ಅ. 4 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರು ಭೇಟಿ
ಅ. 4 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರು ಭೇಟಿ
ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅ.2ರಿಂದ 4ರ ವರೆಗೆ ಮಂಗಳೂರು ಹಾಗೂ ಕೇರಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು...
ನವೆಂಬರ್ 12 : ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್
ನವೆಂಬರ್ 12 : ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್
ಮಂಗಳೂರು :ಸಾರ್ವಜನಿಕರ ಅಹವಾಲು ಮತ್ತು ಕುಂದುಕೊರತೆಗಳನ್ನು ಸಮರ್ಪಕವಾಗಿ ಹಾಗೂ ತ್ವರಿತವಾಗಿ ನಿವಾರಿಸುವ ದೃಷ್ಟಿಯಿಂದ ‘ಕಂದಾಯ ಅದಾಲತ್’ನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನವೆಂಬರ್...
ಕಾರ್ಮಿಕ ವಿರೋಧಿ ಸರಕಾರಗಳ ವಿರುದ್ಧ ಹಂಚಿನ ಕೆಲಸಗಾರರು ಆಕ್ರೋಶ
ಕಾರ್ಮಿಕ ವಿರೋಧಿ ಸರಕಾರಗಳ ವಿರುದ್ಧ ಹಂಚಿನ ಕೆಲಸಗಾರರು ಆಕ್ರೋಶ
ಮಂಗಳೂರು: ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ನಿರಾಶೆಯಾಗಿದೆ. ಜನರ ಬೇಂಕ್ ಖಾತೆಗೆ ಹಣ ಜಮಾ ಮಾಡುತ್ತೇವೆಂದು ತಿಳಿಸಿ ಬೇಂಕ್‍ನಲ್ಲಿ ಜನರನ್ನು ಖಾತೆ ತೆರಸಿ ಕೋಟ್ಯಾಂತರ...
ಕರ್ನಾಟಕ ದರ್ಶನ: ಜಾನಪದ ಪರಂಪರೆ ಆನಪದ ಸಾಹಿತ್ಯ- ಡಾ.ಪಿ.ಕೆ.ರಾಜಶೇಖರ್
ಕರ್ನಾಟಕ ದರ್ಶನ: ಜಾನಪದ ಪರಂಪರೆ ಆನಪದ ಸಾಹಿತ್ಯ- ಡಾ.ಪಿ.ಕೆ.ರಾಜಶೇಖರ್
ವಿದ್ಯಾಗಿರಿ: ಜನಪದ ಸಾಹಿತ್ಯವು ಅನಕ್ಷರಸ್ಥರ ವಿಶ್ವವಿದ್ಯಾನಿಲಯವಿದ್ದಂತೆ. ಇದು ಮೌಖಿಕ ಸಂಸ್ಕøತಿಯಲ್ಲಿ ಬೆಳೆದಿದ್ದು, ವೇಗಗತಿಯ ಪ್ರಸರಣ ಸಾಮಥ್ರ್ಯವನ್ನು ಹೊಂದಿದೆ ಎಂದು ಖ್ಯಾತ ಜನಪದ ವಿದ್ವಾಂಸ ಡಾ....
ಮಕ್ಕಳಿಗೆ ಬದುಕಿನ ಶಿಕ್ಷಣ ಕಲಿಸಿ: ಉಮೇಶ್ ನಾಯ್ಕ್
ಮಕ್ಕಳಿಗೆ ಬದುಕಿನ ಶಿಕ್ಷಣ ಕಲಿಸಿ: ಉಮೇಶ್ ನಾಯ್ಕ್
ಉಡುಪಿ: ನಮ್ಮ ಶಿಕ್ಷಣ ಪದ್ಧತಿಯಲ್ಲಿ ಹೊಸತನ ಬೇಕಾಗಿದೆ, ವಿದ್ಯಾರ್ಥಿಗಳನ್ನು ತರಗತಿಯ ನಾಲ್ಕು ಗೋಡೆಗಳಿಂದ ಹೊರಗೆ ಕರೆದುಕೊಂಡು ಹೋಗಿ ಸಮಾಜದಲ್ಲಿ ಅವರಿಗೆ ಬದುಕಿನ ಶಿಕ್ಷಣ ಕೊಡಬೇಕಾಗಿರುಗುವುದು ಇಂದಿನ...
ಶೇಕ್ ಅಬ್ದುಲ್ ವದೂದ್ ರವರ ದಫನ ವನ್ನು ನೆರೆವೇರಿಸಿದ ಕತಾರ್ ಇಂಡಿಯನ್ ಸೋಷಿಯಲ್ ಫೋರಂ ನ ಕಾರ್ಯಕರ್ತರು
ಶೇಕ್ ಅಬ್ದುಲ್ ವದೂದ್ ರವರ ದಫನ ವನ್ನು ನೆರೆವೇರಿಸಿದ ಕತಾರ್ ಇಂಡಿಯನ್ ಸೋಷಿಯಲ್ ಫೋರಂ ನ ಕಾರ್ಯಕರ್ತರು
ಕತಾರ್: ದಿನಾಂಕ 22-11-2018 ನೇ ಶುಕ್ರವಾರ ಕತಾರಿನ ಉಮ್ಮು ಜುಬಾರ್ ಎಂಬ ಸ್ಥಳದಲ್ಲಿ ಆಂಧ್ರ...
ಜೇಸಿಐ ವಲಯ ಹದಿನೈದರ ವಲಯಾಧ್ಯಕ್ಷರಾಗಿ ರಾಕೇಶ್ ಕುಂಜೂರು
ಜೇಸಿಐ ವಲಯ ಹದಿನೈದರ ವಲಯಾಧ್ಯಕ್ಷರಾಗಿ ರಾಕೇಶ್ ಕುಂಜೂರು
ಉಡುಪಿ: ಜೇಸಿಐ ಭಾರತದ ಪ್ರತಿಷ್ಠಿತ ವಲಯ ಹದಿನೈದರ ನೂತನ ವಲಯಾಧ್ಯಕ್ಷರಾಗಿ ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕøತ ಜೇಸಿಐ ಕಾಪುವಿನ ಪೂರ್ವಾಧ್ಯಕ್ಷ ಪತ್ರಕರ್ತ ರಾಕೇಶ್ ಕುಂಜೂರು ಅವಿರೋಧವಾಗಿ...
ಗೂಂಡಾ ಕಾಯ್ದೆಯಡಿ ಮೂವರ ಬಂಧನ
ಗೂಂಡಾ ಕಾಯ್ದೆಯಡಿ ಮೂವರ ಬಂಧನ
ಮಂಗಳೂರು: ನಗರ ಪೊಲೀಸರು ಗೂಂಡಾ ಕಾಯ್ದೆಯಡಿ ಜೊಕಟ್ಟೆಯ ತೋಕೂರಿನ ವಿಶ್ವನಾಥ ಪೂಜಾರಿ ಯಾನೆ ಕೊಡಿಕೆರೆ ವಿಶ್ವ ಯಾನೆ ವಿಶ್ವ (33), ಬಜ್ಪೆ ಹೊಸನಗರದ ಹನೀಫ್ ಯಾನೆ ಹನೀಫ್ ಅದ್ಯಪಾಡಿ...
ಸಂಸದ ನಳಿನ್ ಹಾಗೂ ಶಾಸಕ ಕಾಮತ್ ಪ್ರಯತ್ನದ ಫಲವಾಗಿ ಲೇಡಿಗೋಶನ್ ಆಸ್ಪತ್ರೆಗೆ 5.7 ಕೋಟಿ ಮಂಜೂರು
ಸಂಸದ ನಳಿನ್ ಹಾಗೂ ಶಾಸಕ ಕಾಮತ್ ಪ್ರಯತ್ನದ ಫಲವಾಗಿ ಲೇಡಿಗೋಶನ್ ಆಸ್ಪತ್ರೆಗೆ 5.7 ಕೋಟಿ ಮಂಜೂರು
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ...
ಆಶಿಕ್ ಕುಕ್ಕಾಜೆಗೆ ಸೇವಾ ರತ್ನ ಪ್ರಶಸ್ತಿ
ಆಶಿಕ್ ಕುಕ್ಕಾಜೆಗೆ ಸೇವಾ ರತ್ನ ಪ್ರಶಸ್ತಿ
ಬಂಟ್ವಾಳ: ತುಂಬೆ ಗ್ರಾಮದ ಮಾಣೂರು ನಿವಾಸಿ ಅಬೂಬಕರ್ ಮುಸ್ಲಿಯಾರ್ ಹಾಗೂ ದುಲೈಕಾ ದಂಪತಿಗಳ ಪುತ್ರ ಆಶಿಕ್ ಕುಕ್ಕಾಜೆ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೀಸ್ & ಎವರ್ನೆಸ್...