ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮನಿಂದನೆ ಪ್ರಕರಣ – ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ
ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮನಿಂದನೆ ಪ್ರಕರಣ - ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ
ಮಂಗಳೂರು: ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ನಿಂದನೆ ಆರೋಪದ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ಸರಕಾರ ಐಎಎಸ್ ಅಧಿಕಾರಿ ಆಕಾಶ್ ಶಂಕರ್...
ರಾಜ್ಯದಲ್ಲಿರುವ ಚರ್ಚ್‌ಗಳನ್ನು ಬುಲ್ಡೋಜರ್‌ನಿಂದ ಒಡೆಯಬೇಕು: ಪ್ರಮೋದ್ ಮುತಾಲಿಕ್
ರಾಜ್ಯದಲ್ಲಿರುವ ಚರ್ಚ್‌ಗಳನ್ನು ಬುಲ್ಡೋಜರ್‌ನಿಂದ ಒಡೆಯಬೇಕು : ಪ್ರಮೋದ್ ಮುತಾಲಿಕ್
ಕೊಪ್ಪಳ: 'ರಾಜ್ಯದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅನಧಿಕೃತ ಚರ್ಚ್‌ಗಳಿದ್ದು ಅನಧಿಕೃತ ಚರ್ಚ್‌ಗಳನ್ನು ಬುಲ್ಡೋಜರ್ ಮೂಲಕ ಒಡೆಯಬೇಕು ಎಂದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಜ್ಯ...
ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ಪಾಲ್ ಸುವರ್ಣ...
ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ಪಾಲ್ ಸುವರ್ಣ ಆಗ್ರಹ
ರಾಜ್ಯದಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಬಡ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ...
ನಿರುದ್ಯೋಗದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ; ಸ್ಥಳೀಯರಿಂದ ರಕ್ಷಣೆ
ನಿರುದ್ಯೋಗದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ; ಸ್ಥಳೀಯರಿಂದ ರಕ್ಷಣೆ
ಬಂಟ್ವಾಳ: ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಯುವಕನೋರ್ವ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ...
ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕರ ವರ್ತನೆ ನಾಚಿಕೇಗೇಡಿನದ್ದು – ವೆರೋನಿಕಾ ಕರ್ನೆಲಿಯೋ
ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕರ ವರ್ತನೆ ನಾಚಿಕೇಗೇಡಿನದ್ದು – ವೆರೋನಿಕಾ ಕರ್ನೆಲಿಯೋ
ಮಂಗಳೂರು: ಸಂತ ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿಯವರು ನಡೆದುಕೊಂಡ ರೀತಿ ನಾಚಿಕೇಗೇಡಿನದ್ದು...
ತುಳು ಪಾತೆರ್ಗ ತುಳು ಒರಿಪಾಗ ದುಬೈ ‘ಗೌಜಿ ಗಮ್ಮತ್’ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆಯ ಬಿಡುಗಡೆ
ತುಳು ಪಾತೆರ್ಗ ತುಳು ಒರಿಪಾಗ ದುಬೈ "ಗೌಜಿ ಗಮ್ಮತ್" ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆಯ ಬಿಡುಗಡೆ
ತುಳು ಪಾತೆರ್ಗ ತುಳು ಒರಿಪಾಗ ದುಬೈ ಯು ಎ ಇ, ಇದರ 11ನೇ ವರ್ಷದ "ಗೌಜಿ...
ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ
ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ
ರಾಮನಗರ: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ.
ಬೆಂಕಿಯಲ್ಲಿ ಸಿಲುಕಿ...
ಸಂವಿಧಾನ ಜಾಗೃತಿಗಾಗಿ ಕ್ರಿಕೆಟ್ ಪಂದ್ಯಾಟ: ಪೌರಕಾರ್ಮಿಕರ ತಂಡ ವಿನ್ನರ್ಸ್ -ಪತ್ರಕರ್ತರ ತಂಡ ರನ್ನರ್ಸ್
ಸಂವಿಧಾನ ಜಾಗೃತಿಗಾಗಿ ಕ್ರಿಕೆಟ್ ಪಂದ್ಯಾಟ: ಪೌರಕಾರ್ಮಿಕರ ತಂಡ ವಿನ್ನರ್ಸ್ -ಪತ್ರಕರ್ತರ ತಂಡ ರನ್ನರ್ಸ್
ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ನಗರಸಭೆ, ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ಸಮಾಜ...
ಸಾಮಾಜಿಕ ಬದ್ದತೆಗೆ ಇನ್ನೊಂದು ಹೆಸರೇ ಸಂಪತ್ ಟ್ರೋಫಿ – ಚಂದ್ರ ಪೂಜಾರಿ
ಸಾಮಾಜಿಕ ಬದ್ದತೆಗೆ ಇನ್ನೊಂದು ಹೆಸರೇ ಸಂಪತ್ ಟ್ರೋಫಿ - ಚಂದ್ರ ಪೂಜಾರಿ
ಕುಂದಾಪುರ: ಸಾಮಾಜಿಕ ಬದ್ದತೆಗೆ ಇನ್ನೊಂದು ಹೆಸರೇ ಸಂಪತ್ ಟ್ರೋಫಿ. ನೊಂದ ಜೀವಗಳಿಗೆ ನೆರವಾಗುವ ಹಿತದೃಷ್ಠಿಯಿಂದ ಕಳೆದ ಐದು ವರ್ಷಗಳಿಂದಲೂ ಅಗಲಿದ ಗೆಳೆಯನ...
ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬೈಬಲ್ ಪ್ರದರ್ಶನ
ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬೈಬಲ್ ಪ್ರದರ್ಶನ
ಉಡುಪಿ: ಸಂತ ಅನ್ನಮ್ಮ ದೇವಾಲಯ ತೊಟ್ಟ ಇದರ ಬೈಬಲ್, ಸುವಾರ್ತ ಪ್ರಸಾರ, ಸಾಮಾಜಿಕ ಸಂಪರ್ಕ ಸಾಧನ ಆಯೋಗ ಇವರುಗಳ ಜಂಟಿ ಆಯೋಜಕತ್ವದಲ್ಲಿ ಬೈಬಲ್ ಪ್ರದರ್ಶನ ಭಾನುವಾರ...




























