ಕಾನೂನು ಸುವ್ಯವಸ್ಥೆಗೆ ಕಮೀಷನರೆಟ್ ವ್ಯಾಪ್ತಿಯಲ್ಲಿ 480 ಬೀಟ್ ವ್ಯವಸ್ಥೆ: ಚಂದ್ರಶೇಖರ್
ಕಾನೂನು ಸುವ್ಯವಸ್ಥೆಗೆ ಕಮೀಷನರೆಟ್ ವ್ಯಾಪ್ತಿಯಲ್ಲಿ 480 ಬೀಟ್ ವ್ಯವಸ್ಥೆ: ಚಂದ್ರಶೇಖರ್
ಮಂಗಳೂರು: ನಗರ ಪೋಲಿಸ್ ಆಯುಕ್ತಲಾಯ ವ್ಯಾಪ್ತಿಯಲ್ಲಿ 480 ಬೀಟ್ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ನಗರ ಪೋಲಿಸ್ ಆಯುಕ್ತ ಎಂ ಚಂದ್ರಶೇಖರ್ ತಿಳಿಸಿದ್ದಾರೆ.
ಅವರು ರವಿವಾರ...
ಸೇತುವೆಯಲ್ಲಿ ಮೀನಿನ ಲಾರಿ ಉರುಳಿ ಒಂದು ಸಾವು, ಇನ್ನೋರ್ವ ಗಾಯ
ಸೇತುವೆಯಲ್ಲಿ ಮೀನಿನ ಲಾರಿ ಉರುಳಿ ಒಂದು ಸಾವು, ಇನ್ನೋರ್ವ ಗಾಯ
ಕಾಸರಗೋಡು: ಮೀನು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಲ್ಲಿ ಉರುಳಿಬಿದ್ದ ಪರಿಣಾಮ ಲಾರಿಯ ಸಹಾಯಕ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಕಾಂಞಗಾಡ-...
ಹುಸೈನಬ್ಬ ಪ್ರಕರಣದಲ್ಲಿ ಅಮಾಯಕ ಕಾರ್ಯಕರ್ತರನ್ನು ಬಂಧಿಸದಂತೆ ಎಸ್ಪಿಗೆ ಸಂಸದೆ ಶೋಭಾ ಸೂಚನೆ
ಹುಸೈನಬ್ಬ ಪ್ರಕರಣದಲ್ಲಿ ಅಮಾಯಕ ಕಾರ್ಯಕರ್ತರನ್ನು ಬಂಧಿಸದಂತೆ ಎಸ್ಪಿಗೆ ಸಂಸದೆ ಶೋಭಾ ಸೂಚನೆ
ಉಡುಪಿ: ಹಿರಿಯಡ್ಕದಲ್ಲಿ ಅನುಮಾಸ್ಪದವಾಗಿ ಸಾವನಪ್ಪಿದ ದನದ ವ್ಯಾಪಾರಿ ಹುಸೈನಬ್ಬ ಅವರ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದ...
ಜನಪರ ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸಲು ಜಿ.ಪಂ. ಅಧ್ಯಕ್ಷರ ಸೂಚನೆ
ಮಂಗಳೂರು: ಸಮಾಜದಲ್ಲಿನ ಅಸಮಾನತೆ ಮೇಲು ಕೀಳು ಭಾವನೆಗಳನ್ನು ಹೊಗಲಾಡಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಸಂಬಂಧಿಸಿದ ಯೋಜನೆಗಳ ಅನುಷ್ಠಾನಾಧಿಕಾರಿಗಳು ಮುತುವರ್ಜಿ ವಹಿಸುವಂತೆ ಜಿಲ್ಲಾ...
ಬೆಳ್ತಂಗಡಿ :ಯುವಕನ ಮೇಲೆ ಆ್ಯಸಿಡ್ ದಾಳಿ: ಆರೋಪಿ ಪರಾರಿ
ಬೆಳ್ತಂಗಡಿ : ಲಾಯಿಲ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ಯುವಕನೊಬ್ಬನಿಗೆ ಕ್ಷುಲ್ಲಕ ಕಾರಣಕ್ಕಾಗಿ ಆ್ಯಸಿಡ್ ಎರಚಿದ ಘಟನೆ ಶನಿವಾರ ನಡೆದಿದೆ. ಲಾಯಿಲ ನಿನ್ನಿಕಲ್ಲು ನಿವಾಸಿ ಅಶೋಕ ಆ್ಯಸಿಡ್ ದಾಳಿಗೊಳಗಾದ ಯುವಕ
ಎಂದು ಗುರುತಿಸಲಾಗಿದೆ. ಆ್ಯಸಿಡ್ ಎರಚಿದ...
ಮಂಗಳೂರು: ಉದ್ಯಮಿಯ ಕೊಲೆಗೆ ಯತ್ನಿಸಿದ 3 ಆರೋಪಿಗಳ ಸೆರೆ
ಮಂಗಳೂರು: ಉದ್ಯಮಿಯೊಬ್ಬರ ಕೊಲೆಗೆ ಯತ್ನಿಸಿದ ಮೂರು ಆರೋಪಿಗಳನ್ನು ಸಿಸಿಬಿ ಪೋಲಿಸರು ಬುಧವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಿದ್ದಿಕ್ @ ಅಬೂಬಕ್ಕರ್ ಸಿದ್ದಿಕ್, ಪ್ರಾಯ(28), ಫೈಜಲ್ ನಗರ, ಮಂಗಳೂರು, ಉಮ್ಮರ್ ಫಾರೂಕ್ @ ಎವರೆಸ್ಟ್ ಫಾರೂಕ್,...
ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಮೃತ್ ಶೆಣೈ
ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಮೃತ್ ಶೆಣೈ
ಉಡುಪಿ: ಉದ್ಯಮಿ, ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಅಮೃತ್ ಶೆಣೈಯವರನ್ನು ಕಾಂಗ್ರೆಸ್ ಪಕ್ಷದ ಉಡುಪಿ ವಿಧಾನ ಸಭಾ ಕ್ಷೇತ್ರದ ಪ್ರಚಾರ...
ಮಂಗಳೂರು: ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಮಂಗಳೂರು: ಅರ್ಥಪೂರ್ಣ ಹಾಗೂ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ನೆಹರು ಮೈದಾನದಲ್ಲಿ ಆಯೋಜಿಸುವ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎಂ ಆರ್ ರವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ
ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ
ಮ0ಗಳೂರು : ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜೂನ್ 30 ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ...
ಮಂಗಳೂರು: ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯ ದಕ್ಷತೆ ತರಬೇತಿ ಶಿಬಿರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಹಾಗೂ ಮಹಿಳಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕಾರ್ಯ ದಕ್ಷತೆ ತರಬೇತಿ ಶಿಬಿರವು...


















