ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ – ಯಶ್ಪಾಲ್ ಸುವರ್ಣ

ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ – ಯಶ್ಪಾಲ್ ಸುವರ್ಣ ಉಡುಪಿ: ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಕೂಡ ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿದೆ ಎಂದು...

ಸಹದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ಆರೋಪಿ ವಶಕ್ಕೆ

ಸಹದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ಆರೋಪಿ ವಶಕ್ಕೆ ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಉಪ್ಪಳ ನಿವಾಸಿ ಅಬ್ದುಲ್ ಲತೀಫ್ ಖಾದರ್(32) ಎಂದು ಗುರುತಿಸಲಾಗಿದೆ. ಆರೋಪಿಯು...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ  ತಲೆಮರೆಸಿಕೊಂಡಿದ್ದ  ಆರೋಪಿಯ ಬಂಧನ ಉಡುಪಿ: ಉಡುಪಿ ಜಿಲ್ಲಾ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ  2005 ,2007 ಮತ್ತು 2008 ನೇ ಇಸವಿಯಲ್ಲಿ ಮನೆ ಕಳವು ಪ್ರಕರಣಗಳಲ್ಲಿ ದಸ್ತಗಿರಿಯಾಗಿ ಬಿಡುಗಡೆಗೊಂಡು ಸುಮಾರು 9...

ಶ್ರೀಲಂಕಾ ಹಿಂದೂಗಳಿಗೆ ನ್ಯಾಯ ಒದಗಿಲು ಹಿಂದುತ್ವ ಸಂಘಟನೆಗಳು , ರಾಜಕೀಯ ಪಕ್ಷಗಳು ಮುಂದಾಳತ್ವ ಆವಶ್ಯ !

ಶ್ರೀಲಂಕಾ ಹಿಂದೂಗಳಿಗೆ ನ್ಯಾಯ ಒದಗಿಲು ಹಿಂದುತ್ವ ಸಂಘಟನೆಗಳು , ರಾಜಕೀಯ  ಪಕ್ಷಗಳು ಮುಂದಾಳತ್ವ ಆವಶ್ಯ ! ಗೋವಾ - “ಕಳೆದ 30 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಯುದ್ಧದಿಂದಾಗಿ ಶ್ರೀಲಂಕಾದಲ್ಲಿರುವ ಹಿಂದೂಗಳ ಸಂಖ್ಯೆಯು ಭಾರಿ ಪ್ರಮಾಣದಲ್ಲಿ...

ಬಂಟ್ವಾಳ:  ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ  ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬಂಟ್ವಾಳ:  ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ  ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮಂಗಳೂರು: ಬಂಟ್ವಾಳದಲ್ಲಿ ಫೆ. 5ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ...

ರೌಡಿಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣ; ತಲೆ ಮರೆಸಿಕೊಂಡ ನಾಲ್ವರು ಆರೋಪಿಗಳ ಬಂಧನ

ಕಿಶನ್ ಹೆಗ್ಡೆ ಕೊಲೆ ಪ್ರಕರಣ; ತಲೆ ಮರೆಸಿಕೊಂಡ ನಾಲ್ವರು ಆರೋಪಿಗಳ ಬಂಧನ  ಉಡುಪಿ:  ಹಿರಿಯಡ್ಕ ಪೇಟೆಯಲ್ಲಿ ಹಾಡು ಹಗಲಲ್ಲೇ ಇನ್ನಾ ನಿವಾಸಿ ಕಿಶನ್ ಹೆಗ್ಡೆ  ನಡೆದ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು...

ಥಾರ್ ಜೀಪ್ ಆವಾಂತರ: ಕಾರ್, ಬೈಕ್ ಗೆ ಢಿಕ್ಕಿ, ಕೊಲ್ಯ ನಿವಾಸಿ ದಾರುಣ ಸಾವು

ಥಾರ್ ಜೀಪ್ ಆವಾಂತರ: ಕಾರ್, ಬೈಕ್ ಗೆ ಢಿಕ್ಕಿ, ಕೊಲ್ಯ ನಿವಾಸಿ ದಾರುಣ ಸಾವು ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ...

ಅಬುಧಾಬಿ ಕನರ್ಾಟಕ ಸಂಘದ ಆಶ್ರಯದಲ್ಲಿ ಅದ್ಧೂರಿ ಕನರ್ಾಟಕ ರಾಜ್ಯೋತ್ಸವ ಮತ್ತು ದ ರಾ ಬೇಂದ್ರೆ ಪ್ರಶಸ್ತಿ ಸಮಾರಂಭ

ಅಬುಧಾಬಿ ಕನರ್ಾಟಕ ಸಂಘದ ಆಶ್ರಯದಲ್ಲಿ ಅದ್ಧೂರಿ ಕನರ್ಾಟಕ ರಾಜ್ಯೋತ್ಸವ ಮತ್ತು ದ ರಾ ಬೇಂದ್ರೆ ಪ್ರಶಸ್ತಿ ಸಮಾರಂಭ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಮಾತೃ ಸ್ಥಾನದಲ್ಲಿರುವ 1981 ರಲ್ಲಿ ಸ್ಥಾಪನೆಯಾಗಿ ವೈವಿಧ್ಯಮಯ ಕನ್ನಡ ಭಾಷೆ, ಕಲೆ...

ರಿಯಾದಿನಲ್ಲಿ ಮಿತ್ತಬೈಲ್ ಉಸ್ತಾದ್ ಅನುಸ್ಮರಣೆ

ರಿಯಾದಿನಲ್ಲಿ ಮಿತ್ತಬೈಲ್ ಉಸ್ತಾದ್ ಅನುಸ್ಮರಣೆ ಇತ್ತೀಚಿಗೆ ನಮ್ಮನ್ನಗಲಿದ ಸಮಸ್ತ ಕೇರಳ ಜಮಿಯ್ಯತ್ತುಲ್ ಉಲೇಮಾದ ಉಪಾಧ್ಯಕ್ಷರೂ, ಹಿರಿಯ ವಿದ್ವಾಂಸರೂ ಆದ ಶೈಖುನಾ ಮಿತ್ತಬೈಲ್ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ರವರ ಅನುಸ್ಮರಣೆ ಕಾರ್ಯಕ್ರಮ ಜ. 18ರಂದು ಸೌದಿ...

ವಿಕಸಿತ ಭಾರತದ ಸದೃಢ ಆರ್ಥಿಕತೆಗೆ ಮುನ್ನುಡಿ ಬರೆಯಲಿರುವ ಬಜೆಟ್ : ಯಶ್ಪಾಲ್ ಸುವರ್ಣ

ವಿಕಸಿತ ಭಾರತದ ಸದೃಢ ಆರ್ಥಿಕತೆಗೆ ಮುನ್ನುಡಿ ಬರೆಯಲಿರುವ ಬಜೆಟ್ : ಯಶ್ಪಾಲ್ ಸುವರ್ಣ ಉಡುಪಿ: ಕಳೆದ ಹತ್ತು ವರ್ಷಗಳಿಂದ ನಿರಂತರ ಪ್ರಗತಿ ಸಾಧಿಸುತ್ತಾ ವಿಶ್ವದ ಸದೃಢ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿರುವ ಭಾರತಕ್ಕೆ ಈ ಬಾರಿಯ...

Members Login

Obituary

Congratulations