ಕೋಟ: ಆರೋಗ್ಯದ ಕುರಿತು ಎಚ್ಚರ ವಹಿಸಿ ; ಸಾಸ್ತಾನ ಚರ್ಚಿನ ಧರ್ಮಗುರು ವಂ ಜೋನ್ ವಾಲ್ಟರ್ ಮೆಂಡೊನ್ಸಾ
ಕೋಟ: ಪ್ರತಿಯೊಬ್ಬರು ತಮ್ಮ ಆರ್ಯೋಗದ ಕುರಿತು ಸದಾ ಗಮನ ವಹಿಸುವುದರಿಂದ ಕಾಯಿಲೆ ರಹಿತರಾಗಿ ಬದಕುವುದು ಸಾಧ್ಯವಿದೆ ಎಂದು ಸಾಸ್ತಾನ ಸಂತ ಅಂತೋನಿ ದೇವಾಲಯದ ಧರ್ಮಗುರು ವಂ ಜೋನ್ ವಾಲ್ಟರ್ ಮೆಂಡೊನ್ಸಾ ಹೇಳಿದರು.
...
ರಾಜ್ಯದ ಜಾತ್ಯಾತಿತ ತತ್ವದ ಜನಪರ ಆದೇಶಕ್ಕೆ ಗೆಲುವು -ಸುಶೀಲ್ ನೊರೊನ್ಹ
ರಾಜ್ಯದ ಜಾತ್ಯಾತಿತ ತತ್ವದ ಜನಪರ ಆದೇಶಕ್ಕೆ ಗೆಲುವು -ಸುಶೀಲ್ ನೊರೊನ್ಹ
ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿ ತನ್ನ ಹೆಸರಿನಲ್ಲಿಯೇ ಇದ್ದ 7 ದಿನಗಳ ಆಡಳಿತದ ದಾಖಲೆಯನ್ನು ಮುರಿದು 3 ದಿನಗಳ ಮುಖ್ಯಮಂತ್ರಿಯಾಗಿ ಮಾಜಿ ಸನ್ಮಾನ್ಯ...
ಉಡುಪಿ: ಸಂಘಟನೆಯ ಮೂಲಕ ಸರ್ಕಾರದ ಗಮನ ಸೆಳೆಯಿರಿ; ಎಸ್‍ಕೆಪಿಎ ರಜತ ಸಂಭ್ರಮ ಸಮಾರೋಪ ಸಮಾರಂಭದಲ್ಲಿ ಡಾ. ಜಿ ಶಂಕರ್...
ಉಡುಪಿ: ಸೌತ್ ಕೆನರಾ ಫೋಟೊಗ್ರಾಫರ್ಸ್ ಎಸೋಸಿಯೇಶನ್ ಇದರ ರಜತ ಸಂಭ್ರಮದ ಸಮಾರೋಪ ಸಮಾರಂಭ ಶುಕ್ರವಾರ ನಗರದ ಅಮ್ಮಣ್ಣಿ ರಾಮಣ್ಣ ಸಭಾಂಗಣದಲ್ಲಿ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮಕ್ಕೂ ಮೊದಲು ಕ್ಲಾಕ್‍ಟವರ್ ನಿಂದ ಸಭಾಂಗಣದ...
ಹೊಸ ವರ್ಷದ ಆಚರಣೆ : ಪೋಲಿಸ್ ಸೂಚನೆ ಪಾಲಿಸಿ
ಹೊಸ ವರ್ಷದ ಆಚರಣೆ : ಪೋಲಿಸ್ ಸೂಚನೆ ಪಾಲಿಸಿ
ಮಂಗಳೂರು: ಹೊಸ ವರ್ಷದ ಆಚರಣೆಯ ಸಂಬಂಧ ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾರ್ವಜನಿಕರಿಗೆ, ಹೋಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ...
ಪುತ್ತೂರು | ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ: ಆರೋಪಿಗೆ 3 ವರ್ಷ ಜೈಲುಶಿಕ್ಷೆ
ಪುತ್ತೂರು | ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ: ಆರೋಪಿಗೆ 3 ವರ್ಷ ಜೈಲುಶಿಕ್ಷೆ
ಪುತ್ತೂರು: ಸುಮಾರು ಒಂಭತ್ತು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಐದನೇ ಹೆಚ್ಚುವರಿ...
ಫೀಲ್ಡ್ ಮಾರ್ಷಲ್ ಕೆ. ಎಂ. ಕಾರಿಯಪ್ಪ ಅಪ್ರತಿಮ ವೀರ ಸೇನಾನಿ, ದೇಶ ಭಕ್ತ, ಕನ್ನಡಿಗ, ಕೊಡಗಿನ ವರ ಪುತ್ರ
ಫೀಲ್ಡ್ ಮಾರ್ಷಲ್ ಕೆ. ಎಂ. ಕಾರಿಯಪ್ಪ ಅಪ್ರತಿಮ ವೀರ ಸೇನಾನಿ, ದೇಶ ಭಕ್ತ, ಕನ್ನಡಿಗ, ಕೊಡಗಿನ ವರ ಪುತ್ರ
ಸೂರ್ಯೋದಯದಲ್ಲಿ "ಸೈನಿಕನ ಪ್ರತಿಮೆಗೆ ಸಲ್ಯೂಟ್ ಹೊಡೆದು ದಿನಚರಿಯನ್ನು ಪ್ರಾರಂಭಿಸುತ್ತಿದ್ದ ಫೀಲ್ಡ್ ಮಾರ್ಷಲ್ ಕೆ. ಎಂ....
ರಾಷ್ರೀಯ ರುಡ್‍ಸೆಟ್ ಅಕಾಡೆಮಿಯ ವಾರ್ಷಿಕ ವರದಿ ಬಿಡುಗಡೆ
ಮಂಗಳೂರು: ರಾಷ್ರೀಯ ರುಡ್‍ಸೆಟ್ ಅಕಾಡೆಮಿಯ (ನ್ಯಾಶನೆಲ್ ಅಕಾಡೆಮಿ ಆಪ್ ರುಡ್‍ಸೆಟಿ) ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಸಂಸ್ಥೆಯ 2014-15ರ ಸಾಲಿನ ವಾರ್ಷಿಕ ವರದಿಯನ್ನು ಇತ್ತೀಚೆಗೆ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.
ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ...
ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ಉದ್ಯೋಗವಕಾಶಕ್ಕೆ ಒತ್ತು – ಶ್ರೀ.ಜೆ.ಆರ್.ಲೋಬೊ.
ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ಉದ್ಯೋಗವಕಾಶಕ್ಕೆ ಒತ್ತು - ಶ್ರೀ.ಜೆ.ಆರ್.ಲೋಬೊ.
ಮಂಗಳೂರು: ಪ್ರತಿಯೋಂದು ಮನೆಯಲ್ಲಿ ಮಕ್ಕಳು ವಿದ್ಯಾಭ್ಯಾಸ ಮುಗಿಸಿ ಉದ್ಯೋಗದತ್ತ ನೋಡುತ್ತಿರುವಾಗ, ಮಂಗಳೂರಿನಲ್ಲಿ ಉದ್ಯೋಗ ಅವಕಾಶ ಬಹಳಷ್ಟು ಕಡಿಮೆಯಾಗಿರುತ್ತದೆ. ಇಲ್ಲಿನ ಮಕ್ಕಳು ಉದ್ಯೋಗಕ್ಕೆ ವಿದೇಶಕ್ಕೆ ಮುಖಮಾಡಿಕೊಂಡಿರುತ್ತಾರೆ...
17ನೇ ರಾಜ್ಯ ಮಟ್ಟದ ಜೂನಿಯರ್ ಹ್ಯಾಂಡ್ ಬಾಲ್ ಚಾಂಪಿಯನ್ ಶಿಪ್ ಗೆ ಚಾಲನೆ
17ನೇ ರಾಜ್ಯ ಮಟ್ಟದ ಜೂನಿಯರ್ ಹ್ಯಾಂಡ್ ಬಾಲ್ ಚಾಂಪಿಯನ್ ಶಿಪ್ ಗೆ ಚಾಲನೆ
ಉಡುಪಿ: ಉಡುಪಿ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ಹಾಗೂ ಕರ್ನಾಟಕ ಹ್ಯಾಂಡ್ ಅಸೋಸಿಯೇಷನ್ ವತಿಯಿಂದ 17ನೇ ರಾಜ್ಯ ಮಟ್ಟದ ಜೂನಿಯರ್...
ಉಡುಪಿ ಜಿಲ್ಲಾ ಸರ್ಕಾರಿ ಕೋವಿಡ್ ಲ್ಯಾಬ್ ಕಾರ್ಯ ನಿರ್ವಹಣೆಗೆ ಸಿದ್ದ
ಉಡುಪಿ ಜಿಲ್ಲಾ ಸರ್ಕಾರಿ ಕೋವಿಡ್ ಲ್ಯಾಬ್ ಕಾರ್ಯ ನಿರ್ವಹಣೆಗೆ ಸಿದ್ದ
ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳನ್ನು ಪತ್ತೆ ಹಚ್ಚಲು , ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಕೋವಿಡ್ ಲ್ಯಾಬ್ ನಿರ್ಮಾಣದ ಕಾರ್ಯ ಸಂಪೂರ್ಣಗೊAಡಿದ್ದು,...




























