ಮಂಗಳೂರಿಗರು ನನ್ನನ್ನು ಮಗಳಂತೆ ನೋಡಿದ್ದಾರೆ ; ರಮ್ಯಾ

ಮಂಗಳೂರಿಗರು ನನ್ನನ್ನು ಮಗಳಂತೆ ನೋಡಿದ್ದಾರೆ ; ರಮ್ಯಾ ಮಂಗಳೂರು: ಕದ್ರಿ ಮೈದಾನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾಜಿ ಸಂಸದೆ ಹಾಗೂ ಕನ್ನಡ ಚಿತ್ರನಟಿ ರಮ್ಯಾ ವೇದಿಕೆಯಲ್ಲಿ ಆಸೀನರಾದ ಸಂದರ್ಭದಲ್ಲಿ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರು ಶೂ...

ಲಂಚ ಸ್ವೀಕಾರದ ಆರೋಪಿಗೆ ಶಿಕ್ಷೆ ಪ್ರಕಟ

ಲಂಚ ಸ್ವೀಕಾರದ ಆರೋಪಿಗೆ ಶಿಕ್ಷೆ ಪ್ರಕಟ ಮಂಗಳೂರು: ಮಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಲಯದ ನ್ಯಾಯಾಧೀಶ ಬಿ ಮುರಳಿಧರ ಪೈ ಅವರಿಂದ ಲಂಚ ಸ್ವೀಕಾರದ ಆರೋಪಿಗೆ ಅಪರೂಪದ ವಿಶೇಷ ತೀರ್ಪು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಬೇಡ್ಕರ್...

ಕಾವೇರಿ ವಿವಾದ; ತಮಿಳುನಾಡಿನಲ್ಲಿ ಕನ್ನಡಿಗರ ಹೊಟೆಲ್ ಮೇಲೆ ದುಷ್ಕರ್ಮಿಗಳ ದಾಳಿ

ಕಾವೇರಿ ವಿವಾದ; ತಮಿಳುನಾಡಿನಲ್ಲಿ ಕನ್ನಡಿಗರ ಹೊಟೆಲ್ ಮೇಲೆ ದುಷ್ಕರ್ಮಿಗಳ ದಾಳಿ ಚೆನ್ನೈ: ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ತಮಿಳುನಾಡು ಸರ್ಕಾರದ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿರುವ ಹೊತ್ತಿನಲ್ಲೇ, ತಮಿಳುನಾಡಿನಲ್ಲಿರುವ ಕನ್ನಡಿಗರ ವಿರುದ್ಧ  ದುಷ್ಕರ್ಮಿಗಳು...

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ-ನಳಿನ್ ಕುಮಾರ್ ಕಟೀಲ್

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ-ನಳಿನ್ ಕುಮಾರ್ ಕಟೀಲ್ ಸ್ತ್ರೀಗೆ ಪೂಜನೀಯ ಸ್ಥಾನವನ್ನು ನೀಡಿರುವ ನಮ್ಮ ಸಂಸ್ಕøತಿಯಲ್ಲಿ ಆಕೆಗೆ ಸಮಾನ ಅವಕಾಶÀವನ್ನೂ  ಒದಗಿಸಿಕೊಡುವುದು ನಮ್ಮೆಲ್ಲರ ಜವಾಬ್ಧಾರಿ. ಸ್ತ್ರೀ ಇಂದು ಸೈನ್ಯ, ಬಾಹ್ಯಾಕಾಶ ಸೇರಿದ...

ಸಮಾಜ ಸೇವಕರಿಗೆ ರೋಟರಿ ಮಲ್ಪೆ ಕೊಡವೂರು ವತಿಯಿಂದ ರೋಟರಿ ಪುರಸ್ಕಾರ್

ಸಮಾಜ ಸೇವಕರಿಗೆ ರೋಟರಿ ಮಲ್ಪೆ ಕೊಡವೂರು ವತಿಯಿಂದ ರೋಟರಿ ಪುರಸ್ಕಾರ್ ಉಡುಪಿ: ಸಮಾಜ ಸೇವೆಯನ್ನು ಧ್ಯೇಯವಾಗಿರಿಸಿಕೊಂಡ ಅಂತರಾಷ್ಟ್ರೀಯ ರೋಟರಿ ಸಂಸ್ಥೆಯಿಂದ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಅಭಿನಂದಿಸುತ್ತಿದ್ದಾಗ ಅವರ ಜವಬ್ದಾರಿ ಹೆಚ್ಚುತ್ತದೆ ಅಲ್ಲದೆ ಇನ್ನಷ್ಟು...

ಉಡುಪಿ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಉಡುಪಿ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಉಡುಪಿ: 133 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷ ಯಾವ ಉದ್ದೇಶಕ್ಕಾಗಿ ಸ್ಥಾಪನೆಗೊಂಡಿತ್ತೋ ಆ ಕಲ್ಪನೆಗೆ ಅಭದ್ರತೆಯ ಮುಸುಕು ಆವರಿಸಿದೆ. ಜಾತ್ಯಾತೀತ ಚಿಂತನೆಯಲ್ಲಿ ನಂಬಿಕೆ ಇಲ್ಲದ ಆಡಳಿತರೂಢ...

ವಿಹಾರಕ್ಕೆ ಬಂದ ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ; ಮೂವರ ಬಂಧನ

ವಿಹಾರಕ್ಕೆ ಬಂದ ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ; ಮೂವರ ಬಂಧನ ಮಂಗಳೂರು: ಪಿಲಿಕುಳ ನಿಸರ್ಗಧಾಮದ ಮಾನಸ ವಾಟರ್ ಪಾರ್ಕಿನಲ್ಲಿ ವಿಹಾರಕ್ಕೆ ಬಂದ ಕಾಲೇಜೊಂದರ ವಿದ್ಯಾರ್ಥಿಗಳಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ...

ಮಾತೆ ಶ್ರೀ ಪದ್ಮಾವತಿ ದೇವಿ ಸಹಸ್ರಾಷ್ಟನಾಮಾವಳಿಯೊಂದಿಗೆ ಕುಂಕುಮಾರ್ಚನೆ

ಮಾತೆ ಶ್ರೀ ಪದ್ಮಾವತಿ ದೇವಿ ಸಹಸ್ರಾಷ್ಟನಾಮಾವಳಿಯೊಂದಿಗೆ ಕುಂಕುಮಾರ್ಚನೆ ಧರ್ಮಸ್ಥಳ: ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲ್ಲಿ 10ನೇ ಅಕ್ಟೋಬರ್ 2016ರಂದು ನವರಾತ್ರಿಯ ಸಂದರ್ಭದಲ್ಲಿ ಕ್ಷುಲ್ಲಕ 105 ಜಿನಕೀರ್ತಿ ಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಮಾತೆ...

ಫೆ. 16 ರಂದು ಮಂಗಳೂರು ಬೃಹತ್ ಉದ್ಯೋಗ ಮೇಳ

ಫೆ. 16 ರಂದು ಮಂಗಳೂರು ಬೃಹತ್ ಉದ್ಯೋಗ ಮೇಳ ಮಂಗಳೂರು : ಜಿಲ್ಲಾಡಳಿತದ ವತಿಯಿಂದ ಮಂಗಳೂರು ಬೃಹತ್ ಉದ್ಯೋಗ ಮೇಳವು ಫೆಬ್ರವರಿ 16 ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ...

ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಡಾ. ಶರತ್ ಕುಮಾರ್ ರಾವ್ ಕರೆ

ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಡಾ. ಶರತ್ ಕುಮಾರ್ ರಾವ್ ಕರೆ ಮಂಗಳೂರು : ಭಾರತದಲ್ಲಿ ಪ್ರತಿ ವರ್ಷ ಐದು ಕೋಟಿ ರಕ್ತದ ಯುನಿಟ್‍ಗಳ ಅಗತ್ಯವಿದ್ದು, ಶೇ. 50 ರಷ್ಟು ಮಾತ್ರ ಲಭ್ಯವಿದೆ. ಆದ್ದರಿಂದ,...

Members Login

Obituary

Congratulations