24.8 C
Mangalore
Sunday, July 20, 2025

ಮೇ16: ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

ಮೇ16: ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮೇ 16 ರಂದು ದಕ್ಷಿಣ ಕನ್ನಡ ಜಿಲ್ಲೆಗೆ...

ಮಂಗಳೂರು: ಮೇ 16 ರಿಂದ 18 ರವರೆಗೆ ಮಾವು ಮೇಳ

ಮಂಗಳೂರು: ಮೇ 16 ರಿಂದ 18 ರವರೆಗೆ ಮಾವು ಮೇಳ ಮಂಗಳೂರು: ತೋಟಗಾರಿಕಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ವತಿಯಿಂದ ನಗರದ ಕದ್ರಿ ಉದ್ಯಾನವನದಲ್ಲಿ ಮೇ 16 ರಿಂದ 18 ರವರೆಗೆ...

ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ ಮಂಗಳೂರು: ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್...

 ಮೇ 16 ರಂದು ದಕ ಜಿಲ್ಲೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

 ಮೇ 16 ರಂದು ದಕ ಜಿಲ್ಲೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಂಗಳೂರು:  ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಮೇ 16ರಂದು  ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.     ಮೇ 16 ರಂದು   ಮಧ್ಯಾಹ್ನ 3:15 - ಮಂಗಳೂರು...

ಮುಸ್ಲಿಮರ ವಿರುದ್ಧ ಕುವೆಟ್ಟು ಗ್ರಾಪಂ ಅಧ್ಯಕ್ಷೆ ಭಾರತಿ ಶೆಟ್ಟಿಯ ದ್ವೇಷ ಭಾಷಣ : ಪ್ರಕರಣ ದಾಖಲು

ಮುಸ್ಲಿಮರ ವಿರುದ್ಧ ಕುವೆಟ್ಟು ಗ್ರಾಪಂ ಅಧ್ಯಕ್ಷೆ ಭಾರತಿ ಶೆಟ್ಟಿಯ ದ್ವೇಷ ಭಾಷಣ : ಪ್ರಕರಣ ದಾಖಲು ಬೆಳ್ತಂಗಡಿ: ಮುಸ್ಲಿಂ ಸಮೂದಾಯದ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ...

ಲಂಚ ಕೇಳಿದ ಆರೋಪ : ಮುಖ್ಯ ಲೆಕ್ಕಿಗ, ಸಹಾಯಕ ಲೋಕಾಯುಕ್ತ ಬಲೆಗೆ

ಲಂಚ ಕೇಳಿದ ಆರೋಪ : ಮುಖ್ಯ ಲೆಕ್ಕಿಗ, ಸಹಾಯಕ ಲೋಕಾಯುಕ್ತ ಬಲೆಗೆ ಮಂಗಳೂರು: ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಅಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುವ ಪಿರ್ಯಾದಿದಾರರ ಗಂಡ ಜೂನ್...

ಅಣಕು ಪ್ರದರ್ಶನ! ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬಾಂಬ್ ಸ್ಪೋಟ

ಅಣಕು ಪ್ರದರ್ಶನ! ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬಾಂಬ್ ಸ್ಪೋಟ ಮಲ್ಪೆ: ಭಾರತ ಪಾಕಿಸ್ಥಾನ ಯುದ್ಧ ಭೀತಿಯ ನಡುವಿನಲ್ಲೇ ಇದೀಗ ನಗರದ, ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ   ಬಾಂಬ್ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ...

ಚಿಕ್ಕಮಗಳೂರು: ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು

ಚಿಕ್ಕಮಗಳೂರು: ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು ಚಿಕ್ಕಮಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತಪಟ್ಟ...

ನಾಡ: 2025-26 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ 

ನಾಡ: 2025-26 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ  ಕುಂದಾಪುರ : ನಾಡಾದಲ್ಲಿನ ರೇ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಗೆ 2025-26ನೇ ಸಾಲಿನ ಪ್ರವೇಶಾವಕಾಶ ಬಯಸುವ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ...

ಉಡುಪಿ | ಕುಡಿದ ಮತ್ತಿನಲ್ಲಿ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ವ್ಯಕ್ತಿ

ಉಡುಪಿ | ಕುಡಿದ ಮತ್ತಿನಲ್ಲಿ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ವ್ಯಕ್ತಿ ಉಡುಪಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ರವಿವಾರ ನಡೆದಿದೆ. ಕುಡಿದ ಮತ್ತಿನಲ್ಲಿ...

Members Login

Obituary

Congratulations