ಸುಳ್ಯ:  ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ; ದ್ವಿಚಕ್ರ ವಾಹನ ಸವಾರೆ ವಿದ್ಯಾರ್ಥಿನಿ ಮೃತ್ಯು

ಸುಳ್ಯ:  ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ; ದ್ವಿಚಕ್ರ ವಾಹನ ಸವಾರೆ ವಿದ್ಯಾರ್ಥಿನಿ ಮೃತ್ಯು ಸುಳ್ಯ: ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರೆ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟು, ಸಹೋದರಿ ಗಂಭೀರ...

ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆ: ವಿಚಾರವಾದಿ ಪ್ರೊ. ಭಗವಾನ್ ವಿರುದ್ದ ಉಡುಪಿಯಲ್ಲಿ ದೂರು

ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆ: ವಿಚಾರವಾದಿ ಪ್ರೊ. ಭಗವಾನ್ ವಿರುದ್ದ ಉಡುಪಿಯಲ್ಲಿ ದೂರು ಉಡುಪಿ: ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆ ಉಂಟು ಮಾಡುವುದರೊಂದಿಗೆ ಕಾವೇರಿ ನದಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ...

ಕರ್ನಾಟಕ ಬಂದ್ ಬಿಜೆಪಿ ನಾಯಕರ ಬೇಜವಾಬ್ದಾರಿ ವರ್ತನೆ – ರವಿ ಶೆಟ್ಟಿ

ಕರ್ನಾಟಕ ಬಂದ್ ಬಿಜೆಪಿ ನಾಯಕರ ಬೇಜವಾಬ್ದಾರಿ ವರ್ತನೆ - ರವಿ ಶೆಟ್ಟಿ ಬೈಂದೂರು: ರೈತರ ಹೆಸರಿನಲ್ಲಿ ಬಿಜೆಪಿಯವರು ನಡೆಸಲು ಯತ್ನಿಸಿದ ಬಂದ್ ಸಂಪೂರ್ಣ ವಿಫಲಗೊಂಡಿದ್ದು ಇದು 104 ಸ್ಥಾನ ಪಡೆದು ಸರ್ಕಾರ ರಚನೆ ಮಾಡಲಾಗದೆ...

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: ಗಾಯಾಳುಗಳಲ್ಲಿ ಓರ್ವ ವೃದ್ಧ ಸಾವು

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: ಗಾಯಾಳುಗಳಲ್ಲಿ ಓರ್ವ ವೃದ್ಧ ಸಾವು ಮಂಗಳೂರು: ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಟಿಟಿ ವಾಹನ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದವರಲ್ಲಿ ಓರ್ವ...

ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ರೆಡ್‌ಕಾರ್ನರ್ ನೋಟಿಸ್

ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ರೆಡ್‌ಕಾರ್ನರ್ ನೋಟಿಸ್ ಮಂಗಳೂರು: ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳಿಗಾಗಿ ಇಂಟರ್‌ಪೋಲ್ ಮೂಲಕ ಪೊಲೀಸ್ ಇಲಾಖೆಯು ರೆಡ್‌ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ...

ಲಾಕ್‌ಡೌನ್ ಅವಧಿ ಮೇ.3ರವರೆಗೆ ವಿಸ್ತರಣೆ: ಪ್ರಧಾನಿ ಮೋದಿ

ಲಾಕ್‌ಡೌನ್ ಅವಧಿ ಮೇ.3ರವರೆಗೆ ವಿಸ್ತರಣೆ: ಪ್ರಧಾನಿ ಮೋದಿ ನವದೆಹಲಿ: ಕೊರೊನಾ ವೈರಸ್ ದಾಳಿಯ ಹಿನ್ನೆಲೆಯಲ್ಲಿ ದೇಶದಲ್ಲಿ ಹೇರಲಾಗಿದ್ದ 21 ದಿನಗಳ ಲಾಕ್‌ಡೌನ್ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ದೇಶವನ್ನುದ್ದೇಶಿಸಿ...

ದಕ ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ಕೋವಿಡ್-19 ಗೆ ಐದು ಬಲಿ- ಮೃತರ ಸಂಖ್ಯೆ 46ಕ್ಕೆ ಏರಿಕೆ

ದಕ ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ಕೋವಿಡ್-19 ಗೆ ಐದು ಬಲಿ- ಮೃತರ ಸಂಖ್ಯೆ 46ಕ್ಕೆ ಏರಿಕೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮತ್ತೆ ಕೋವಿಡ್ಗೆ ಒಂದೇ ದಿನ ಮತ್ತೆ ಐವರು ಕೊರೋನಕ್ಕೆ...

ಹೆಫ್ಸಿಬಾ ರಾಣಿ ಕೋರ್ಲಪಾಟಿ ಸೇರಿ 14 ಐಎಎಸ್ ಅಧಿಕಾರಿಗಳ ವರ್ಗಾವಣೆ

ಹೆಫ್ಸಿಬಾ ರಾಣಿ ಕೋರ್ಲಪಾಟಿ ಸೇರಿ 14 ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆಂಗಳೂರು : ರಾಜ್ಯ ಸರಕಾರವು 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ...

ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ...

ಐವನ್ ಡಿಸೋಜ ನೇತೃತ್ವದಲ್ಲಿ ಸರ್ವ ಧರ್ಮಗಳ ದೀಪಾವಳಿ ಆಚರಣೆ

ಐವನ್ ಡಿಸೋಜ ನೇತೃತ್ವದಲ್ಲಿ ಸರ್ವ ಧರ್ಮಗಳ ದೀಪಾವಳಿ ಆಚರಣೆ ಮಂಗಳೂರು: ರಾಜ್ಯ ಸರಕಾರದ ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿ'ಸೋಜಾ ನೇತೃತ್ವದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬುಧವಾರ ನಗರದ ಪುರಭವನದಲ್ಲಿ ಸರ್ವ ಧರ್ಮಗಳ...

Members Login

Obituary

Congratulations