ಮಂಗಳೂರು| ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ

ಮಂಗಳೂರು| ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ ಮಂಗಳೂರು : ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಉಳ್ಳಾಲದ ಮೀನು ವ್ಯಾಪಾರಿಯ ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ರೌಡಿಶೀಟರ್ ಕೋಡಿಕೆರೆ...

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಮಲೇರಿಯ ಡೆಂಗ್ಯು ಮತ್ತು ಲೆಪ್ಟೊಸ್ಪೈರೊಸಿಸ್

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಮಲೇರಿಯಡೆಂಗ್ಯು ಮತ್ತು ಲೆಪ್ಟೊಸ್ಪೈರೊಸಿಸ್ ಮಂಗಳೂರು: ಋತುವಿನಲ್ಲಿ ಬದಲಾವಣೆ ಮತ್ತು ಬದಲಾಗುತ್ತಿರುವತಾಪಮಾನ ಸೊಳ್ಳೆಗಳಿಂದ ಬರುವ ರೋಗಗಳಿಗೆ ಕಾರಣವಾಗಿದೆ. ಮಲೇರಿಯ, ಲೆಪ್ಟೊಸ್ಪೈರೊಸಿಸ್ ಮತ್ತುಡೆಂಗ್ಯುನಂತಹ ಮಾರಕ ರೋಗಗಳಿಗೆ ಜನರುತುತ್ತಾಗುತ್ತಿದ್ದಾರೆ.ಈ ತೊಂದರೆಗಳು ಕೇವಲ ಮಾರಕವಾಗಿರುವುದಲ್ಲದೇತೀವ್ರ ಸ್ಥಿತಿಗಳಾದ ಮೂತ್ರಪಿಂಡ...

ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಪ್ರಶಾಂತ್ ಜತ್ತನ್ನ ನೇಮಕ

ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಪ್ರಶಾಂತ್ ಜತ್ತನ್ನ ನೇಮಕ ಉಡುಪಿ: ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ನೂತನ ಸದಸ್ಯರಾಗಿ ಪ್ರಶಾಂತ್ ಜತ್ತನ್ನರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಉಸ್ತುವಾರಿ...

ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಚಿವ ರಮಾನಾಥ ರೈ ಸೂಚನೆ

ಮ0ಗಳೂರು: ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಸೂಚಿಸಿದ್ದಾರೆ. ಅವರು...

ಬ್ಲಡ್ ಕ್ಯಾನ್ಸರ್ ಚಿಕಿತ್ಸೆಗೆ ಬಿರುವೆರ್ ಕುಡ್ಲ ನೆರವು

ಬ್ಲಡ್ ಕ್ಯಾನ್ಸರ್ ಚಿಕಿತ್ಸೆಗೆ ಬಿರುವೆರ್ ಕುಡ್ಲ ನೆರವು ಫ್ರೆಂಡ್ಸ್ ಬಲ್ಲಾಳ್-ಬಿರುವೆರ್ ಕುಡ್ಲದ ವತಿಯಿಂದ ಬುಧವಾರ ಬ್ಲಡ್ ಕ್ಯಾನ್ಸರ್‍ನಿಂದ ಬಳಲುತ್ತಿರುವ ಪುಟ್ಟ ಬಾಲೆಗೆ ಧನ ಸಹಾಯ ಮಾಡುವ ಮೂಲಕ ಚಿಕಿತ್ಸೆಗೆ ಮಾನವೀಯತೆಯ ನೆಲೆಯಲ್ಲಿ ಸ್ಪಂದಿಸಿದೆ. ಬಿರುವೆರ್ ಕುಡ್ಲ-ಫ್ರೆಂಡ್ಸ್...

ಧರ್ಮಸ್ಥಳ ಲಕ್ಷ ದೀಪೋತ್ಸವ: ಸರ್ವಧರ್ಮ ಸಮ್ಮೇಳನ ಉದ್ಘಾಟನೆ

ಧರ್ಮಸ್ಥಳ ಲಕ್ಷ ದೀಪೋತ್ಸವ: ಸರ್ವಧರ್ಮ ಸಮ್ಮೇಳನ ಉದ್ಘಾಟನೆ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಲಾದ ಸರ್ವ ಧರ್ಮ ಸಮ್ಮೇಳನದ 84ನೇ ಅಧಿವೇಶನವನ್ನು ಭಾನುವಾರ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಉದ್ಘಾಟಿಸಿದರು....

ಬಾಳಿಗಾ ಕೊಲೆ ; ಐದನೇ ಆರೋಪಿ ಮಂಜುನಾಥ ಶೆಣೈ ಬಂಧನ

ಮಂಗಳೂರು: ನಗರದ ಕೊಡಿಯಾಲಬೈಲು ಬೆಸೆಂಟ್ ಸ್ಕೂಲ್ 2 ನೇ ಲೇನ್ ಸ್ಟರ್ಲಿಂಗ್ ಚೇಂಬರ್ ಹಿಂಬದಿ ರಸ್ತೆಯಲ್ಲಿ ನಡೆದ ವಿನಾಯಕ ಪಿ ಬಾಳಿಗಾ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 5 ನೇ ಆರೋಪಿಯನ್ನು ಪೋಲಿಸರು...

ಸಮುದಾಯದ ಸಮಸ್ಯೆಗಳ ಬಗ್ಗೆ ತಿಳಿಯಲು ಸಮಾವೇಶಗಳು ಅನಿವಾರ್ಯ: ದಿನೇಶ್ ಅಮೀನ್ ಮಟ್ಟು

ಸಮುದಾಯದ ಸಮಸ್ಯೆಗಳ ಬಗ್ಗೆ ತಿಳಿಯಲು ಸಮಾವೇಶಗಳು ಅನಿವಾರ್ಯ: ದಿನೇಶ್ ಅಮೀನ್ ಮಟ್ಟು ಮಂಗಳೂರು : ಸಾಮಾನ್ಯವಾಗಿ ಭಾರತದ ಸಂದರ್ಭದಲ್ಲಿ ಜಾತಿ ಸಮ್ಮೇಳನ ಧಾರ್ಮಿಕ ಸಮ್ಮೇಳನಗಳ ಅಗತ್ಯ ಇದ್ದು ಮುಸ್ಲಿಮರ, ಬಿಲ್ಲವರ, ಮೊಗವೀರರ, ದಲಿತರ ಸಮ್ಮೇಳನಗಳನ್ನೂ...

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ‌

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ‌ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ,...

ದಕ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ದಕ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ...

Members Login

Obituary

Congratulations