ಕಾರವಾರ: ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು – ಯುವತಿ ಸೇರಿ ಮೂವರ ದುರ್ಮರಣ
ಕಾರವಾರ: ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು – ಯುವತಿ ಸೇರಿ ಮೂವರ ದುರ್ಮರಣ
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಳೆಗೆ ಬಿದ್ದು, ಮೂವರು ಮೃತಪಟ್ಟಿರುವ ಘಟನ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ...
ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರಾತಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರಾತಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಉಡುಪಿ ಭಾಗದ ಯುವ ಜನತೆಯ ಬಹುದಶಕದ ಬೇಡಿಕೆಯಾಗಿರುವ ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಯೋಜನೆ ಮಂಜೂರು...
ದಿವಂಗತ ಐ.ಎ.ಎಸ್ ಅಧಿಕಾರಿ ಡಿಕೆ ರವಿ ಪತ್ನಿ ಎಚ್. ಕುಸುಮಾ ಕಾಂಗ್ರೆಸ್ ಗೆ ಸೇರ್ಪಡೆ
ದಿವಂಗತ ಐ.ಎ.ಎಸ್ ಅಧಿಕಾರಿ ಡಿಕೆ ರವಿ ಪತ್ನಿ ಎಚ್. ಕುಸುಮಾ ಕಾಂಗ್ರೆಸ್ ಗೆ ಸೇರ್ಪಡೆ
ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು...
ಡೆಂಗ್ಯೂ ಜ್ವರಕ್ಕೆ ಖಾಸಗಿ ವಾಹಿನಿಯ ಪತ್ರಕರ್ತ ನಾಗೇಶ್ ಬಲಿ
ಡೆಂಗ್ಯೂ ಜ್ವರಕ್ಕೆ ಖಾಸಗಿ ವಾಹಿನಿಯ ಪತ್ರಕರ್ತ ನಾಗೇಶ್ ಬಲಿ
ಮಂಗಳೂರು: ದಕ ಮತ್ತು ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಭಾನುವಾರ ರಾತ್ರಿ ಇದೇ ಜ್ವರಕ್ಕೆ ಖಾಸಗಿ ವಾಹಿನಿಯೊಂದರ ಪತ್ರಕರ್ತರೊಬ್ಬರು ಬಲಿಯಾಗಿದ್ದಾರೆ.
ಮೃತರನ್ನು ನಗರದ ನೀರುಮಾರ್ಗ...
ಡಿವೈಡರ್ ಗೆ ಢಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು; ನಾಲ್ವರಿಗೆ ಗಾಯ
ಡಿವೈಡರ್ ಗೆ ಢಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು; ನಾಲ್ವರಿಗೆ ಗಾಯ
ಉಡುಪಿ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ನಾಲ್ವರು ಗಾಯಗೊಂಡ ಘಟನೆ ಅಂಬಾಗಿಲು ಬಳಿ ಗುರುವಾರ ರಾತ್ರಿ ಸಂಭವಿಸಿದೆ.
ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ...
ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಜೀವ ಬೆದರಿಕೆ ಒಡ್ಡಿರುವ ಜಿಹಾದಿಗಳ ವಿರುಧ್ಧ ಕಠಿಣ ಕ್ರಮಕ್ಕೆ ಯಶ್ ಪಾಲ್ ಸುವರ್ಣ ಆಗ್ರಹ
ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಜೀವ ಬೆದರಿಕೆ ಒಡ್ಡಿರುವ ಜಿಹಾದಿಗಳ ವಿರುಧ್ಧ ಕಠಿಣ ಕ್ರಮಕ್ಕೆ ಯಶ್ ಪಾಲ್ ಸುವರ್ಣ ಆಗ್ರಹ
ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಜಿಹಾದಿ ಶಕ್ತಿಗಳು ಬೆದರಿಕೆ ಒಡ್ಡಿರುವ ಘಟನೆ ನಿಜಕ್ಕೂ...
ಮುದರಂಗಡಿ ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಮುದರಂಗಡಿ ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ನೀಡಿ ಕೃತ್ಯಕ್ಕೆ ಸಹಕರಿಸಿದ...
2023ರ ಸಾಲಿನ ದಾಂತಿ ಪುರಸ್ಕಾರಕ್ಕೆ ವಿನಿಶಾ ರೊಡ್ರಿಗಸ್ ಇವರ ಎತ್ತಿನ ಗಾಡಿ ಎಕ್ಸ್ ಪ್ರೆಸ್ -2 ಪುಸ್ತಕ ಆಯ್ಕೆ
2023ರ ಸಾಲಿನ ದಾಂತಿ ಪುರಸ್ಕಾರಕ್ಕೆ ವಿನಿಶಾ ರೊಡ್ರಿಗಸ್ ಇವರ ಎತ್ತಿನ ಗಾಡಿ ಎಕ್ಸ್ ಪ್ರೆಸ್ -2 ಪುಸ್ತಕ ಆಯ್ಕೆ
ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರು ಕನ್ನಡ ಭಾಶೆಯಲ್ಲಿ ಕ್ರೈಸ್ತ ಸಾಹಿತಿಗಳು...
ಆತ್ಮಹತ್ಯೆ ಯತ್ನಿಸಿದ ನಿಶಾಂತ್ ರಕ್ಷಣೆಗೆ ಸಾಹಸ-ಮಾನವೀಯತೆ ಮೆರೆದ ಯುವಕರಿಗೆ ದಕ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ
ಆತ್ಮಹತ್ಯೆ ಯತ್ನಿಸಿದ ನಿಶಾಂತ್ ರಕ್ಷಣೆಗೆ ಸಾಹಸ-ಮಾನವೀಯತೆ ಮೆರೆದ ಯುವಕರಿಗೆ ದಕ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ
ಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಲ್ಲಡಕ್ಕದ ನಿಶಾಂತ್ನನ್ನು ಕಾಪಾಡಲು ಸಾಹಸಿಕವಾಗಿ ಜೀವ ರಕ್ಷೆಣೆಗೆ...
ಯು.ಎ.ಇ. ಬಂಟ್ಸ್ ಅಧ್ಯಕ್ಷರಾಗಿ ವಕ್ವಾಡಿ ಪ್ರವೀಣ್‌ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ
ಯು.ಎ.ಇ. ಬಂಟ್ಸ್ ಅಧ್ಯಕ್ಷರಾಗಿ ವಕ್ವಾಡಿ ಪ್ರವೀಣ್‌ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಕರ್ನಾಟಕ ಪರ ಸಂಘಟನೆಗಳು ಕಾರ್ಯೊನ್ಮುಕವಾಗಿದೆ. ಇವುಗಳಲ್ಲಿ ಅತ್ಯಂತ ಹಿರಿಯ ಸಂಘಟನೆಗಳಲ್ಲಿ 47 ವರ್ಷಗಳಿಂದ ಯಶಸ್ವಿ...