ಗೃಹ ಮಂತ್ರಿಗಳೇ ಆ್ಯಂಟಿ ಕಮ್ಯುನಲ್ ಫೋರ್ಸ್ ಸ್ಥಾಪಿಸಲು ಇನ್ನೆಷ್ಟು ಅಮಾಯಕರ ಜೀವ ಬಲಿ ಬೇಕು? : ಅನ್ಸಾರ್ ಅಹಮದ್...
ಗೃಹ ಮಂತ್ರಿಗಳೇ ಆ್ಯಂಟಿ ಕಮ್ಯುನಲ್ ಫೋರ್ಸ್ ಸ್ಥಾಪಿಸಲು ಇನ್ನೆಷ್ಟು ಅಮಾಯಕರ ಜೀವ ಬಲಿ ಬೇಕು? : ಅನ್ಸಾರ್ ಅಹಮದ್ ಉಡುಪಿ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕೋಮುಗಲಭೆ ನಡೆಯುತ್ತಿದ್ದು, ಅದೆಷ್ಟೋ ಅಮಾಯಕರು...
9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ
9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ
ಮಂಗಳೂರು: 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ....
ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷö್ಯ ವಹಿಸಿ ಕಾಮಗಾರಿ ನಡೆಸುತ್ತಿರುವ...
ನಂತೂರು ವೃತ್ತ ಕಾಮಗಾರಿಗೆ ಸಿಎಂ 60 ಲಕ್ಷ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ
ನಂತೂರು ವೃತ್ತ ಕಾಮಗಾರಿಗೆ ಸಿಎಂ 60 ಲಕ್ಷ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ
ಮಂಗಳೂರು: ನಂತೂರು ವೃತ್ತದ ಕಾಮಗಾರಿಗೆ ಮುಖ್ಯಮಂತ್ರಿಗಳು 60 ಲಕ್ಷ ರೂಪಾಯಿ ನೀಡಿದ್ದು ಈ ಕೆಲಸವನ್ನು ಮುಂದಿನ ಜನವರಿಯಲ್ಲಿ ಆರಂಭಿಸಲಾಗುವುದು ಎಂದು...
‘ರಾಗ ಸಂಧ್ಯಾ’ ಭಕ್ತಿ ಸಂಗೀತ ಕಾರ್ಯಕ್ರಮ ಯಶಸ್ವಿ
‘ರಾಗ ಸಂಧ್ಯಾ’ ಭಕ್ತಿ ಸಂಗೀತ ಕಾರ್ಯಕ್ರಮ ಯಶಸ್ವಿ
ಮಂಗಳೂರು: ರಾಮಕೃಷ್ಣ ಮಿಷನ್, ಮಂಗಳೂರು ವತಿಯಿಂದ ಅಮೃತ ವರ್ಷೋತ್ಸವದ ಅಂಗವಾಗಿ ಆಯೋಜಿಸಲಾದ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮ “ರಾಗ ಸಂಧ್ಯಾ” ವು ಏಪ್ರಿಲ್ 19, 2026...
ಪತ್ರಿಕೆಯೊಂದರ ಹೆಸರನ್ನೊಳಗೊಂಡ ನಕಲಿ ಗುರುತಿನ ಚೀಟಿ ಅಂಟಿಸಿ ವಾಹನ ಚಾಲನೆ: ಆರೋಪಿ ಸೆರೆ
ಪತ್ರಿಕೆಯೊಂದರ ಹೆಸರನ್ನೊಳಗೊಂಡ ನಕಲಿ ಗುರುತಿನ ಚೀಟಿ ಅಂಟಿಸಿ ವಾಹನ ಚಾಲನೆ: ಆರೋಪಿ ಸೆರೆ
ಮಂಗಳೂರು: ನಕಲಿ ಗುರುತಿನ ಚೀಟಿಯನ್ನು ಅಂಟಿಸಿ ವಾಹನ ಚಲಾಯಿಸುತ್ತಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ರವಿವಾರ ಬಂಧಿಸಿ ಕಾನೂನು...
ಕರ್ನಾಟಕ ಬಜೆಟಿನಲ್ಲಿ ಶಿಕ್ಷಣಕ್ಕಿಲ್ಲ ಆದ್ಯತೆ – ಎಸ್.ಐ.ಓ ಕರ್ನಾಟಕ
ಕರ್ನಾಟಕ ಬಜೆಟಿನಲ್ಲಿ ಶಿಕ್ಷಣಕ್ಕಿಲ್ಲ ಆದ್ಯತೆ – ಎಸ್.ಐ.ಓ ಕರ್ನಾಟಕ
ಬೆಂಗಳೂರು: ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರ ನೇತೃತ್ವದಲ್ಲಿ 2020ರ ಸಾಲಿನ ಬಜೆಟ್ ಮಂಡಿಸಿದ್ದು ಬಜೆಟಿನಲ್ಲಿ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿದೆ ಎಂದು ಕರ್ನಾಟಕ...
ಬಾರ್ಕೂರಿನಲ್ಲಿ ಮೂರು ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ
ಬಾರ್ಕೂರಿನಲ್ಲಿ ಮೂರು ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ
ಉಡುಪಿ: ಬಾರ್ಕೂರಿನಲ್ಲಿ ನಡೆಯುತ್ತಿರುವ ಆಳುಪೋತ್ಸವದ ಪ್ರಯುಕ್ತ ಜಿಲ್ಲಾ ತೋಟಗಾರಿಕೆ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನಕ್ಕೆ ಪ್ರಥಮ ದಿನವೇ ಸಾರ್ವಜನಿಕರಿಂದ ಉತ್ತಮ...
ನಾರಾವಿ: ಮರಕ್ಕೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು
ನಾರಾವಿ: ಮರಕ್ಕೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು
ಬೆಳ್ತಂಗಡಿ: ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶುಕ್ರವಾರ ತಡ ರಾತ್ರಿಯ ವೇಳೆ ನಾರಾವಿ...
ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ ಪಾಸ್ ಸೌಲಭ್ಯ
ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ ಪಾಸ್ ಸೌಲಭ್ಯ
ಉಡುಪಿ: ಕೋವಿಡ್ -19 ಸಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರ್ಕಾರವು ದಿನಾಂಕ 23.03.2020 ರಿಂದ ಲಾಕ್ ಡೌನ್ ಮಾಡಿರುವುದರಿಂದ ಸದರಿ ಅವಧಿಯಲ್ಲಿ ನಿಗಮದ...