ಮಾದಕ ಪದಾರ್ಥಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಅಗತ್ಯ; ಎನ್.ಎಸ್.ಯು.ಐ. ಕಾರ್ಯಕ್ರಮದಲ್ಲಿ ಡಾ|ಪಿ.ವಿ.ಭಂಡಾರಿ

ಮಾದಕ ಪದಾರ್ಥಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಅಗತ್ಯ; ಎನ್.ಎಸ್.ಯು.ಐ. ಕಾರ್ಯಕ್ರಮದಲ್ಲಿ ಡಾ|ಪಿ.ವಿ.ಭಂಡಾರಿ ಉಡುಪಿ: ಉಡುಪಿ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಮಾದಕ ವಸ್ತುಗಳ ಬಳಕೆ ವಿರೋಧಿ ಕುರಿತ ಜಾಗೃತಿ ಕಾರ್ಯಾಗಾರವನ್ನು ನಗರದ ಸೈಂಟ್ ಸಿಸಿಲಿಸ್...

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಖಂಡನೆ

ಮಂಗಳೂರು: ಮೂಡಬಿದ್ರೆಯಲ್ಲಿ ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಕೊಲೆ ಮಾಡಿದ ಮಾಹಿತಿ  ತಿಳಿದು ಘಟನಾ ಸ್ಥಳಕ್ಕೆ ವರದಿ ಮಾಡಲು ತೆರಳಿದ್ದ  ನಮ್ಮ ಟಿವಿ ವರದಿಗಾರ ರಾಘವೇಂದ್ರ ಮತ್ತು ಸಂಜೆವಾಣಿ ಪತ್ರಿಕೆಯ ವರದಿಗಾರ ಶರತ್ ಎಂಬವರ...

ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಸಂತಾಪ ಸೂಚಕ ಸಭೆ

ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಸಂತಾಪ ಸೂಚಕ ಸಭೆ ಮಾಜಿ ಸಚಿವ ಬಿ.ಎ.ಮೊಯ್ದಿನ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ಸಂತಾಪ ಸೂಚಕ ಸಭೆ ನಡೆಯಿತು. ಜಿಲ್ಲಾ...

ಮುಂಗಾರು ರಂಗ ಸಿರಿ ಸರಣಿ ಕಾರ್ಯಕ್ರಮ

ಮುಂಗಾರು ರಂಗ ಸಿರಿ ಸರಣಿ ಕಾರ್ಯಕ್ರಮ ಮಂಗಳೂರು: ರಂಗ ಸ್ಪಂದನ ಮಂಗಳೂರು ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮುಂಗಾರು ರಂಗಸಿರಿ ಸರಣಿ ಕಾರ್ಯಕ್ರಮದ ಉದ್ಘಾಟನೆಯು ನಗರದ ಸನಾತನ ನಾಟ್ಯಾಲಯದಲ್ಲಿ ಇತ್ತೀಚೆಗೆ...

ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಸ್ತ್ರೀಯರ ಸಂಘಟನೆ ನೂತನ ಅಧ್ಯಕ್ಷರಾಗಿ ಜೆನೆಟ್ ಬಾರ್ಬೋಜಾ ಆಯ್ಕೆ

ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಸ್ತ್ರೀಯರ ಸಂಘಟನೆ ನೂತನ ಅಧ್ಯಕ್ಷರಾಗಿ ಜೆನೆಟ್ ಬಾರ್ಬೋಜಾ ಆಯ್ಕೆ ಉಡುಪಿ : ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಸ್ತ್ರೀಯರ ಸಂಘಟನೆ ಇದರ 2018-19 ರ ಸಾಲಿನ ನೂತನ ಅಧ್ಯಕ್ಷರಾಗಿ ಮುದರಂಗಡಿ ಚರ್ಚಿನ...

ಆಟೋರಿಕ್ಷಾಗಳು ನಿಯಮ ಉಲ್ಲಂಘನೆ ಮಾಡಿದರೆ ಪರವಾನಿಗೆ ಅಮಾನತು

ಆಟೋರಿಕ್ಷಾಗಳು ನಿಯಮ ಉಲ್ಲಂಘನೆ ಮಾಡಿದರೆ ಪರವಾನಿಗೆ ಅಮಾನತು ಮ0ಗಳೂರು: ಮಂಗಳೂರು ನಗರದಲ್ಲಿ ಈಗಾಗಲೇ ವಿವಿಧ ನಿಗಮಗಳಿಂದ ಸ್ವ-ಉದ್ಯೋಗದಡಿ ಆಟೋರಿಕ್ಷಾ ಪರವಾನಿಗೆ ಪಡೆದುಕೊಂಡು, ಷರತ್ತುಗಳನ್ನು ಉಲ್ಲಂಘಿಸುತ್ತಿರುವುದು ಹಾಗೂ ಮಂಗಳೂರು ಗ್ರಾಮಾಂತರ ಪ್ರದೇಶಗಳಿಂದ ನಗರಕ್ಕೆ ಬರುವ ಆಟೋರಿಕ್ಷಾಗಳು...

ಅಂತರಾಜ್ಯ ಮಾದಕ ದ್ರವ್ಯ ಸಾಗಾಟ ಜಾಲ ಪ್ರಮುಖ ಆರೋಪಿ ಬಂದನ

ಅಂತರಾಜ್ಯ ಮಾದಕ ದ್ರವ್ಯ ಸಾಗಾಟ ಜಾಲ ಪ್ರಮುಖ ಆರೋಪಿ ಬಂದನ ಉಪ್ಪಿನಂಗಡಿ: ಅಂತರಾಜ್ಯ ಮಾದಕ ದ್ರವ್ಯ ಸಾಗಾಟ ಜಾಲದ ಪ್ರಮುಖ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಈ ಮೂಲಕ  ಕಳೆದ ಡಿಸೆಂಬರ್‌ನಲ್ಲಿ ಶಿರಾಡಿ ಗ್ರಾಮದ...

ಮಂಗಳೂರು ವಿವಿ ಹಗರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಮಂಗಳೂರು ವಿವಿ ಹಗರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ ಮಂಗಳೂರು: 1980 ರಿಂದ ಸ್ವತಂತ್ರ ನೆಲೆಯಲ್ಲಿ ಆರಂಭವಾದ ಮಂಗಳೂರು ವಿಶ್ವವಿದ್ಯಾಲಯ ಬಹುಬೇಗನೆ ತನ್ನ ಉತ್ತಮ ಕಾರ್ಯ ನಿರ್ವಹಣೆಯಿಂದ ಒಳ್ಳೆಯ ಹೆಸರು ಗಳಿಸಿ ದೇಶ-ವಿದೇಶಗಲ್ಲಿ ಸುದ್ದಿಮಾಡಿತು....

ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ರಕ್ತದಾನ ಶಿಬಿರ

ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ರಕ್ತದಾನ ಶಿಬಿರ ಮಂಗಳೂರು: ರಕ್ತದಾನ ಅನ್ನೋದು ಒಂದು ಜೀವ ಉಳಿಸುವ ಮಹತ್ಕಾರ್ಯ ಅನ್ನೋದು ನಮಗೆಲ್ಲರಿಗೂ ಗೊತ್ತಿರೋ ವಿಚಾರ. ಮನುಷ್ಯನ ಇಂದಿನ ತರಾತುರಿಯ ಜೀವನದಲ್ಲಿ ಎಷ್ಟೋ...

ಹಣವನ್ನು ಪಣಕ್ಕಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರ ಬಂಧನ

ಹಣವನ್ನು ಪಣಕ್ಕಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರ ಬಂಧನ ಮಂಗಳೂರು: ಹಣವನ್ನು ಪಣಕ್ಕಿಟ್ಟು ಜುಗಾರಿ ಆಡುತ್ತಿದ್ದ ನಾಲ್ಕು ಮಂದಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬಂದಿಗಳು ಬಂಧಿಸಿದ್ದಾರೆ. ಬಂಧಿತರನ್ನು ನಿತಿನ್ (30), ಮೋನು (51), ಅಬುಬಕ್ಕರ್ (46)...

Members Login

Obituary

Congratulations