ಉದ್ಯೋಗಾವಕಾಶ: ನೇರ ಸಂದರ್ಶನ
ಉದ್ಯೋಗಾವಕಾಶ: ನೇರ ಸಂದರ್ಶನ
ಮಂಗಳೂರು : ಮುತ್ತೂಟ್ ಫಿನಾನ್ಸ್, ಬ್ಲಿಂಕಿಟ್ ಹಾಗೂ ರಿಲಯನ್ಸ್ ಸ್ಮಾರ್ಟ್ ಬಜಾರ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಇಂಟರ್ನ್, ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್, ಸೇಲ್ಸ್ ಎಕ್ಸಿಕ್ಯೂಟಿವ್, ಕ್ಯಾಪ್ಟನ್ (ಪಿಕ್ಕರ್ಸ್) ಹುದ್ದೆಗಳಿಗೆ...
ಉಡುಪಿ: ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಆರೋಪಿ ಬಂಧನ
ಉಡುಪಿ: ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಆರೋಪಿ ಬಂಧನ
ಉಡುಪಿ: ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ಕಿರುಕಳ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು...
ದ.ಕ ಜಿಲ್ಲೆಯ ಕೋಮು ಗಲಭೆ ನಿಯಂತ್ರಿಸುವಲ್ಲಿ ವಿಫಲ; ಸಚಿವ ರೈ ರಾಜೀನಾಮೆಗೆ ಎಸ್‍ಡಿಪಿಐ ಆಗ್ರಹ
ದಕ ಜಿಲ್ಲೆಯ ಕೋಮು ಗಲಭೆ ನಿಯಂತ್ರಿಸುವಲ್ಲಿ ವಿಫಲ; ಸಚಿವ ರೈ ರಾಜೀನಾಮೆಗೆ ಎಸ್‍ಡಿಪಿಐ ಆಗ್ರಹ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮುಪ್ರೇರಿತ ಗಲಭೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವು ವಿಫಲಗೊಂಡಿರುವುದರಿಂದ ಇದರ...
ಡಿಸೆಂಬರ್ 18: ಮಹಾ ನಗರ ಪಾಲಿಕೆಯಲ್ಲಿ ಡಿಸಿ ಫೋನ್ ಇನ್ ಕಾರ್ಯಕ್ರಮ
ಡಿಸೆಂಬರ್ 18: ಮಹಾ ನಗರ ಪಾಲಿಕೆಯಲ್ಲಿ ಡಿಸಿ ಫೋನ್ ಇನ್ ಕಾರ್ಯಕ್ರಮ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಆಡಳಿತಾಧಿಕಾರಿಯವರ ಕೊಠಡಿಯಲ್ಲಿ ಡಿಸೆಂಬರ್ 18 ರಂದು ಬೆಳಿಗ್ಗೆ 11 ರಿಂದ 12 ರವರೆಗೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು...
ಉಡುಪಿ ಪರ್ಯಾಯಕ್ಕೆ ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ಪರ್ಯಾಯ ಸ್ವಾಗತ ಸಮಿತಿ ಅನುಮತಿ ನೀಡಿಲ್ಲ : ಯಶ್ಪಾಲ್ ಸುವರ್ಣ
ಉಡುಪಿ ಪರ್ಯಾಯಕ್ಕೆ ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ಪರ್ಯಾಯ ಸ್ವಾಗತ ಸಮಿತಿ ಅನುಮತಿ ನೀಡಿಲ್ಲ : ಯಶ್ಪಾಲ್ ಸುವರ್ಣ
ಶೀರೂರು ಪರ್ಯಾಯ ಮಹೋತ್ಸವಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಸೌಹಾರ್ದ ಸಮಿತಿಯಿಂದ ಹೊರೆಕಾಣಿಕೆ ನೀಡುವ ಬಗ್ಗೆ ಪತ್ರಿಕಾಗೋಷ್ಠಿ...
ರಾಮ ಮಂದಿರ ಪ್ರಾಣ ಪ್ರತಿಷ್ಠೆ: ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿ
ರಾಮ ಮಂದಿರ ಪ್ರಾಣ ಪ್ರತಿಷ್ಠೆ: ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿ
ಉಡುಪಿ: ಜನವರಿ 22ರಂದು ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಲ್ಲಿ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ...
ಉಡುಪಿ : ಹೋಟೆಲಿನಲ್ಲಿ ಊಟ ಮುಗಿಸಿ ಹೊರಬರುತ್ತಿದ್ದ ಯುವಕ ಕುಸಿದು ಬಿದ್ದು ಸಾವು
ಉಡುಪಿ : ಹೋಟೆಲಿನಲ್ಲಿ ಊಟ ಮುಗಿಸಿ ಹೊರಬರುತ್ತಿದ್ದ ಯುವಕ ಕುಸಿದು ಬಿದ್ದು ಸಾವು
ಉಡುಪಿ : ಊಟ ಮುಗಿಸಿ ವಾಪಾಸಾಗುತ್ತಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಭಾನುವಾರ ಪಂದುಬೆಟ್ಟುವಿನಲ್ಲಿ ನಡೆದಿದೆ.
ಮೃತ ಯುವಕನನ್ನು...
ಪಟಾಕಿ ಸಿಡಿಸಲು ತಡೆ: ವಾಚ್ ಮೆನ್ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆ
ಪಟಾಕಿ ಸಿಡಿಸಲು ತಡೆ: ವಾಚ್ ಮೆನ್ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆ
ಮಣಿಪಾಲ : ಅಪಾರ್ಟ್‌ಮೆಂಟ್‌ನ ಗೇಟಿನ ಒಳಗೆ ಪಟಾಕಿ ಮತ್ತು ಮದ್ಯದೊಂದಿಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸುತ್ತಿರುವಾಗ ತಡೆಯಲು ಹೋದ ವಾಚ್ಮೆನ್ ಒರ್ವರಿಗೆ...
ಕರಾವಳಿ ಕುರಿತ ಮುಖ್ಯಮಂತ್ರಿಗಳ ತಿಳುವಳಿಕೆ ಹೇಳಿಕೆಯನ್ನು ತಿರುಚಲಾಗಿದೆ; ಯೋಗೀಶ್ ಶೆಟ್ಟಿ
ಕರಾವಳಿ ಕುರಿತ ಮುಖ್ಯಮಂತ್ರಿಗಳ ತಿಳುವಳಿಕೆ ಹೇಳಿಕೆಯನ್ನು ತಿರುಚಲಾಗಿದೆ; ಯೋಗೀಶ್ ಶೆಟ್ಟಿ
ಉಡುಪಿ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕರಾವಳಿ ಜನರ ಬಗ್ಗೆ ಹೇಳಿದ ಮಾತನ್ನು ತಿರುಚುವುದು ಸರಿಯಲ್ಲ. ಅವರ ಮಾತನ್ನು ಸರಿಯಾಗಿ ಅರ್ಥೈಸಬೇಕು. "ಪಾಪ ಯುವಕರಿಗೆ ನಮ್ಮ...
ಕನ್ನಡ ನುಡಿ ಕಟ್ಟುವ, ಉಳಿಸಿ ಬೆಳೆಸುವಲ್ಲಿ ಜಿಲ್ಲೆಯ ಕೊಡುಗೆ ಅಪಾರ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕನ್ನಡ ನುಡಿ ಕಟ್ಟುವ, ಉಳಿಸಿ ಬೆಳೆಸುವಲ್ಲಿ ಜಿಲ್ಲೆಯ ಕೊಡುಗೆ ಅಪಾರ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ವಿವಿಧ ಸಂಸ್ಕೃತಿ, ಭಾಷೆ ವೈವಿಧ್ಯತೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಪ್ರಾಂತ್ಯ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂಬ...