ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪತ್ರಿಭಟನೆ
ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪತ್ರಿಭಟನೆ
ಉಡುಪಿ: ಉತ್ತರ ಪ್ರದೇಶದ ಸೋನಭದ್ರಾದ ಆದಿವಾಸಿ ಕುಟುಂಬಗಳನ್ನು ಭೇಟಿ ಮಾಡಲು ಮುಂದಾಗಿದ್ದ ಪ್ರಿಯಾಂಕ ಗಾಂಧಿ ವಾದ್ರಾರನ್ನು ಬಂಧಿಸಿದ ಯೋಗಿ ಆದಿತ್ಯನಾಥ್ ಸರಕಾರದ ವಿರುದ್ದ...
ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ
ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು,...
ಡಾ.ಎಚ್.ಎಸ್.ಅನುಪಮಾ ಅವರಿಗೆ ಡಾ.ಸರೋಜಿನಿ ಮಹಿಷಿ ಪ್ರಶಸ್ತಿ ಪ್ರದಾನ
ಡಾ.ಎಚ್.ಎಸ್.ಅನುಪಮಾ ಅವರಿಗೆ ಡಾ.ಸರೋಜಿನಿ ಮಹಿಷಿ ಪ್ರಶಸ್ತಿ ಪ್ರದಾನ
ದೆಹಲಿ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ದೆಹಲಿ ಕರ್ನಾಟಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ನವೆಂಬರ್ ತಿಂಗಳ...
ಬೈಕ್ ಟ್ಯಾಂಕರ್ ಡಿಕ್ಕಿ ; ಬೈಕ್ ಸವಾರ ದಾರುಣ ಸಾವು
ಬೈಕ್ ಟ್ಯಾಂಕರ್ ಡಿಕ್ಕಿ ; ಬೈಕ್ ಸವಾರ ದಾರುಣ ಸಾವು
ಮಂಗಳೂರು: ಬೈಕ್ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಫಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನಪ್ಪಿದ ಘಟನೆ ನಗರದ ಎ ಜೆ...
ಜೆಟ್ಟಿ ಆಳಗೊಳಿಸುವಂತೆ ಶಾಸಕ ಜೆ.ಆರ್.ಲೋಬೊ ಸೂಚನೆ
ಜೆಟ್ಟಿ ಆಳಗೊಳಿಸುವಂತೆ ಶಾಸಕ ಜೆ.ಆರ್.ಲೋಬೊ ಸೂಚನೆ
ಮಂಗಳೂರು: ಮಂಗಳೂರು ಹಳೆಬಂದರಿನಲ್ಲಿ ಜೆಟ್ಟಿ ಕೇವಲ 9 ಮೀಟರ್ ಮಾತ್ರ ಆಳವಿದ್ದು ಇದನ್ನು ಕೂಡಲೆ ಆಳಗೊಳಿಸಿ ದೂಡ್ಡದಾದ ಮಂಜಿಗಳು ಬರುವಂತೆ ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು...
ಕರಾವಳಿ ಮೀನುಗಾರರ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರ ಸಭೆ
ಕರಾವಳಿ ಮೀನುಗಾರರ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರ ಸಭೆ
ಉಡುಪಿ: ಕರಾವಳಿ ಮೀನುಗಾರರ ವಿವಿಧ ಸಮಸ್ಯೆ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರುನಲ್ಲಿ ಸಭೆ ನಡೆಸಿ ಶೀಘ್ರ ಪರಿಹಾರ ಕಲ್ಪಿಸುವ...
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಗಳೂರು ತಾಲೂಕಿನ ನೀರುಮಾರ್ಗದಲ್ಲಿ ನಡೆದಿದೆ.
ಫಿರ್ಯಾದಿದಾರರ ಕುಟುಂಬದ ಸ್ನೇಹಿತರಾಗಿರುವ ಶ್ರೀಮತಿ ಅಲ್ಲಿ ಪೀಟರ್ ವಾಸ್,...
ಸಚಿವ ಯು.ಟಿ.ಖಾದರ್ ರಾಜಿನಾಮೆಗೆ ಬಿ.ಜೆ.ಪಿ ಆಗ್ರಹ
ಸಚಿವ ಯು.ಟಿ.ಖಾದರ್ ರಾಜಿನಾಮೆಗೆ ಬಿ.ಜೆ.ಪಿ ಆಗ್ರಹ
ಮಂಗಳೂರು : ಬುದ್ದಿವಂತರ ಜಿಲ್ಲೆ ಎಂದು ಹೆಸರು ಪಡೆದಿರುವ ದ.ಕ. ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವ ಯು.ಟಿ ಖಾದರ್ ರವರು ಅನುರಾಗ್ ತಿವಾರಿಯವರ ಪ್ರಕರಣಕ್ಕೆ ನೈತಿಕ ಹೊಣೆಯನ್ನು ಕೊಟ್ಟು...
ಮಂಗಳೂರು: ಆಮಂತ್ರಣ ಪತ್ರಿಕೆ ವಿವಾದದಲ್ಲಿ ಅಸಹಿಷ್ಣುತೆಯ ನಡೆ ನೋವು ತಂದಿದೆ ; ಜಿಲ್ಲಾಧಿಕಾರಿ ಇಬ್ರಾಹಿಂ
ಮಂಗಳೂರು: ಪುತ್ತೂರು ದೇವಳದ ಜಾತ್ರೆ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಪ್ರಕಟಿಸಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಮಾಡಿಲ್ಲ. ಪ್ರಸ್ತುತ ನಡೆಯುತ್ತಿರುವ ಅನೀರೀಕ್ಷಿತ ಹಾಗೂ ಅಸಹಿಷ್ಣುತೆಯ ನಡೆ ತಮಗೆ ನೋವು ತಂದಿದೆ ಎಂದು ದಕ್ಷಿಣ...
ವಿನಾಯಕ ಬಾಳಿಗಾ ಕೊಲೆ ಪ್ರಕರಣ ಮತ್ತೋರ್ವ ಆರೋಪಿ ಬಂಧನ
ಮಂಗಳೂರು: ಮಾರ್ಚ್ 21 ರಂದು ನಡೆದ ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಕಾವೂರು ಶಾಂತಿ ನಗರ ನಿವಾಸಿ ಶ್ರೀಕಾಂತ್ (42)...