ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು: ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೃತರನ್ನು ಮೈಸೂರಿನ...
ಹಾಸನ ಲೈಂಗಿಕ ದೌರ್ಜನ್ಯ ವಿಡಿಯೊ ಹಂಚಿಕೊಳ್ಳುವವರ ವಿರುದ್ದವೂ ಪ್ರಕರಣ ; ಎಸ್ ಐ ಟಿ ಎಚ್ಚರಿಕೆ
ಹಾಸನ ಲೈಂಗಿಕ ದೌರ್ಜನ್ಯ ವಿಡಿಯೊ ಹಂಚಿಕೊಳ್ಳುವವರ ವಿರುದ್ದವೂ ಪ್ರಕರಣ ; ಎಸ್ ಐ ಟಿ ಎಚ್ಚರಿಕೆ
ಹಲವು ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಆ್ಯಪ್ ಗಳಲ್ಲಿ ಹಂಚಿಕೊಳ್ಳುವುದು...
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ.
ಉಳ್ಳಾಲ ನಿವಾಸಿ ಅನ್ಸಾರ್...
ಮೇ 07ರಿಂದ 12ರ ವರೆಗೆ ದಕ, ಉಡುಪಿ ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಮೇ 07ರಿಂದ 12ರ ವರೆಗೆ ದಕ, ಉಡುಪಿ ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ07ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ...
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು...
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ, ನಿರುದ್ಯೋಗಿಗಳ ಖಾತೆಗೂ ಒಂದು ಲಕ್ಷ ಜಮೆ:ಸಿ.ಎಂ ಸಿದ್ದರಾಮಯ್ಯ
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ, ನಿರುದ್ಯೋಗಿಗಳ ಖಾತೆಗೂ ಒಂದು ಲಕ್ಷ ಜಮೆ:ಸಿ.ಎಂ ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದರೆ ಇಡಿ ದೇಶದ ರೈತರ ಸಾಲ ಮನ್ನಾ. ಸಾಲ ಮನ್ನಾ ಮಾಡಬಾರದೆಂಬುದು...
ರಾ.ಹೆ.ಕಾಮಗಾರಿ ವೇಳೆ ಗುತ್ತಿಗೆದಾರ, ಇಂಜಿನಿಯರ್ ಗಳ ನಿರ್ಲಕ್ಷ್ಯದಿಂದ ಅಪಘಾತವಾದರೆ ಕ್ರಿಮಿನಲ್ ಮೊಕದ್ದಮೆ ಹಾಕಿ
ರಾ.ಹೆ.ಕಾಮಗಾರಿ ವೇಳೆ ಗುತ್ತಿಗೆದಾರ, ಇಂಜಿನಿಯರ್ ಗಳ ನಿರ್ಲಕ್ಷ್ಯದಿಂದ ಅಪಘಾತವಾದರೆ ಕ್ರಿಮಿನಲ್ ಮೊಕದ್ದಮೆ ಹಾಕಿ
ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು...
ಮಹಿಳೆ ಅಪಹರಣ ಪ್ರಕರಣ:ಹೆಚ್ ಡಿ ರೇವಣ್ಣ ಬಂಧನ!
ಮಹಿಳೆ ಅಪಹರಣ ಪ್ರಕರಣ:ಹೆಚ್ ಡಿ ರೇವಣ್ಣ ಬಂಧನ!
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ (SIT) ಅಧಿಕಾರಿಗಳು ಶನಿವಾರ ಸಂಜೆ...
ಸಿ ಎನ್ ಜಿ ಗ್ಯಾಸ್ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ವಿಪಕ್ಷ ನಾಯಕ ಕೋಟ ಮನವಿ
ಸಿ ಎನ್ ಜಿ ಗ್ಯಾಸ್ ಸಮಸ್ಯೆ - ಸಮಸ್ಯೆ ಪರಿಹಾರಕ್ಕೆ ವಿಪಕ್ಷ ನಾಯಕ ಕೋಟ ಮನವಿ
ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಇತ್ಯಾದಿ ಪ್ರದೇಶಗಳಲ್ಲಿ ಸಿ ಎನ್ ಜಿ ಗ್ಯಾಸ್ ನ ಕೊರತೆಯಿಂದಾಗಿ...
ಎತ್ತರ ಪ್ರದೇಶಗಳಿಗೆ ನಿರಂತರ ಹಾಗೂ ವ್ಯವಸ್ಥಿತ ನೀರು ಪೊರೈಕೆಗೆ ಮನವಿ
ಎತ್ತರ ಪ್ರದೇಶಗಳಿಗೆ ನಿರಂತರ ಹಾಗೂ ವ್ಯವಸ್ಥಿತ ನೀರು ಪೊರೈಕೆಗೆ ಮನವಿ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ...