ಎಫ್. ಇಂಡಿಯಾ ಮತ್ತು ವಿಜಯಾ ಬ್ಯಾಂಕ್ ಸಹಯೋಗದೊಂದಿಗೆ ಹಾಗೂ ದ. ಕ. ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ...

ಕುಂಪಲದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವು

ಕುಂಪಲದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವು ಮಂಗಳೂರು: ಕುಂಪಲದ ಬೈಪಾಸಿನಲ್ಲಿ ಕಾರೊಂದು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತ ಮಹಿಳೆಯನ್ನು ಕುಂಪಲ ವಿದ್ಯಾನಗರ ನಿವಾಸಿ ನಿಶಾ (31) ಎಂದು...

ಉಡುಪಿಗೆ ಮೊದಲ ಬಾರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ರಿಗೆ ಅದ್ದೂರಿ ಸ್ವಾಗತ

ಉಡುಪಿಗೆ ಮೊದಲ ಬಾರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ರಿಗೆ ಅದ್ದೂರಿ ಸ್ವಾಗತ ಉಡುಪಿ : ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇದೇ ಮೊದಲ ಬಾರಿಗೆ ಉಡುಪಿಗೆ ಬುಧವಾರ ಆಗಮಿಸಿದರು. ...

ಸೈನಿಕರನ್ನು ಅವಮಾನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಡಿ – ಡಾ ಮೋಹನ್ ಆಳ್ವ

ಸೈನಿಕರನ್ನು ಅವಮಾನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಡಿ - ಡಾ ಮೋಹನ್ ಆಳ್ವ ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಟಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ರಾಷ್ಟ್ರ...

ನದಿ ಉತ್ಸವಕ್ಕೆ ಕೊನೆಕ್ಷಣದ ಸಿದ್ಧತೆ

ನದಿ ಉತ್ಸವಕ್ಕೆ ಕೊನೆಕ್ಷಣದ ಸಿದ್ಧತೆ ಮಂಗಳೂರು:ಕೂಳೂರು ಸೇತುವೆ ಬಳಿ ಫಲ್ಗುಣಿ ನದಿ ತೀರ ಬಣ್ಣ ಬಣ್ಣದ ತಳಿರು ತೋರಣಗಳಿಂದ ಅಲಂಕೃತಗೊಂಡು ಜನರನ್ನು ತನ್ನತ್ತ ಆಕರ್ಷಿಸುತ್ತಿದೆ. ನದಿಯ ಹಿನ್ನಿರಿನಲ್ಲಿ ಜೆಟ್‍ಸ್ಕೀ, ಫೆರ್ರಿಗಳು ಅಲಂಕೃತಗೊಂಡು ಓಡಾಡುತ್ತಿವೆ. ಜನವರಿ...

ಉಡುಪಿ ಜಿಲ್ಲೆಯಲ್ಲಿ 9,90,773 ಮತದಾರರು- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್

ಉಡುಪಿ ಜಿಲ್ಲೆಯಲ್ಲಿ 9,90,773 ಮತದಾರರು- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಜನವರಿ 1, 2019 ನ್ನು ಅರ್ಹತಾ ದಿನವಾಗಿಟ್ಟುಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9,90,773...

Members Login

Obituary

Congratulations