ಕುಂದಾಪುರ ಪರಿವರ್ತನಾ ಯಾತ್ರೆಯಲ್ಲಿ ಹಾಲಾಡಿ – ಬಿಜೆಪಿ ಕಾರ್ಯಕರ್ತರ ಜಟಾಪಟಿ
ಕುಂದಾಪುರ ಪರಿವರ್ತನಾ ಯಾತ್ರೆಯಲ್ಲಿ ಹಾಲಾಡಿ – ಬಿಜೆಪಿ ಕಾರ್ಯಕರ್ತರ ಜಟಾಪಟಿ
ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡ್ಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ನವಕರ್ನಾಟಕ ಪರಿವರ್ತನಾ ಸಮಾವೇಶ ಕುಂದಾಫುರಕ್ಕೆ ತಲುಪಿದ್ದು, ಕುಂದಾಪುರದಲ್ಲಿ ಪಕ್ಷೇತರ...
ತುಳು ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುಭವನ ಉರ್ವಸ್ಟೋರ್, ಮಂಗಳೂರು ಇಲ್ಲಿನ ‘ಸಿರಿಚಾವಡಿ’ಯಲ್ಲಿ ಡಿ.19 ರಂದು ಮಧ್ಯಾಹ್ನ 3 ಕ್ಕೆ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ಸಮಾರಂಭ-2014 ಕಾರ್ಯಕ್ರಮ...
ಕೋಟ: ರೈಲ್ವೆ ಮೇಲ್ ಸೇತುವೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಕೋಟ: ಕೋಟ-ಸಾಯ್ಬರ್ಕಟ್ಟೆ ರಸ್ತೆಯ ನಡುವಿನಲ್ಲಿ ಬರುವ ಮಧುವನ ಸಮೀಪದ ರೈಲ್ವೆ ಮೇಲ್ ಸೇತುವೆ ಹೊಂಡಗಳಿಂದ ಕೂಡಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದನ್ನು ದುರಸ್ಥಿಪಡಿಸುವಂತೆ ಆಗ್ರಹಿಸಿ ಸಾರ್ವಜನಿಕರು ಬುಧವಾರದಂದು ರಸ್ತೆಯಲ್ಲಿನ ಹೊಂಡದಲ್ಲಿ ಬಾಳೆ ಗಿಡ ನೆಟ್ಟು...
ಸರ್ಕಾರಿ ಸೇವೆಯಿಂದ ನಿವೃತ್ತಿ, ಬೀಳ್ಕೊಡುಗೆ
ಮಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಕಚೇರಿಯಲ್ಲಿ 30 ವರ್ಷಗಳಿಂದ ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸಿ ಜೂನ್ 30 ರಂದು ಸರ್ಕಾರಿ ಸೇವೆಯಿಂದ ನಿವೃತ್ತರಾದ ಎ.ಸಾವಿತ್ರಿ ಅವರನ್ನು ಅಧಿಕಾರಿಗಳು ಮತ್ತು...
ಮಂಗಳೂರು: ರಾಮಕೃಷ್ಣ ಮಿಷನ್ನಿನಲ್ಲಿಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನ
ಮಂಗಳೂರು: ಜೂನ್ 21 2015 ಭಾನುವಾರದಂದು ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿರುವ ಈ ಸಂದರ್ಭದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್ನಿನಲ್ಲಿ ಕೂಡ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವು ಪೂವರ್ಾಹ್ನ 9.00ಕ್ಕೆ ಆಯುಷ್ ಸಚಿಯಾಲಯ ಬಿಡುಗಡೆ...
ಮಂಗಳೂರು: ಶಾಸಕ ಜೆ. ಆರ್ ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ವೈದ್ಯಕೀಯ ಪರಿಹಾರ ಧನ
ಮಂಗಳೂರು: ಶಾಸಕ ಜೆ. ಆರ್ ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿಯ ವೈದ್ಯಕೀಯ ಪರಿಹಾರದಿಂದ ಬೆಂಗ್ರೆಯ ನಿವಾಸಿಗಳದ ಚರನ್ ಪತ್ರನ್ (75,000), ಲೀಲಾವತಿ (65,777) ಹಾಗು ಮಹಮದ್ ಅಲಿ (25,000) ಇವರಿಗೆ ಒಟ್ಟು...
ಉಡುಪಿ: ಪಿಯುಸಿ ಪರೀಕ್ಷೆ ಜಿಲ್ಲೆಯಲ್ಲಿ ಹುಡುಗಿಯರು ಮೇಲುಗೈ; ಗ್ರಾಮೀಣ ವಿದ್ಯಾರ್ಥಿಗಳು ಮುಂದೆ
ಉಡುಪಿ ಃ ಈ ಬಾರಿಯೂ ಪದವಿ ಪೂರ್ವ ಪರೀಕ್ಷೆಯ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯ
ಹುಡುಗಿಯರೇ ಹುಡುಗರಿಗಿಂತ ಮುಂದಿದ್ದಾರೆ, ಅಲ್ಲದೇ ಈ ಬಾರಿಯೂ ಗ್ರಾಮೀಣ ಪ್ರದೇಶದ
ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳನ್ನು ಹಿಂದಿಕ್ಕಿದ್ದಾರೆ.
ಉಡುಪಿ ಜಿಲ್ಲೆ ಈ ಬಾರಿ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಆರ್ಸೆಟಿ ವಿಸ್ತರಣೆಗೆ ಪಂಜಾಬ್ ನ್ಯಾಶನಲ್ ಬ್ಯಾಂಕ್ ಬೆಂಬಲ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಪಂಜಾಬ್ ನ್ಯಾಶನಲ್ ಬ್ಯಾಂಕಿನಿಂದ ಪ್ರಾಯೋಜಿತ ಆರ್ಸೆಟಿಗಳ ನಿರ್ದೇಶಕರುಗಳ 5ನೇ ವಾರ್ಷಿಕ ಸಮ್ಮೇಳನದಲ್ಲಿ ಬ್ಯಾಂಕ್ನ ಆಡಳಿತ ನಿರ್ದೇಶಕ ಡಾ. ರಾಮ್ ಎಸ್. ಸಂಗಾಪುರೆ ಮಾತನಾಡಿದರು. ಆರ್ಸೆಟಿಗಳ ರಾಷ್ಟ್ರೀಯ ಅಕಾಡೆಮಿ...
ಕುಂದಾಪುರ: ರತ್ನಾ ಕೊಠಾರಿ ಸಾವಿಗೆ ಒಂದು ವರ್ಷ – ಪರಿಹಾರ ಮತ್ತು, ತನಿಖೆಗೆ ಇಲಾಖೆ , ಶಾಸಕರ ಇಚ್ಚಾ...
ಕುಂದಾಪುರ: ನಿಗೂಢವಾಗಿ ಸಾವನ್ನಪ್ಪಿದ್ದ ಶಿರೂರು ಕಾಲೇಜು ವಿದ್ಯಾರ್ಥಿನಿ, ಕೋಣನಮಕ್ಕಿ ರತ್ನಾ ಕೊಠಾರಿ ಪ್ರಕರಣಕ್ಕೆ ಒಂದು ವರ್ಷ ತುಂಬುತ್ತಾ ಬಂದರೂ ಇದುವರೆಗೆ ಆಕೆಯ ಸಾವಿನ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದ್ದು,...
ಪರಿವರ್ತನಾ ಸಮಾವೇಶದಲ್ಲಿ 500 ಕ್ಕೂ ಅಧಿಕ ಜೆಪಿ ಹೆಗ್ಡೆ ಬೆಂಬಲಿಗರು ಬಿಜೆಪಿ ಸೇರ್ಪಡೆ
ಪರಿವರ್ತನಾ ಸಮಾವೇಶದಲ್ಲಿ 500 ಕ್ಕೂ ಅಧಿಕ ಜೆಪಿ ಹೆಗ್ಡೆ ಬೆಂಬಲಿಗರು ಬಿಜೆಪಿ ಸೇರ್ಪಡೆ
ಉಡುಪಿ: ಭಾರತೀಯ ಜನತಾ ಪಕ್ಷದ ವತಿಯಿಂದ ಬ್ರಹ್ಮಾವರದಲ್ಲಿ ಜರುಗಿದ ಪರಿವರ್ತನಾ ಸಮಾವೇಶದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರ ಸುಮಾರು 500...



























