ಉಡುಪಿ : 4455 ಹೊಸ ಪಡಿತರ ಕಾರ್ಡು ವಿತರಣೆಗೆ ಸಿದ್ಧ

ಉಡುಪಿ:- ಆನ್ ಲೈನ್ನಲ್ಲಿ ಹೊಸ ಪಡಿತರ ಅರ್ಜಿ ಸಲ್ಲಿಸಿದವರ ಒಟ್ಟು 4455 ಕಾರ್ಡುಗಳು ಮುದ್ರಣವಾಗಿ ವಿತರಣೆಗೆ ಸಿದ್ಧವಾಗಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಪ್ರಭಾರ ಉಪನಿರ್ದೇಶಕರಾದ...

ಕೆಜಿಎಫ್​ ಯಶಸ್ಸಿಗಾಗಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಯಶ್​

ಕೆಜಿಎಫ್​ ಯಶಸ್ಸಿಗಾಗಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಯಶ್​ ಮಂಗಳೂರು: ಬಹುನಿರೀಕ್ಷಿತ ಕೆ.ಜಿ.ಎಫ್. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಟೆಂಪಲ್​ ರನ್​ ಮಾಡುತ್ತಿರುವ ರಾಕಿಂಗ್​ ಸ್ಟಾರ್​ ಯಶ್ ಭಾನುವಾರ ಮಧ್ಯಾಹ್ನ ಧರ್ಮಸ್ಥಳದ ಶ್ರೀ ಮಂಜುನಾಥನ ದರ್ಶನ...

ಬಿರ್ಕನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ: ಶಾಸಕ ಜೆ.ಆರ್.ಲೋಬೊ

ಬಿರ್ಕನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ: ಶಾಸಕ ಜೆ.ಆರ್.ಲೋಬೊ ಮಂಗಳೂರು:  ಬಿರ್ಕನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದ್ದು ಈಗ ಇರುವ ಮಾರುಕಟ್ಟೆ ಅಂಗಡಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಿ ಮಾರುಕಟ್ಟೆ ಕೆಲಸವನ್ನು ಪ್ರಾರಂಭಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು...

ಉಡುಪಿಯಲ್ಲಿ ಪ್ರತಿಭಟನೆ ವೇಳೆ ಪರಿಸ್ಥಿತಿ ಉದ್ವಿಗ್ನ; ಒರ್ವರಿಗೆ ಗುಂಡೇಟು, ಪೊಲೀಸರಿಗೂ ಗಾಯ, ಇದು ಅಣಕು ಕಾರ್ಯಾಚರಣೆ

ಉಡುಪಿ: ಉಡುಪಿಯಲ್ಲಿ ಮಂಗಳವಾರ ಸರ್ಕಾರದ ಧೋರಣೆಗಳ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯೊಂದು ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪೊಲೀಸರು ಗುಂಡಿನ ಧಾಳಿ ನಡೆಸಿದ್ದಾರೆ. ಗುಂಡೇಟಿಗೆ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಪ್ರತಿಭಟನಾಕಾರರು ಪೊಲೀಸ ಲಾಠಿಚಾರ್ಜ್ಗೆ ಬಗ್ಗದ...

ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಸೋಲಿಸಲು ರಾಕೇಶ್ ಮಲ್ಲಿ ಕರೆ

ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಸೋಲಿಸಲು ರಾಕೇಶ್ ಮಲ್ಲಿ ಕರೆ ವಿಪರೀತ ಬೆಲೆಯೇರಿಕೆಯಿಂದಾಗಿ ದೇಶದ ಜನತೆ ತತ್ತರಿಸುತ್ತಿದ್ದಾರೆ‌. ಕೇಂದ್ರ ಸರಕಾರದ 7ನೇ ವೇತನ ಆಯೋಗವು ಕನಿಷ್ಠ ಕೂಲಿ ರೂ 18,000 ನೀಡಬೇಕೆಂದು ಶಿಫಾರಸು...

ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರ ದೇಶಕ್ಕೆ ಮಾದರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರ ದೇಶಕ್ಕೆ ಮಾದರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಸರಗೋಡು: ದೇಶದಲ್ಲಿ ಎರಡು ರಾಜ್ಯಗಳು ಸೇರಿ ಅಭಿವೃದ್ಧಿ ಪಡಿಸಿದ ಏಕೈಕ ಸಾಂಸ್ಕೃತಿಕ ಕೇಂದ್ರವಾಗಿರುವ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರವು ನೈಜ...

ಪಿಲಿಕುಳ ವೀಕ್ಷಣೆಗೆ ಪರಿಸರ ಸ್ನೇಹಿ ಇಲೆಕ್ಟ್ರಿಕ್ ವಾಹನ

ಪಿಲಿಕುಳ ವೀಕ್ಷಣೆಗೆ ಪರಿಸರ ಸ್ನೇಹಿ ಇಲೆಕ್ಟ್ರಿಕ್ ವಾಹನ ಮಂಗಳೂರು : ಕರ್ನಾಟಕ ಸರಕಾರವು ಮಲೆನಾಡು ಅಭಿವೃದ್ದಿ ಮಂಡಳಿ ಮತ್ತು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಮೂಲಕ ಪಿಲಿಕುಳದಲ್ಲಿ ಪರಿಸರ ಸ್ನೇಹಿ ವಾಹನಗಳನ್ನು ಖರೀದಿಸಲು...

ಬಂಟ್ವಾಳ: ಸಿಡಿಲು ಬಡಿತಕ್ಕೆ ಬಾಲಕ ಬಲಿ

ಬಂಟ್ವಾಳ: ಸೋಮವಾರ ಸಂಜೆ ಬಂಟ್ವಾಳ ಪಾಣೆಮಂಗಳೂರಿನಲ್ಲಿ ಸಿಡಿಲ ಹೊಡೆತಕ್ಕೆ ಬಾಲಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಬಾಲಕನ್ನು ಪಾಣೆಮಂಗಳೂರು ಆಲಡ್ಕ ನಿವಾಸಿಗಳಾದ ಯೂಸುಫ್ ಹಾಗೂ ಖದೀಜಮ್ಮ ರವರ ಪುತ್ರ ಅಬೂಬಕರ್ ಸಿದ್ದೀಖ್(16) ಎಂದು ಗುರುತಿಸಲಾಗಿದೆ....

2 ದಿನ ಭಾರತ್​ ಬಂದ್​: ದಕ ಮತ್ತು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

2 ದಿನ ಭಾರತ್​ ಬಂದ್​: ದಕ ಮತ್ತು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಉಡುಪಿ: ದೇಶದ ಪ್ರಮುಖ 10 ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಲವು ಬೇಡಿಕೆಗಳ ಈಡೇರಿಕೆ ಹಿನ್ನೆಲೆಯಲ್ಲಿ 2...

ನದಿ ಉತ್ಸವಕ್ಕೆ ಕೊನೆಕ್ಷಣದ ಸಿದ್ಧತೆ

ನದಿ ಉತ್ಸವಕ್ಕೆ ಕೊನೆಕ್ಷಣದ ಸಿದ್ಧತೆ ಮಂಗಳೂರು:ಕೂಳೂರು ಸೇತುವೆ ಬಳಿ ಫಲ್ಗುಣಿ ನದಿ ತೀರ ಬಣ್ಣ ಬಣ್ಣದ ತಳಿರು ತೋರಣಗಳಿಂದ ಅಲಂಕೃತಗೊಂಡು ಜನರನ್ನು ತನ್ನತ್ತ ಆಕರ್ಷಿಸುತ್ತಿದೆ. ನದಿಯ ಹಿನ್ನಿರಿನಲ್ಲಿ ಜೆಟ್‍ಸ್ಕೀ, ಫೆರ್ರಿಗಳು ಅಲಂಕೃತಗೊಂಡು ಓಡಾಡುತ್ತಿವೆ. ಜನವರಿ...

Members Login

Obituary

Congratulations