ಮಾತೃಭಾಷೆಯ ಸೇವೆ ಮಾಡುವುದು ಕರ್ತವ್ಯ–ವಸಂತ ಶೆಟ್ಟಿ ಬೆಳ್ಳಾರೆ
ಮಾತೃಭಾಷೆಯ ಸೇವೆ ಮಾಡುವುದು ಕರ್ತವ್ಯ–ವಸಂತ ಶೆಟ್ಟಿ ಬೆಳ್ಳಾರೆ
ದೆಹಲಿ: ಒಂದು ಭಾಷೆ, ಸಾಹಿತ್ಯ ಕೇವಲ ಒಂದು ಪ್ರದೇಶಕ್ಕೆ ಸೀಮಿತವಲ್ಲ. ಇವು ಹರಿವ ನೀರಿನಂತೆ ಚಲನಶೀಲವಾದುದು. ಈ ನೆಲೆಯಲ್ಲಿ ತುಳು-ಕೊಂಕಣಿ ಭಾಷೆಗಳು ಕೂಡ ಸಾಗಿವೆ. ಹೊರನಾಡಿನಲ್ಲಿದ್ದುಕೊಂಡು...
ಕೋವಿಡ್-19 ವಿರುದ್ಧ ಹೋರಾಡಲು ಸಹ್ಯಾದ್ರಿ ಗ್ರೂಪ್ ಆಫ್ ಇಂಡಸ್ಟ್ರೀಸ್ ಸೆನ್ಸರ್ ಆಧಾರಿತ ಹ್ಯಾಂಡ್ ಸ್ಯಾನಿಟೈಜರ್
ಕೋವಿಡ್-19 ವಿರುದ್ಧ ಹೋರಾಡಲು ಸಹ್ಯಾದ್ರಿ ಗ್ರೂಪ್ ಆಫ್ ಇಂಡಸ್ಟ್ರೀಸ್ ಸೆನ್ಸರ್ ಆಧಾರಿತ ಹ್ಯಾಂಡ್ ಸ್ಯಾನಿಟೈಜರ್
ಕೋವಿಡ್-19 ವಿರುದ್ಧ ಹೋರಾಡಲು ಸಹ್ಯಾದ್ರಿ ಗ್ರೂಪ್ ಆಫ್ ಇಂಡಸ್ಟ್ರೀಸ್ ಸೆನ್ಸರ್ ಆಧಾರಿತ ಹ್ಯಾಂಡ್ ಸ್ಯಾನಿಟೈಜರ್ ತಯಾರಿಸಿದ್ದಾರೆ.
ಸಹ್ಯಾದ್ರಿ ಗ್ರೂಪ್ ಆಫ್...
ಎಮ್ ಆರ್ ಪಿ ಎಲ್ ವತಿಯಿಂದ ಸ್ವಚ್ಚತಾ ಪಕ್ವಾಡ
ಎಮ್ ಆರ್ ಪಿ ಎಲ್ ವತಿಯಿಂದ ಸ್ವಚ್ಚತಾ ಪಕ್ವಾಡ
ಮಂಗಳೂರು: ಸ್ವಚ್ಚತೆ ಎಂಬುವುದು ನಮ್ಮಿಂದಲೇ ಪ್ರಾರಂಭವಾಗಬೇಕು ಈ ಮೂಲಕ ಗ್ರಾಮ ರಾಜ್ಯ ದೇಶ ಸ್ವಚ್ಚತೆಯಿಂದಿರಲು ಸಾದ್ಯ ಎಂದು ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ವಿಭಾಗದ ಜನರಲ್ ಮ್ಯಾನೇಜರ್...
ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್
ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್
ಮಂಗಳೂರು: ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಶುಕ್ರವಾರ ಸಂಭ್ರಮದಿಂದ ಈದುಲ್ ಫಿತ್ರ್ ಆಚರಿಸಲಾಯಿತು.
ಈದ್ ಸಂದೇಶ ನೀಡಿ ಮಾತನಾಡಿದ ಖತೀಬ್ ಅಲ್...
ಉಡುಪಿ ಧರ್ಮಪ್ರಾಂತ್ಯದ ಕಥೊಲಿಕ ಸ್ತ್ರೀ ಸಂಘಟನೆಯ ಅಧ್ಯಕ್ಷರಾಗಿ ಪ್ರಮೀಳಾ ಡೇಸಾ ಆಯ್ಕೆ
ಉಡುಪಿ ಧರ್ಮಪ್ರಾಂತ್ಯದ ಕಥೊಲಿಕ ಸ್ತ್ರೀ ಸಂಘಟನೆಯ ಅಧ್ಯಕ್ಷರಾಗಿ ಪ್ರಮೀಳಾ ಡೇಸಾ ಆಯ್ಕೆ
ಉಡುಪಿ: ಉಡುಪಿ ಧರ್ಮಪ್ರಾಂತ್ಯದ ಕಥೊಲಿಕ ಸ್ತ್ರೀ ಸಂಘಟನೆ ಹಾಗೂ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ, ಉಡುಪಿ ಜಿಲ್ಲೆ – ಇದರ 2019-2020...
ಧರ್ಮಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆ : ಯೋಗದಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿ
ಧರ್ಮಸ್ಥಳದಲ್ಲಿ ಅಮೃತವಷರ್ಿಣಿ ಸಭಾ ಭವನದಲ್ಲಿ ಭಾನುವಾರ ವಿಶ್ವಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆನರ್ಾಂಡಿಸ್ ಶುಭಾಶಂಸನೆ ಮಾಡಿ ಮಾತನಾಡಿದರು. ಯುವಜನ ಸೇವೆ ಮತ್ತು ಕ್ರೀಡಾ...
ಬ್ರಹ್ಮಶ್ರೀ ನಾರಾಯಣ ಗುರುಗಳು ಜಗತ್ತಿಗೆ ಐಕ್ಯತೆ ಸಾರಿದ ಶ್ರೇಷ್ಠ ಸಂತ – ಶಾಸಕ ಕಾಮತ್
ಬ್ರಹ್ಮಶ್ರೀ ನಾರಾಯಣ ಗುರುಗಳು ಜಗತ್ತಿಗೆ ಐಕ್ಯತೆ ಸಾರಿದ ಶ್ರೇಷ್ಠ ಸಂತ - ಶಾಸಕ ಕಾಮತ್
ಬಿಲ್ಲವ ಸಂಘ ಉರ್ವ ಅಶೋಕನಗರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ಗುರುವರ್ಯರ ಶೋಭಾಯಾತ್ರೆಯೊಂದಿಗೆ ಜರಗಿತು.ಸಭಾ...
ಬಂಟ್ವಾಳ: ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಾಸ್ತಾನು: ಇಬ್ಬರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಾಸ್ತಾನು: ಇಬ್ಬರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಸರಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಖಾಸಗಿ ಕಟ್ಟಡದಲ್ಲಿ ಅಕ್ರಮ ದಾಸ್ತಾನಿರಿಸಲಾಗಿದ್ದ ಸ್ಥಳಕ್ಕೆ ಆಹಾರ ಇಲಾಖಾಧಿಕಾರಿಗಳು ದಾಳಿ ನಡೆಸಿ ಇಬ್ಬರ...
ಭಾರತ್ ಬ್ಯಾಂಕ್, ನೂತನ ಕಾರ್ಯಾಧ್ಯಕ್ಷರಾಗಿ ಉಪ್ಪೂರು ಶಿವಾಜಿ ಪೂಜಾರಿ ಆಯ್ಕೆ
ಭಾರತ್ ಬ್ಯಾಂಕ್, ನೂತನ ಕಾರ್ಯಾಧ್ಯಕ್ಷರಾಗಿ ಉಪ್ಪೂರು ಶಿವಾಜಿ ಪೂಜಾರಿ ಆಯ್ಕೆ
ಮುಂಬಯಿ : ಮಹಾನಗರದ ಬಿಲ್ಲವರ ಅಸೋಷಿಯೇಶನ್ ಪ್ರಾಯೋಜಕತ್ವದ ಪ್ರತಿಷ್ಟಿತ ಭಾರತ್ ಕೋ ಅಪರೇಟಿವ್ ಬ್ಯಾಂಕಿನ ನೂತನ ಕಾರ್ಯಧ್ಯಕ್ಷರಾಗಿ ಉಪ್ಪೂರು ಶಿವಾಜಿ ಪೂಜಾರಿ ಅವರು...
ನಿವೇಶನ ಕುರಿತ ಕಡತ ವಿಲೆಗೆ ಸಮಯಮಿತಿ ನಿಗದಿಪಡಿಸಿ- ಪ್ರಮೋದ್ ಮಧ್ವರಾಜ್
ನಿವೇಶನ ಕುರಿತ ಕಡತ ವಿಲೆಗೆ ಸಮಯಮಿತಿ ನಿಗದಿಪಡಿಸಿ- ಪ್ರಮೋದ್ ಮಧ್ವರಾಜ್
ಉಡುಪಿ: ಅಕ್ರಮ ಸಕ್ರಮ, 94 ಸಿ, ನಿವೇಶನ ಗುರುತಿಸುವಿಕೆ ಕುರಿತು ಅಭಿಪ್ರಾಯ ಕೋರಿ ಕಂದಾಯ ಇಲಾಖೆಯಿಂದ ಸಲ್ಲಿಸುವ ಕಡತಗಳನ್ನು ಒಂದು ತಿಂಗಳ ಒಳಗೆ...