ಮೀನು ಸಾಗಾಟದ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಸೊತ್ತುಗಳ ವಶ
ಮೀನು ಸಾಗಾಟದ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಸೊತ್ತುಗಳ ವಶ
ಮಂಗಳೂರು: ಮೀನು ಸಾಗಾಟದ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೋಲಿಸರು ವಶಪಡಿಸಕೊಂಡ ಘಟನೆ ಉಳ್ಳಾಲ ಪೋಲಿಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.
...
ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕಾರ್ಯ; ನಳಿನ್ ಕುಮಾರ್ ಕಟೀಲ್
ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕಾರ್ಯ; ನಳಿನ್ ಕುಮಾರ್ ಕಟೀಲ್
ಮಂಗಳೂರು: ಭಾರತೀಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸದೃಢಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಂಸದ ನಳಿನ್ ಕುಮಾರ್...
2 ದಿನದ ಹಸುಳೆಗೆ ಕಸ್ತೂರ್ಬಾ ಆಸ್ಪತ್ರೆಯ ನರರೋಗ ತಜ್ಞರಿಂದ ಶಸ್ತ್ರಚಿಕಿತ್ಸೆ
ಮಂಗಳೂರು: 24ವರ್ಷ ವಯಸ್ಸಿನ ಮೀನಾಕ್ಷಿ (ಹೆಸರು ಬದಲಿಸಲಾಗಿದೆ) ಎಂಬ ಮಹಿಳೆಯು ಕಸ್ತೂರ್ಬಾ ಆಸ್ಪತ್ರೆಯಲ್ಲಿ ತನ್ನ ಮೊದಲನೆ ಮಗುವಿಗೆ ಜನ್ಮ ನೀಡಿದಳು.ಹುಟ್ಟುವಾಗ ಮಗುವಿಗೆ ಬೆನ್ನಿನ ಕೆಳಭಾಗದಲ್ಲಿ ಮೈಲೊಮೆನಿನ್ಜೊಸೀಲ್ (ಅಪೂರ್ಣ ಬೆನ್ನುಹುರಿ) ಎಂಬ ಸಮಸ್ಯೆ ಇದ್ದುದರಿಂದ...
ಪಡುಬಿದ್ರಿ ಘಟನೆ ಕುರಿತು ಸೂಕ್ತ ಕ್ರಮಕ್ಕೆ ಪಿಎಫ್ಐ ಆಗ್ರಹ
ಪಡುಬಿದ್ರಿ ಘಟನೆ ಕುರಿತು ಸೂಕ್ತ ಕ್ರಮಕ್ಕೆ ಪಿಎಫ್ ಐ ಆಗ್ರಹ
ಉಡುಪಿ: ಪಡುಬಿದ್ರಿಯಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವ ಸಂಘಪರಿವಾರದ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಬಜರಂಗದಳ ಹಾಗೂ ಹಿಂದೂಪರ ಸಂಘಟನೆ ಆರೋಪಿಗಳ ವಿರುದ್ದ...
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ: ದ.ಕ. 66 ನಾಮಪತ್ರ ಕ್ರಮಬದ್ಧ
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ: ದ.ಕ. 66 ನಾಮಪತ್ರ ಕ್ರಮಬದ್ಧ
ಮಂಗಳೂರು: ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಜಿಲ್ಲೆಯಲ್ಲಿ 66 ನಾಮಪತ್ರಗಳು ಕ್ರಮಬದ್ಧವಾಗಿದೆ. ನಾಮಪತ್ರ ಹಿಂದೆಗೆಯಲು...
ಮೂಲ್ಕಿ: ಪಾವಂಜಿ ಬಳಿ ಅಪಘಾತ: ನಾಲ್ವರು ಗಂಭೀರ ಗಾಯ
ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66 ಪಾವಂಜೆ ದೇವಸ್ಥಾನದ ಬಳಿ ಇನೋವಾ ಮತ್ತು ಮಾರುತಿ ಕಾರಿನ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಗಂಭೀರ ಗಾಯಗೊಂಡು ಉಳಿದವರು ಅಲ್ಪಸಲ್ಪ ಗಾಯದೊಂದಿಗೆ ಪಾರಾಗಿದ್ದಾರೆ.
ಬೆಳಗಿನ ಜಾವ ಶಿವಮೊಗ್ಗದಿಂದ ಕೃಷ್ಣಾಪುರಕ್ಕೆ...
ಮಂಗಳೂರು: ಉಳ್ಳಾಲ- ಬ್ರೇಕ್ ವಾಟರ್ಗಳ ಮರುವಿನ್ಯಾಸ: ಸಚಿವ ಯು.ಟಿ. ಖಾದರ್
ಮಂಗಳೂರು: ಉಳ್ಳಾಲ ಆಸುಪಾಸಿನಲ್ಲಿ ಕಡಲಕೊರತೆ ತೀವ್ರಗೊಳ್ಳಲು ಇಲ್ಲಿ ಸಮುದ್ರದಲ್ಲಿ ನಿರ್ಮಿಸಲಾಗಿರುವ ಬ್ರೇಕ್ವಾಟರ್ಗಳು ಕಾರಣವಾಗುತ್ತಿರುವುದರಿಂದ ಇವುಗಳನ್ನು ಮರುವಿನ್ಯಾಸಗೊಳಿಸಿ ನಿರ್ಮಿಸಲು ನಿರ್ಧರಿಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
...
ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಅನಘಾ
ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಅನಘಾ
ದೆಹಲಿಯ ಗುರುಗ್ರಾಮ್ ನಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019 ಚಾಂಪಿಯನ್...
ಲಂಡನ್ ಹಿಂದೂಜಾ ಮನೆಯಲ್ಲಿ ಶ್ರೀ ಪುತ್ತಿಗೆ ಶ್ರೀಗಳಿಂದ ಪೂಜೆ – ಪ್ರವಚನ
ಲಂಡನ್ ಹಿಂದೂಜಾ ಮನೆಯಲ್ಲಿ ಶ್ರೀ ಪುತ್ತಿಗೆ ಶ್ರೀಗಳಿಂದ ಪೂಜೆ - ಪ್ರವಚನ
ಲಂಡನ್ : ಇಂಗ್ಲೆಂಡಿನ ಸರ್ವೋಚ್ಚ ಉದ್ಯಮಿಗಳಾದ ಹಿಂದೂಜಾ ಸಹೋದರರು ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು...
ಕುಂದಾಪುರ: ಲಾರಿಯಡಿಗೆ ಸಿಲುಕಿ ಒಂದೂವರೆ ವರ್ಷದ ಬಾಲಕ ಸಾವು
ಕುಂದಾಪುರ: ಆಟವಾಡುತ್ತಿದ್ದ ಬಾಲಕನೊಬ್ಬ ಟಿಪ್ಪರ್ ಅಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರದ ಪಾರಿಜಾತ ವೃತ್ತದ ಬಳಿಯಲ್ಲಿರುವ ಬೃಂದಾವನ ಲಾಡ್ಜ್ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕೊಪ್ಪಳ ಜಿಲ್ಲೆಯ ಮಾರುತಿ ಹಾಗೂ ಲಕ್ಷ್ಮೀ ಎಂಬುವರ...




















