ಮಂಗಳೂರು: ಈದ್ ಮಿಲಾದ್ ಹಬ್ಬದ ಆಚರಣೆ ಸಂಬಂಧ ಸಭೆ

ಮಂಗಳೂರು: ಈದ್ ಮಿಲಾದ್ ಹಬ್ಬದ ನಿಮಿತ್ತ ಸಾರ್ವಜನಿಕ ರಸ್ತೆಗಳಲ್ಲಿ ನಡೆಸಲ್ಪಡುವ ಮೆರವಣಿಗೆಗಳನ್ನು ಶಿಸ್ತುಬದ್ದಗೊಳಿಸುವ ನಿಟ್ಟಿನಲ್ಲಿ ಹಾಗೂ ಜಿಲ್ಲೆಯಲ್ಲಿ ಸಾಮರಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಮತ್ತು ಯಾವುದೆ...

ದ.ಕ. ಜಿಲ್ಲೆಯ ಜನತೆ ಶಾಂತಿ ಕಾಪಾಡಲು ಸಚಿವ ಯು.ಟಿ. ಖಾದರ್ ಮನವಿ

ದ.ಕ. ಜಿಲ್ಲೆಯ ಜನತೆ ಶಾಂತಿ ಕಾಪಾಡಲು ಸಚಿವ ಯು.ಟಿ. ಖಾದರ್ ಮನವಿ ಮಂಗಳೂರು: ದ.ಕ. ಜಿಲ್ಲೆಯ ಸಂಸ್ಕೃತಿ ಉಳಿಸಿ, ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಎಲ್ಲಾ ಧಾಮಿ೯ಕ, ರಾಜಕೀಯ ಮುಖಂಡರು ಮಾನವೀಯತೆ ನೆಲೆಯಲ್ಲಿ ಒಂದಾಗಬೇಕು ಎಂದು...

ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ಜಿ.ಎಸ್.ಟಿ ತೆಗೆಯುವಂತೆ ಮಹಿಳಾ ಕಾಂಗ್ರೆಸ್ ಒತ್ತಾಯ

ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ಜಿ.ಎಸ್.ಟಿ ತೆಗೆಯುವಂತೆ ಮಹಿಳಾ ಕಾಂಗ್ರೆಸ್ ಒತ್ತಾಯ ಉಡುಪಿ:  ಮಹಿಳೆಯರಿಗೆ ಮೂಲಭೂತವಾಗಿ ಅವಶ್ಯಕವಾಗಿರುವ ಸ್ಯಾನಿಟರಿ ನ್ಯಾಪ್ ಕಿನ್ ಗಳ ಮೇಲೆ ಜಿ.ಎಸ್.ಟಿ ತೆರಿಗೆ ವಿಧಿಸಿರುವ ಕೇಂದ್ರ ಸರಕಾರದ ಅಧ್ಯಾದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ...

ಪಡುಬಿದ್ರಿ: ಮನೆಗೆ ಕಳ್ಳರ ಲಗ್ಗೆ, ನಗ, ನಗದು ಕಳವು

ಪಡುಬಿದ್ರಿ: ಕಿಟಕಿ ಚಿಲಕ ತೆಗೆದು ಬಾಗಿಲ ಚಿಲಕ ಮುರಿದು ಒಳ ಪ್ರವೇಶಿಸಿದ ಕಳ್ಳರು ಮನೆ ಮಾಲಿಕರು ಮಲಗಿದ್ದ ಕೋಣೆಯಲ್ಲಿದ್ದ ನಗ, ನಗದನ್ನು ಕದ್ದ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಅದಮಾರಿನಲ್ಲಿ ಶನಿವಾರ ರಾತ್ರಿ...

ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’

ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’ ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕøತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕøತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು...

ಒಂದು ದಿನದ ಐಒಟಿ & ಎಂಬೆಡೆಡ್ ಸಿಸ್ಟಮ್ ಪ್ರದರ್ಶನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ನಡೆಯಿತು

ಕೈಗಾರಿಕೆ ಮತ್ತು ಪರಿಹಾರಗಳು ಎದುರಿಸುತ್ತಿರುವ ಪ್ರಮುಖ ಸವಾಲುಗಳು ವಿಚಾರದಲ್ಲಿ ಒಂದು ದಿನದ ಐಒಟಿ & ಎಂಬೆಡೆಡ್ ಸಿಸ್ಟಮ್ ಪ್ರದರ್ಶನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ನಡೆಯಿತು. ಮಂಗಳೂರು: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್ಆರ್ಡಿ), ಇನ್ಸ್ಟಿಟ್ಯೂಟ್ ಆಫ್...

ಕಾವ್ಯ ಸಾವು ಕೋಮು ದ್ವೇಷ ಬಿತ್ತುವ ಪ್ರಯತ್ನ; ಹಿಂದೂ ಸಾಮ್ರಾಟ್ ಧರ್ಮಸೇನೆಯ ರಾಜ್ಯಾಧ್ಯಕ್ಷರ ವಿರುದ್ದ ಫ್ರ್ಯಾಂಕ್ಲಿನ್ ಮೊಂತೆರೊ ದೂರು

ಕಾವ್ಯ ಸಾವು ಕೋಮು ದ್ವೇಷ ಬಿತ್ತುವ ಪ್ರಯತ್ನ; ಹಿಂದೂ ಸಾಮ್ರಾಟ್ ಧರ್ಮಸೇನೆಯ ರಾಜ್ಯಾಧ್ಯಕ್ಷರ ವಿರುದ್ದ ಫ್ರ್ಯಾಂಕ್ಲಿನ್ ಮೊಂತೆರೊ ದೂರು ಮಂಗಳೂರು: ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾಳ ಸಾವಿನ್ನು ದಾಳವಾಗಿಟ್ಟುಕೊಂಡು ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಅವಕಾಶ...

ಭಟ್ಕಳ: ಭಯೋತ್ಪಾದಕ ಕೃತ್ಯ ಆರೋಪದಡಿ ಬಂಧಿತ ಸದ್ದಾಮ್ ಹುಸೇನ್ ನ್ಯಾಯಾಲಯಕ್ಕೆ ಹಾಜರು

ಭಟ್ಕಳ: ಬೆಂಗಳೂರು ಚರ್ಚ್ ಸ್ಟ್ರೀಟ್ ಬಾಂಬ್ ಬ್ಲಾಸ್ಟ್ ಆರೋಪದಡಿ ಬಂಧಿಸಲ್ಪಟ್ಟ ಭಟ್ಕಳ ಮೂಲದ ಸದ್ದಾಮ್ ಹುಸೇನ್ ಎಂಬಾತನನ್ನು ಭಟ್ಕಳದಲ್ಲಿ ಹೊಡೆದಾಟ, ದೊಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಧೀಶರ ಎದುರು ಬಿಗು...

ಅರವಿಂದ ಶ್ಯಾನಭಾಗರಿಗೆ ಕೊಂಕಣಿ ಮಾನ್ಯತಾ ಪುರಸ್ಕಾರ

ಅರವಿಂದ ಶ್ಯಾನಭಾಗರಿಗೆ ಕೊಂಕಣಿ ಮಾನ್ಯತಾ ಪುರಸ್ಕಾರ ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಭಾಷೆಗೆ 25 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಕೊಂಕಣಿ ಮಾನ್ಯತಾ ಬೆಳ್ಳಿಹಬ್ಬವನ್ನು ಇತ್ತೀಚೆಗೆ ದಾಂಡೇಲಿಯಲ್ಲಿ ಆಯೋಜಿಸಿತ್ತು. ವೆಸ್ಟ್ ಕೋಸ್ಟ್ ಪೇಪರ್...

ಶಿವಮೊಗ್ಗದ ಆಯನೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ಬಲಿ

ಶಿವಮೊಗ್ಗದ ಆಯನೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ಬಲಿ ಶಿವಮೊಗ್ಗ: ನಗರದ ಸಮೀಪದ ಆಯನೂರು ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಟ್ಟು 6 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ವಿಫ್ಟ್ ಕಾರಿನಲ್ಲಿದ್ದ...

Members Login

Obituary

Congratulations