ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನಿಂದ ಅಭಿನಂದನಾ ಸಮಾರಂಭ, ಕಾರ್ಯಕರ್ತರ ಸಮ್ಮಿಲನ

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನಿಂದ ಅಭಿನಂದನಾ ಸಮಾರಂಭ, ಕಾರ್ಯಕರ್ತರ ಸಮ್ಮಿಲನ ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್...

ಬಳ್ಕುಂಜೆ ಮನೆ ಕಳ್ಳತನ – ಲಕ್ಷಾಂತರ ಮೌಲ್ಯದ ಸೊತ್ತು ಸಮೇತ ಆರೋಪಿ ಬಂಧನ

ಬಳ್ಕುಂಜೆ ಮನೆ ಕಳ್ಳತನ – ಲಕ್ಷಾಂತರ ಮೌಲ್ಯದ ಸೊತ್ತು ಸಮೇತ ಆರೋಪಿ ಬಂಧನ ಮಂಗಳೂರು: ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕುಂಜೆ ಗ್ರಾಮದ ನೀರಲ್ಕೆ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ...

ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಡನೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ 

ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಡನೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ  ಉಡುಪಿ: ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು ಪ್ರದೇಶದಲ್ಲಿ ಕಡಲ್ಕೊರೆತ ಪೀಡಿತ ಭಾಗಗಳಿಗೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ...

ರೈತ, ಕೃಷಿ ಕೂಲಿ, ಕಾರ್ಮಿಕರ ಬೇಡಿಕೆಗಳ ಬಗ್ಗೆ ಸಂಸದ ಕೋಟಗೆ ಮನವಿ

ರೈತ, ಕೃಷಿ ಕೂಲಿ, ಕಾರ್ಮಿಕರ ಬೇಡಿಕೆಗಳ ಬಗ್ಗೆ ಸಂಸದ ಕೋಟಗೆ ಮನವಿ   ಉಡುಪಿ: ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ಕೃಷಿ ಕೂಲಿ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ  ಕರ್ನಾಟಕ ನೇತೃತ್ವದಲ್ಲಿ...

ಬೋವಿ ನಿಗಮದಲ್ಲಿ ನಾನು ಒಂದು ರೂಪಾಯಿ ಅವ್ಯವಹಾರ ಮಾಡಿದ್ದರೆ ಸಿಬಿಐ ತನಿಖೆ ಮಾಡಿ – ಕೋಟ

ಬೋವಿ ನಿಗಮದಲ್ಲಿ ನಾನು ಒಂದು ರೂಪಾಯಿ ಅವ್ಯವಹಾರ ಮಾಡಿದ್ದರೆ ಸಿಬಿಐ ತನಿಖೆ ಮಾಡಿ - ಕೋಟ ಉಡುಪಿ: ನನ್ನ ವಿರುದ್ದ ಹಗರಣದ ಆರೋಪ ಮಾಡಿರುವ ಸಿದ್ದರಾಮಯ್ಯನವರೇ ಒಂದು ರೂಪಾಯಿ ನಾನು ಅವ್ಯವಹಾರ ಮಾಡಿದ್ದರೆ ಸಿಬಿಐ...

ಬಾಕಿ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಉಡುಪಿಯಲ್ಲಿ ಬೀಡಿ ಕಾರ್ಮಿಕರ ಪ್ರತಿಭಟನೆ

ಬಾಕಿ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಉಡುಪಿಯಲ್ಲಿ ಬೀಡಿ ಕಾರ್ಮಿಕರ ಪ್ರತಿಭಟನೆ ಉಡುಪಿ: ಅಚ್ಚೆ ದಿನ್ ಬಗ್ಗೆ ಮಾತನಾಡುವ ಶಾಸಕರು, ಸಂಸದರು ಬೀಡಿ ಕಾರ್ಮಿಕರ ಬಗ್ಗೆ ಸದನ ಅಥವಾ ಸಂಸತ್ನಲ್ಲಿ ಚಕಾರ ಎತ್ತುತ್ತಿಲ್ಲ. 2015ರ ಬೀಡಿ...

ತೆಂಕನಿಡಿಯೂರಿನಲ್ಲಿ ಗಾಳಿ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬಿದ್ದ ಕಂಬಗಳ ತೆರವು

ತೆಂಕನಿಡಿಯೂರಿನಲ್ಲಿ ಗಾಳಿ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬಿದ್ದ ಕಂಬಗಳ ತೆರವು ಉಡುಪಿ: ತೆಂಕನಿಡಿಯೂರು ಗ್ರಾಮದ ಈಶ್ವರನಗರ ಮತ್ತು ಲಕ್ಷ್ಮೀ ನಗರ ವಾರ್ಡ್ ನ ಹಲವು ಕಡೆ ಗಾಳಿ ಮಳೆಯಿಂದಾಗಿ ಮರ ಬಿದ್ದು ವಿದ್ಯುತ್ ಕಂಬಗಳು...

ನಿರಂತರ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ನಿರಂತರ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ದಕ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ...

ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ...

ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ...

Members Login

Obituary

Congratulations