ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಬಂಧನ
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಬಂಧನ
ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ...
ಬನ್ನೂರು ಕರ್ಮಲ ಬಳಿ ವೈಶಾವಾಟಿಕೆ ಆರೋಪ – ಪೊಲೀಸರಿಂದ ವಿಚಾರಣೆ
ಬನ್ನೂರು ಕರ್ಮಲ ಬಳಿ ವೈಶಾವಾಟಿಕೆ ಆರೋಪ - ಪೊಲೀಸರಿಂದ ವಿಚಾರಣೆ
ಪುತ್ತೂರು: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೈಶಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು...
ಆ.30 (ಇಂದು) ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ
ಆ.30 (ಇಂದು) ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಆಗಸ್ಟ್ 30 ರಂದು ದಕ್ಷಿಣ ಕನ್ನಡ...
ಸ್ಥಿರಾಸ್ತಿ : ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ
ಸ್ಥಿರಾಸ್ತಿ : ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ
ಮಂಗಳೂರು: ಕರ್ನಾಟಕ ಸರ್ಕಾರದ 2024-25 ಸಾಲಿನ ಆಯವ್ಯಯ ಭಾಷಣದಲ್ಲಿ ಎಲ್ಲಿ ಬೇಕಾದರು (ಂಟಿಥಿ Wheಡಿe) ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿರುತ್ತದೆ.
ಈ...
ಯೂನಿಯನ್ ಬ್ಯಾಂಕ್ ವತಿಯಿಂದ ಮಂಗಳೂರು ಪೊಲೀಸರಿಗೆ ರೈನ್ ಕೋಟ್ ವಿತರಣೆ
ಯೂನಿಯನ್ ಬ್ಯಾಂಕ್ ವತಿಯಿಂದ ಮಂಗಳೂರು ಪೊಲೀಸರಿಗೆ ರೈನ್ ಕೋಟ್ ವಿತರಣೆ
ಮಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಅವರ ಪ್ರಾಯೋಜಕತ್ವದಲ್ಲಿ ಮಂಗಳೂರು ನಗರ ಸಂಚಾರ ಪೊಲೀಸ್ ಸಿಬಂದಿಗಳಿಗೆ ಉಚಿತವಾಗಿ 300 ರೈನ್ ಕೋಟ್ಗಳನ್ನು...
ಬಸ್ಸು – ಆಟೋ ರಿಕ್ಷಾ ಡಿಕ್ಕಿ – ಆಟೋ ಚಾಲಕನಿಗೆ ಗಂಭೀರ ಗಾಯ
ಬಸ್ಸು – ಆಟೋ ರಿಕ್ಷಾ ಡಿಕ್ಕಿ – ಆಟೋ ಚಾಲಕನಿಗೆ ಗಂಭೀರ ಗಾಯ
ಮಂಗಳೂರು: ನಗರದ ಹಂಪನಕಟ್ಟೆ ಮೇಘ ರೆಸಿಡೆನ್ಸಿ ಬಳಿ ಬಸ್ ಮತ್ತು ಆಟೋ ಡಿಕ್ಕಿಯಾದ ಪರಿಣಾಮ ಆಟೋಚಾಲಕ ಗಂಭೀರ ಗಾಯಗೊಂಡ ಘಟನೆ...
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ; ಹೈಕೋರ್ಟ್ ವಿಚಾರಣೆ ಆ.31ಕ್ಕೆ ಮುಂದೂಡಿಕೆ
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ; ಹೈಕೋರ್ಟ್ ವಿಚಾರಣೆ ಆ.31ಕ್ಕೆ ಮುಂದೂಡಿಕೆ
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ.
ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ
ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ
ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 15 ಗ್ರಾಂ ಎಂಡಿಎಂಎ...
ಕಾಪು ಪುರಸಭೆಯಲ್ಲಿ ಆಪರೇಷನ್ ಕಮಲ, ಬೆಳಗ್ಗೆ ಬಿಜೆಪಿಗೆ ಸೇರ್ಪಡೆ, ಮಧ್ಯಾಹ್ನ ಉಪಾಧ್ಯಕ್ಷೆಯಾದ ಎಸ್ ಡಿಪಿಐ ಸದಸ್ಯೆ..!
ಕಾಪು ಪುರಸಭೆಯಲ್ಲಿ ಆಪರೇಷನ್ ಕಮಲ, ಬೆಳಗ್ಗೆ ಬಿಜೆಪಿಗೆ ಸೇರ್ಪಡೆ, ಮಧ್ಯಾಹ್ನ ಉಪಾಧ್ಯಕ್ಷೆಯಾದ ಎಸ್ ಡಿಪಿಐ ಸದಸ್ಯೆ..!
ಉಡುಪಿ: ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಆಪರೇಷನ್ ಕಮಲ ಸದ್ದು ಮಾಡಿದೆ. ಎಸ್ಡಿಪಿಐಗೆ ಪಕ್ಷದ...
ಮಂಗಳೂರು ವಿಶ್ವವಿದ್ಯಾನಿಲಯದ ನಾನಾ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ಮಂಗಳೂರು ವಿಶ್ವವಿದ್ಯಾನಿಲಯದ ನಾನಾ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ಖಂಡಿಸಿ, ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...