ನಕ್ಸಲ್ ಸಮರ್ಥಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಮನವಿ

ನಕ್ಸಲ್ ಸಮರ್ಥಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಮನವಿ ಮಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಗಿರೀಶ್ ಕಾರ್ನಾಡ್ ಇತ್ತೀಚೆಗೆ ಬೆಂಗಳೂರಿನಲ್ಲಿನಡೆದ ಕಾರ್ಯಕ್ರಮವೊಂದರಲ್ಲಿ ‘ನಾನೂ ಕೂಡ ನಗರ ನಕ್ಸಲ್’ ಎಂಬ...

ಮಂಗಳೂರು ಚಲೋ ಅನುಮತಿ ನಿರಾಕರಿಸಿದ ಸರ್ಕಾರ ತಾಕತ್ತಿದ್ದರೆ ಕಾರ್ಯಕ್ರಮ ತಡೆಯಲಿ : ನಳಿನ್ ಕುಮಾರ್ ಕಟೀಲ್

ಮಂಗಳೂರು ಚಲೋ ಅನುಮತಿ ನಿರಾಕರಿಸಿದ ಸರ್ಕಾರ ತಾಕತ್ತಿದ್ದರೆ ಕಾರ್ಯಕ್ರಮ ತಡೆಯಲಿ : ನಳಿನ್ ಕುಮಾರ್ ಕಟೀಲ್   ಮಂಗಳೂರು: ಮುಂದಿನ ಚುನಾವಣೆ ಯಲ್ಲಿ ಸೋಲಿನ ಭೀತಿಯಿಂದ ಕಾಂಗ್ರೆಸ್  ಮಂಗಳೂರು ಚಲೋ ‌ಜಾಥಾಕ್ಕೆ ಅನುಮತಿ ನಿರಾಕರಿಸಿದೆ....

ಬೀದಿ ಬದಿ ವ್ಯಾಪಾರಿಗಳಿಗೆ ವೆಂಡರ್ ಝೋನ್ – ಅಪರ ಜಿಲ್ಲಾಧಿಕಾರಿ

ಬೀದಿ ಬದಿ ವ್ಯಾಪಾರಿಗಳಿಗೆ ವೆಂಡರ್ ಝೋನ್ – ಅಪರ ಜಿಲ್ಲಾಧಿಕಾರಿ ಉಡುಪಿ: ಬೀದಿ ಬದಿ ವ್ಯಾಪಾರಿಗಳು ಸಾರ್ವಜನಿಕರು ಸಂಚರಿಸುವ ರಸ್ತೆಗಳನ್ನು ಆಕ್ರಮಿಸಿ ವ್ಯಾಪಾರ ಮಾಡುವುದನ್ನು ತಪ್ಪಿಸಲು , ಅವರಿಗಾಗಿ ಪ್ರತ್ಯೇಕ ವೆಂಡರ್ ಝೋನ್ ಗಳನ್ನು...

ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು: ಉರ್ವ ಪೊಲೀಸ್ ಠಾಣಾ ಪ್ರಕರಣವೊಂದರಲ್ಲಿ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವ ಪೊಲೀಸ್ ಠಾಣಾ...

ಮ್ಯಾಂಗಲೋರಿಯನ್ ಡಾಟ್ ಕಾಮ್ ನಿಂದ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮ

ಮಂಗಳೂರು: ಅಂತರ್ಜಾಲ ಸುದ್ದಿಮಾಧ್ಯಮ ಮ್ಯಾಂಗಲೋರಿಯನ್ ಡಾಟ್ ಕಾಮ್ ಕೇವಲ ನಿಷ್ಪಕ್ಷಪಾತ ಸುದ್ದಿಯನ್ನು ಓದುಗರಿಗೆ ನೀಡುವುದು ಮಾತ್ರವಲ್ಲದೆ ಹಲವಾರು ಸಮಾಜಪರ ಜಾಗೃತಿ ಕೆಲಸಗಳಾದ ಆರೋಗ್ಯ, ಸಮಾಜದ ಅಶಕ್ತರಿಗೆ ನೆರವು ನೀಡುವ ಹಲವು ಕೆಲಸಗಳನ್ನು ಮಾಡುತ್ತಾ...

ಮರಳು ಸಮಸ್ಯೆ: ಜಿಲ್ಲಾಧಿಕಾರಿ ವರ್ಗಾವಣೆ ನನ್ನ ಕೈಯ್ಯಲಿಲ್ಲ; ಉಸ್ತುವಾರಿ ಸಚಿವೆ ಡಾ|ಜಯಮಾಲ

ಮರಳು ಸಮಸ್ಯೆ: ಜಿಲ್ಲಾಧಿಕಾರಿ ವರ್ಗಾವಣೆ ನನ್ನ ಕೈಯ್ಯಲಿಲ್ಲ; ಉಸ್ತುವಾರಿ ಸಚಿವೆ ಡಾ|ಜಯಮಾಲ ಕುಂದಾಪುರ: ಜಿಲ್ಲಾಧಿಕಾರಿಯವರ ವರ್ಗಾವಣೆ ಮಾಡುವುದು ನನ್ನ ಕೈಯ್ಯಲಿಲ್ಲ ಅಲ್ಲದೆ ಅವರ ಬಗ್ಗೆ ನಾನೇನು ಮೃಧು ಧೋರಣೆ ತೋರುತ್ತಿಲ್ಲ. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ...

ಹಿಂಜಾವೇ ಮುಖಂಡ ಜಗದೀಶ್ ಕಾರಂತ ಬಂಧನ

ಹಿಂಜಾವೇ ಮುಖಂಡ ಜಗದೀಶ್ ಕಾರಂತ ಬಂಧನ ಮಂಗಳೂರು: ಪ್ರತಿಭಟನಾ ಸಭೆಯೊಂದರಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಪೋಲಿಸರನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದು ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತ್ ರನ್ನು ಪೋಲಿಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ...

ಕಿಂಡಿ ಅಣೆಕಟ್ಟಿನ ಸ್ಲಾಬ್‌ ಕುಸಿತ: ಬಾಲಕಿ ಮೃತ್ಯು

ಪಡುಬಿದ್ರೆ : ಕಿಂಡಿ ಅಣೆಕಟ್ಟಿನ ಮೇಲೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಯೋರ್ವಳು ಸ್ಲಾಬ್‌ ಕುಸಿದು ಮೃತಪಟ್ಟ ಘಟನೆ ಹೆಜಮಾಡಿಯ ಕೊಕ್ರಾಣಿ ಹಳೇಕುದ್ರು ಬಳಿ ರವಿವಾರ ಮಧ್ಯಾಹ್ನ ಸಂಭವಿಸಿದೆ. ಮೂಲ್ಕಿ ಕಿಲ್ಪಾಡಿ ಬೆಥನಿ ಶಾಲೆಯ 3ನೆ...

ಪುತ್ತೂರು: ಅ.10 ರಂದು ನವೀಕೃತ ಡಾ. ಶಿವರಾಮ ಕಾರಂತ ನಿವಾಸ ಲೋಕಾರ್ಪಣೆ

ಪುತ್ತೂರು: ಅ.10 ರಂದು ನವೀಕೃತ ಡಾ. ಶಿವರಾಮ ಕಾರಂತ ನಿವಾಸ ಲೋಕಾರ್ಪಣೆ ಮ0ಗಳೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಡಾ. ಶಿವರಾಮ ಕಾರಂತ ಬಾಲವನ ಸಮಿತಿ ಮತ್ತು ಸಹಾಯಕ ಆಯುಕ್ತರ ಕಛೇರಿ ಪುತ್ತೂರು ಇವುಗಳ...

ಅ. 17 ; ಪ್ರಮೋದ್ ಮಧ್ವರಾಜ್‍ ಹುಟ್ಟುಹಬ್ಬ – ಅಭಿಮಾನಿ ಬಳಗದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಅ. 17; ಪ್ರಮೋದ್ ಮಧ್ವರಾಜ್‍  ಹುಟ್ಟುಹಬ್ಬ  ; ಅಭಿಮಾನಿ ಬಳಗದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಡುಪಿ: ಉಡುಪಿಯ ಜನಪ್ರಿಯ ಶಾಸಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ  ಪ್ರಮೋದ್ ಮಧ್ವರಾಜ್‍ರವರ ಹುಟ್ಟುಹಬ್ಬದ ಪ್ರಯುಕ್ತ ಮಣಿಪಾಲದ...

Members Login

Obituary

Congratulations