ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಸ್ಪೀಕರ್ ಖಾದರ್ ಭೇಟಿ

ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಸ್ಪೀಕರ್ ಖಾದರ್ ಭೇಟಿ ಕುಂದಾಪುರ: ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಬೀಜಾಡಿಯ ಅನೂಪ್ ಪೂಜಾರಿಯವರ ಮನೆಗೆ ಶುಕ್ರವಾರ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್ ಭೇಟಿ ನೀಡಿ ಕುಟುಂಬ...

ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಭಕ್ತಿಯಾತ್ರೆ

ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಜಿರೆಯಿಂದ ಧರ್ಮಸ್ಥಳದವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು....

ಮಂಗಳೂರು: ಪ್ರಸೂತಿ ಬಳಿಕ ಮಹಿಳೆಯ ಸಾವು ; ವೈದ್ಯರ ನಿರ್ಲ್ಯಕ್ಷ್ಯ ಆರೋಪ

ಮಂಗಳೂರು: ಪ್ರಸೂತಿಯ ಬಳಿಕ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ವರದಿಯಾಗಿದೆ ಸಾವನಪ್ಪಿದ ಮಹಿಳೆಯನ್ನು ಅಜ್ಜಾವರ ಸುಳ್ಯದ ಗಣೇಶ್ ಅವರ ಪತ್ನಿ  ಪೂವಕ್ಕ(25) ಎಂದು ಗುರುತಿಸಲಾಗಿದೆ. ಪೂವಕ್ಕರನ್ನು  ಎಪ್ರಿಲ್ 20ರಂದು ಲೇಡಿಗೋಶನ್ ಆಸ್ಪತ್ರೆಗೆ...

ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್ : ಯಶ್ಪಾಲ್ ಸುವರ್ಣ ಆಕ್ರೋಶ

ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ಮಲ್ಪೆಯಲ್ಲಿ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಮಾಜಿ ಸಚಿವ...

ಬೈಂದೂರು: ಅರಣ್ಯ ಇಲಾಖೆ ಹೆಸರಿನಲ್ಲಿ ಸುಳ್ಳು ಜಾಹೀರಾತು ;ಕೆಲಸ ನೀಡುವುದಾಗಿ ನಂಬಿಸಿ ಹಲವರಿಗೆ ವಂಚನೆ

ಬೈಂದೂರು: ಕೇಂದ್ರ ಸರಕಾರದ ಹೆಸರಿನಲ್ಲಿ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಅರಣ್ಯ ಇಲಾಖೆಯಲ್ಲಿ ಕೆಲಸ ನೀಡುವುದಾಗಿ ಜಾಹೀರಾತು ಪ್ರಕಟಿಸಿ ಕೆಲವರಿಂದ ಲಕ್ಷಾಂತರ ರೂ. ಹಣ ವಸೂಲಿ ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಗೌತಮ್ ಕುಮಾರ್...

ಮಂಗಳೂರು: ಕಂಕನಾಡಿ ಶಂಕರಿ ರೈ ಮನೆಯಲ್ಲಿ ಕಳ್ಳತನ ಆರೋಪಿಗಳ ಬಂಧನ

ಮಂಗಳೂರು:  ಪಾಂಡೇಶ್ವರ ಠಾಣೆಯಲ್ಲಿ ವರದಿಯಾದ ಮನೆ ಕಳವು ಪ್ರಕರಣವೊಂದರಲ್ಲಿ,  ಮಂಗಳೂರು ಪಾಂಡೇಶ್ವರ ಠಾಣೆಯ ಪೊಲೀಸರು  ಪ್ರಕರಣದ ದಾಖಲಾದ ಮೂರು ದಿನಗಳ ಒಳಗೆ ಪ್ರಕರಣದ ಆರೋಪಿಗಳನ್ನು ದಾವಣಗೆರೆಯಲ್ಲಿ  ಬಂಧಿಸಿ, ಕಳವು ಮಾಡಿದ   ಸುಮಾರು 48,40,000...

ರಾತ್ರಿ ನಿಷೇಧವಿದ್ದರೂ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಹೈ ಪಾರ್ಟಿ! ಏಳು ಮಂದಿ ವಶಕ್ಕೆ

ರಾತ್ರಿ ನಿಷೇಧವಿದ್ದರೂ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಹೈ ಪಾರ್ಟಿ! ಏಳು ಮಂದಿ ವಶಕ್ಕೆ ಉಡುಪಿ: ಇಡೀ ಜಗತ್ತೇ ಕೊರೋನಾ ಮಹಾಮಾರಿಯಿಂದ ತತ್ತರಿಸುತ್ತಿದ್ದರೆ, ಜಗತ್ಪ್ರಸಿದ್ಧ ಮಲ್ಪೆಯ ಸೈಂಟ್ ಮೇರೀಸ್ ದ್ವೀಪದಲ್ಲಿ ರಾತ್ರಿ ಹೈಫೈ ಪಾರ್ಟಿ...

ಮಂಗಳೂರು: ಎತ್ತಿನಹೊಳೆ ;ವೀರಪ್ಪ ಮೊಯ್ಲಿಗೆ ಕಪ್ಪುಬಾವುಟ, ಚಪ್ಪಲಿ ಪ್ರದರ್ಶನ ; ಪ್ರತಿಭಟನಾಕಾರರ ಬಂಧನ

ಮಂಗಳೂರು: ಸಹ್ಯಾದ್ರಿ ಸಂರಕ್ಷಣಾ ಸಂಚಯ ಇದರ ಕಾರ್ಯಕರ್ತರು ಶನಿವಾರ ಮಾಜಿ ಮುಖ್ಯಮಂತ್ರಿ, ಹಾಲಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿ ಅವರಿಗೆ ಎತ್ತಿನಹೊಳೆ ವಿಷಯವಾಗಿ ಘೇರಾವ್ ಹಾಕಿದರು. ಶಕ್ತಿನಗರದ ಕೊಂಕಣಿ ಭಾಷೆ...

ಸುರತ್ಕಲ್ : ಭಜನಾ ಮಂದಿರಕ್ಕೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಸುರತ್ಕಲ್ : ಕೆಲವು ಕಿಡಿಗೇಡಿಗಳು ಸುರತ್ಕಲ್ ಸಮೀಪದ ಕೃಷ್ಣಾಪುರದ ರಾಮ ಭಜನಾ ಮಂದಿರಕ್ಕೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಮಾಹಿತಿಗಳ ಪ್ರಕಾರ ಇತ್ತೀಚೆಗಷ್ಟೇ ಸುಮಾರು 25000 ಹಣವನ್ನು ವ್ಯಯಿಸಿ ಹೊಸ...

ಮಂಗಳೂರು: ಐಪಿಎಲ್ ಬೆಟ್ಟಿಂಗ್ ನಾಲ್ವರ ಬಂಧನ ; 21,20,000 ರೂ. ಮೌಲ್ಯದ ಸೊತ್ತು ವಶ

ಮಂಗಳೂರು: ಮಂಗಳೂರು ಸಿ.ಸಿ.ಬಿ ಪೋಲಿಸರು ಶನಿವಾರ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ಕು ಮಂದಿಯನ್ನು 4,90,000 ರೂ. ನಗದು ಸಹಿತ ಒಟ್ಟು 21,20,000 ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಬಂಧಿತರನ್ನು ಜಪ್ಪು ಪಿ.ಎಲ್‌. ಕಂಪೌಂಡಿನ ಶ್ರೀಜೀತ್‌...

Members Login

Obituary

Congratulations