ಮಾಧ್ಯಮ ಪ್ರಕಟಣೆಗಳಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ಅಗತ್ಯ: ಉಡುಪಿ ಡಿಸಿ ಡಾ.ವಿದ್ಯಾ ಕುಮಾರಿ
ಮಾಧ್ಯಮ ಪ್ರಕಟಣೆಗಳಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ಅಗತ್ಯ: ಉಡುಪಿ ಡಿಸಿ ಡಾ.ವಿದ್ಯಾ ಕುಮಾರಿ
ಉಡುಪಿ: ಲೋಕಸಭಾ ಚುನಾವಣೆ ಕುರಿತು ಮಾಧ್ಯಮದವರು ತಮ್ಮ ದೈನಂದಿನ ಸುದ್ದಿ, ಜಾಹೀರಾತು ಸೇರಿದಂತೆ ಮತ್ತಿತರ ವಿಷಯಗಳನ್ನು...
ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ಮಂಗಳೂರು: ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ...
ಮೀನುಗಾರರ ಸಾಲಮನ್ನಾ ಕುರಿತು, ಮೀನುಗಾರಿಕಾ ಸಚಿವರ ಹಾಗೂ ಶಾಸಕರ ಸಮಕ್ಷಮ ಸಭೆ
ಮೀನುಗಾರರ ಸಾಲಮನ್ನಾ ಕುರಿತು, ಮೀನುಗಾರಿಕಾ ಸಚಿವರ ಹಾಗೂ ಶಾಸಕರ ಸಮಕ್ಷಮ ಸಭೆ
ಉಡುಪಿ: ಮೀನುಗಾರರ ಸಾಲ ಮನ್ನಾ ಯೋಜನೆಗೆ ಸಂಬಂಧಪಟ್ಟಂತೆ ರಾಷ್ಟ್ರೀಕೃತ ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಹಾಗೂ ಲೀಡ್ ಬ್ಯಾಂಕ್ ಮ್ಯಾನೇಜರ್ ಅವರೊಂದಿಗೆ...
ಮಂಗಳೂರು: ಧರಾಶಾಹಿಯಾದ ಬೃಹತ್ ಗಾತ್ರದ ಮರ; ಅಪಾರ ಹಾನಿ
ಮಂಗಳೂರು: ಧರಾಶಾಹಿಯಾದ ಬೃಹತ್ ಗಾತ್ರದ ಮರ; ಅಪಾರ ಹಾನಿ
ಮಂಗಳೂರು: ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಘಟನೆ ಬಲ್ಮಠ ಸಹೋದಯ ಸಭಾಂಗಣದ ಮುಂಭಾಗದ ಕ್ರೀಡಾಂಗಣದ ಬಳಿ ನಡೆದಿದೆ.
ಮರವು...
ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು
ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು
ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ದಕ್ಷಿಣ ಕನ್ನಡ...
ಮೂಲ್ಕಿ : ಮನೆ ದರೋಡೆ ಮತ್ತು ಮಹಿಳೆಯನ್ನು ಕೊಲೆ ಮಾಡಿದ ಐವರು ಆರೋಪಿಗಳ ಬಂಧನ
ಮೂಲ್ಕಿ : ಮನೆ ದರೋಡೆ ಮತ್ತು ಮಹಿಳೆಯನ್ನು ಕೊಲೆ ಮಾಡಿದ ಐವರು ಆರೋಪಿಗಳ ಬಂಧನ
ಮಂಗಳೂರು : ಮನೆ ಒಂದರಲ್ಲಿ ದರೋಡೆ ನಡೆಸಿ ಹತ್ಯೆ ಮಾಡಿ ಮತ್ತು ಅದೇ ಪರಿಸರದಲ್ಲಿ ಕೆಲವು ಮನೆಗಳಲ್ಲಿ...
ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ – ಕಡ್ಲೂರು ಸತ್ಯನಾರಾಯಣಾಚಾರ್ಯ
ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ - ಕಡ್ಲೂರು ಸತ್ಯನಾರಾಯಣಾಚಾರ್ಯ
ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕøತಿಕ ಅಭಿವೃದ್ಧಿ ಪ್ರತಿμÁ್ಠನ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ಎನ್.ಎಸ್.ಎಸ್, ಮಾನವ...
ಸುಳ್ಯ: ಸಂಪಾಜೆ ಗೇಟಿನ ಬಳಿ ರಸ್ತೆ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು
ಸುಳ್ಯ: ಸಂಪಾಜೆ ಗೇಟಿನ ಬಳಿ ರಸ್ತೆ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು
ಸುಳ್ಯ: ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ...
ಮಂಗಳೂರು: ಬೆಳಪು ವಿವಿ ಸಂಶೋಧನಾ ಕೇಂದ್ರಕ್ಕೆ ಮೇ 4 ರಂದು ಸಿಎಂ ಶಿಲಾನ್ಯಾಸ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಕರ್ನಾಟಕ ಸರಕಾರದ ಅನುಮತಿಯ ಮೇರೆಗೆ ಉಡುಪಿ ಜಿಲ್ಲೆಯ ಬೆಳಪುವಿನ ಸುಮಾರು 20 ಎಕ್ರೆ ವಿಸ್ತಿರ್ಣದ ಆವರಣದಲ್ಲಿ ಒಂದು ಅತ್ಯಾಧುನಿಕ ಸಂಶೋಧನಾ ಕೇಂದ್ರವನ್ನು ಅಂದಾಜು ರೂ.141.38 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಿದ್ದು,...
ಕನ್ನಡ ಕೇವಲ ಭಾಷೆ ಮಾತ್ರವಲ್ಲ; ಅದೊಂದು ಶಕ್ತಿ: ಅರ್ಜುನ್ ಶೆಣೈ
ಕನ್ನಡ ಕೇವಲ ಭಾಷೆ ಮಾತ್ರವಲ್ಲ; ಅದೊಂದು ಶಕ್ತಿ: ಅರ್ಜುನ್ ಶೆಣೈ
ಮೂಡುಬಿದಿರೆ: `ಇಂದಿನ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ಕೇವಲ ಸಾಕ್ಷರರನ್ನಾಗಿಸುತ್ತಿದೆ. ಆದರೆ ವಿದ್ಯೆಯ ಆಶಯ ಪೂರ್ಣವಾಗುವುದು ಸಾಂಸ್ಕøತಿಕ ಶಿಕ್ಷಣ ದೊರೆತಾಗ ಮಾತ್ರ. ನಮ್ಮ ಸಂಸ್ಕøತಿಯನ್ನು...