ರಾಮಕೃಷ್ಣ ಮಿಷನ್ ಐದನೇ ಹಂತದ ಸ್ವಚ್ಛ ಮಂಗಳೂರು ಶ್ರಮದಾನದ 6 ನೇ ಭಾನುವಾರದ ವರದಿ
ರಾಮಕೃಷ್ಣ ಮಿಷನ್ ಐದನೇ ಹಂತದ ಸ್ವಚ್ಛ ಮಂಗಳೂರು ಶ್ರಮದಾನದ 6 ನೇ ಭಾನುವಾರದ ವರದಿ
ಮಂಗಳೂರು : ಐದನೇ ಹಂತದ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ ಹಮ್ಮಿಕೊಳ್ಳಲಾಗುತ್ತಿರುವ 6ನೇ ಭಾನುವಾರದ...
ಉಡುಪಿ: ಅಂತರ್ ಜಿಲ್ಲಾ ಮನೆ ಕಳ್ಳತನ ಆರೋಪಿಯ ಬಂಧನ; ರೂ. 9 ಲಕ್ಷ ಮೌಲ್ಯದ ಸೊತ್ತು ವಶಕ್ಕೆ
ಉಡುಪಿ: ಅಂತರ್ ಜಿಲ್ಲಾ ಮನೆ ಕಳ್ಳತನ ಆರೋಪಿಯ ಬಂಧನ; ರೂ. 9 ಲಕ್ಷ ಮೌಲ್ಯದ ಸೊತ್ತು ವಶಕ್ಕೆ
ಉಡುಪಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆ ಕಳ್ಳತನ ಮಾಡಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ...
ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿಯಿಂದ ಅಶಾಂತಿ : ನಳಿನ್‍ಕುಮಾರ್ ಆಕ್ರೋಶ
ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿಯಿಂದ ಅಶಾಂತಿ : ಸಂಸದ ನಳಿನ್‍ಕುಮಾರ್ ಆಕ್ರೋಶ
ಮಂಗಳೂರು: ಸಮಾಜಘಾತಕ ಶಕ್ತಿಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಪೆÇಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕಾಂಗ್ರೆಸ್...
ಹೆಮ್ಮಾಡಿ ಶ್ರೀ ಲಕ್ಷ್ಮಿನಾರಾಯಣ ದೇವಸ್ಥಾನ: ನೂತನ ಶಿಲಾಮಯ ಗುಡಿ ಲೋಕಾರ್ಪಣೆ, ಪುನರ್ ಪ್ರತಿಷ್ಠೆ, ಬ್ರಹ್ಮಕುಂಬಾಭಿಷೇಕ ಮಹೋತ್ಸವ
ಹೆಮ್ಮಾಡಿ ಶ್ರೀ ಲಕ್ಷ್ಮಿನಾರಾಯಣ ದೇವಸ್ಥಾನ: ನೂತನ ಶಿಲಾಮಯ ಗುಡಿ ಲೋಕಾರ್ಪಣೆ, ಪುನರ್ ಪ್ರತಿಷ್ಠೆ, ಬ್ರಹ್ಮಕುಂಬಾಭಿಷೇಕ ಮಹೋತ್ಸವ
ಕುಂದಾಪುರ : ಹೆಮ್ಮಾಡಿಯ ಶ್ರೀ ಲಕ್ಷ್ಮಿನಾರಾಯಣ ದೇವರ ನೂತನ ಶಿಲಾಮಯ ಗುಡಿ ಲೋಕಾರ್ಪಣೆ, ಪುನರ್ ಪ್ರತಿಷ್ಠಾ ಮಹೋತ್ಸವ...
ಹೂಡೆಯಲ್ಲಿ ವೃದ್ಧರ ಸಾವು ಪ್ರಕರಣಕ್ಕೆ ಕೊರೊನಾ ಕಾರಣವಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್
ಹೂಡೆಯಲ್ಲಿ ವೃದ್ಧರ ಸಾವು ಪ್ರಕರಣಕ್ಕೆ ಕೊರೊನಾ ಕಾರಣವಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 82 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಕೊರನಾ ಕಾರಣವಲ್ಲವೆಂದು ಜಿಲ್ಲಾಧಿಕಾರಿ...
ಹೋಂ ಸೀಲ್ ಡೌನ್ ನಿವಾಸಿಗಳು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಜಿ. ಜಗದೀಶ್
ಹೋಂ ಸೀಲ್ ಡೌನ್ ನಿವಾಸಿಗಳು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ : ಜಿಲ್ಲೆಗೆ ಮಹಾರಾಷ್ಠçದಿಂದ ಬರುವವರನ್ನು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿ ಆ ಮನೆಯನ್ನು ಸೀಲ್ ಡೌನ್...
ಮಂಗಳೂರು: ಅನಧಿಕೃತ ಕ್ಲಿನಿಕ್‍ಗೆ ಆರೋಗ್ಯ ಇಲಾಖೆ ದಾಳಿ, ಬೀಗಮುದ್ರೆ
ಮಂಗಳೂರು: ಅನಧಿಕೃತ ಕ್ಲಿನಿಕ್‍ಗೆ ಆರೋಗ್ಯ ಇಲಾಖೆ ದಾಳಿ, ಬೀಗಮುದ್ರೆ
ಮಂಗಳೂರು: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಲ್ಯಾಬ್ ಗೆ ಬೀಗ ಜಡಿದಿದ್ದಾರೆ.
ಶರತ್ ಶೆಟ್ಟಿ ಎಂಬವರು ವಿಟ್ಲದಲ್ಲಿರುವ...
ಮಂಗಳೂರು: ನ.22ರಿಂದ26 ವರೆಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಂ.ರಾ.ಮ.ಚ.ಚಿ.ಉತ್ಸವ
ಮಂಗಳೂರು: ಕರಾವಳಿ ಅವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರತದ ಪ್ರಥಮ ಪ್ರಧಾನಿ ದಿ|ಜವಾಹರಲಾಲ್ ನೆಹರು ರವರ 125ನೇ ಜನ್ಮ ಶತಮಾನೋತ್ಸವ ಸವಿನೆನಪಿಗಾಗಿ ನ.22 ರಿಂದ 26 ವರೆಗೆ ಅಂತರರಾಷ್ಟ್ರೀಯ ಮಕ್ಕಳ...
ಕೊಕ್ರಾಡಿ: ಸಿಡಿಲ ಆಘಾತಕ್ಕೆ ಇಬ್ಬರು ಬಲಿ
ಕೊಕ್ರಾಡಿ: ಸಿಡಿಲ ಆಘಾತಕ್ಕೆ ಇಬ್ಬರು ಬಲಿ
ಬೆಂಗಳೂರು: ರಾಜ್ಯದ ದಕ್ಷಿಣ ಕನ್ನಡ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಮಳೆಯಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿ...
ಕೆಲಸಕ್ಕೆಂದು ಹೋದ ಮೂಡುಬೆಳ್ಳೆಯ ಯುವಕ ನಾಪತ್ತೆ
ಕೆಲಸಕ್ಕೆಂದು ಹೋದ ಮೂಡುಬೆಳ್ಳೆಯ ಯುವಕ ನಾಪತ್ತೆ
ಉಡುಪಿ: ನಗರದ ಶೋರೂಮ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಕ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ಯುವಕ ಫೆ.27ರಂದು ಕೆಲಸಕ್ಕೆಂದು ಮನೆಯಿಂದ ಹೋದವರು...