ಮನೆ ಅಂಗಳದಲ್ಲಿ ಮರಿಯಲದ ಮಿನದನ
ಮನೆ ಅಂಗಳದಲ್ಲಿ ಮರಿಯಲದ ಮಿನದನ
ಮಂಗಳೂರು: ಇಂಟರ್ ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಆಶ್ರಯದಲ್ಲಿ ಪಡು ಬೊಂಡಂತಿಲ ಶ್ರೀ ಚಿತ್ತರಂಜನ್ ಶೆಟ್ಟಿಯವರ ಆಶ್ರಯ ಮನೆ ಅಂಗಳದಲ್ಲಿ ಮರಿಯಲದ...
ಕುಂದಾಪುರ: ಪ್ರೊ ಮೆಲ್ವಿನ್ ಡಿ’ಸೋಜಾರಿಗೆ ಡಾಕ್ಟರೇಟ್ ಪದವಿ
ಕುಂದಾಪುರ: ಪ್ರೊ ಮೆಲ್ವಿನ್ ಡಿ’ಸೋಜಾರಿಗೆ ಡಾಕ್ಟರೇಟ್ ಪದವಿ
ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಪ್ರೊ ಮೆಲ್ವಿನ್ ಡಿ’ಸೋಜ ರವರು ಬರೆದು ಮಂಡಿಸಿದ "ಡೀಪ್ ಲರ್ನಿಂಗ್ ಆಧಾರಿತ ವಿಧಾನದಿಂದ, ಥರ್ಮಲ್ ಚಿತ್ರಗಳನ್ನು ಬಳಸಿ...
ಮಾಸ್ಟರ್ ಶೆಫ್ ಮುಹಮ್ಮದ್ ಆಶಿಕ್ ಸಾಧನೆ ಯುವ ಜನತೆಗೆ ಪ್ರೇರಣೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಾಸ್ಟರ್ ಶೆಫ್ ಮುಹಮ್ಮದ್ ಆಶಿಕ್ ಸಾಧನೆ ಯುವ ಜನತೆಗೆ ಪ್ರೇರಣೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು: ಸಣ್ಣ ಪ್ರಯತ್ನಗಳು ದೊಡ್ಡ ಸಾಧನೆಯನ್ನು ಮಾಡಲು ಪ್ರೇರಣೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹೇಳಿದ್ದಾರೆ.
ಅವರು...
ಜಿಲ್ಲಾಡಳಿತ ಆಶ್ರಯದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ
ಜಿಲ್ಲಾಡಳಿತ ಆಶ್ರಯದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ
ಉಡುಪಿ : ಮನುಷ್ಯ ತನ್ನಲ್ಲಿನ ಅಹಂಕಾರವನ್ನು ತೊರೆದು ಭಕ್ತಿ ಮಾರ್ಗದಲ್ಲಿ ನಡೆದಾಗ ಮಾತ್ರ ಭಗವಂತನ ಸಾಕ್ಷಾತ್ಕಾರ ಸಾಧ್ಯ ಎಂದು ಆದ್ಯ ವಚನಕಾರ ಶ್ರೀ ದೇವರ...
ಮಂಗಳೂರು: ‘ಬಹುಸಂಸ್ಕೃತಿ ಉತ್ಸವ’ ಲಾಂಛನ ಬಿಡುಗಡೆ
ಮಂಗಳೂರು: 'ಬಹುಸಂಸ್ಕೃತಿ ಉತ್ಸವ' ಲಾಂಛನ ಬಿಡುಗಡೆ
ಮಂಗಳೂರು: ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಮೀನುಗಾರಿಕಾ ದೋಣಿಯ ಡೀಸೆಲ್ ನ ರಾಜ್ಯ ಮಾರಾಟ ಕರ ಮರುಪಾವತಿ
ಮೀನುಗಾರಿಕಾ ದೋಣಿಯ ಡೀಸೆಲ್ ನ ರಾಜ್ಯ ಮಾರಾಟ ಕರ ಮರುಪಾವತಿ
ಉಡುಪಿ :- ಮೀನುಗಾರಿಕಾ ದೋಣಿಗಳಿಗೆ ಡಿಸೇಲ್ ಮೇಲಿನ ಮಾರಾಟ ಕರವನ್ನು ಮರುಪಾವತಿಯ ರೂಪದಲ್ಲಿ ನೇರವಾಗಿ ದೋಣಿ ಮಾಲೀಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವ ‘ಮೀನುಗಾರಿಕಾ...
ಆಳ್ವಾಸ್ ನಲ್ಲಿ ಐದು ದಿನಗಳ ತಾಂತ್ರಿಕ ಶಿಕ್ಷಕರ ಆಂಡ್ರಾಯ್ಡ್ ತರಬೇತಿ ಕಾರ್ಯಕ್ರಮ
ಆಳ್ವಾಸ್ ನಲ್ಲಿ ಐದು ದಿನಗಳ ತಾಂತ್ರಿಕ ಶಿಕ್ಷಕರ ಆಂಡ್ರಾಯ್ಡ್ ತರಬೇತಿ ಕಾರ್ಯಕ್ರಮ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಾಹಿತಿ ವಿಭಾಗ, ವಿಟಿಯು ಬೆಳಗಾವಿ ಮತ್ತು ಗೂಗಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ಜನವರಿ 21 ರಂದುತಾಂತ್ರಿಕ ಶಿಕ್ಷಕರಿಗೆ ಐದು ದಿನಗಳ ಆಂಡ್ರಾಯ್ಡ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು. ತರಬೇತುದಾರರಾಗಿ ಗೂಗಲ್ ಸಂಸ್ಥೆಯ ಸಿಮಿಆನಂದ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ ಶಿಕ್ಷಕನು ನಿತ್ಯವೂ ವಿದ್ಯಾರ್ಥಿಯಾಗಿರಬೇಕು. ಭವಿಷ್ಯದ ಸವಾಲುಗಳಿಗೆ ಇಂದೇ ಅಣಿಯಾಗಬೇಕು. ಭವಿಷ್ಯದಲ್ಲಿ ವರ್ತಮಾನದ ಜ್ಞಾನ ಶಿಕ್ಷಕನನ್ನುನೇಪಥ್ಯಕ್ಕೆ ಸರಿಸುತ್ತದೆ ಎಂದರು.
ವಿಭಾಗದ ಮುಖ್ಯಸ್ಥ ಪ್ರೊ ಜಯಂತ ರಾಥೋಡ್ ಸ್ವಾಗತಿಸಿದರು . ಡಾ ರೂಪಲಕ್ಷ್ಮಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ ದಿವ್ಯ ರವಿ ನಿರೂಪಿಸಿ , ಪ್ರೊಸುದರ್ಶನ್ ವಂದಿಸಿದರು.
ಈ ಕಾರ್ಯಾಗಾರದಲ್ಲಿ 20 ಕ್ಕೂ ಅಧಿಕ ತಾಂತ್ರಿಕ ಕಾಲೇಜುಗಳ ಬೋಧಕರು ಭಾಗವಹಿಸುತ್ತಿದ್ದಾರೆ.
ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಬದ್ದ – ಗೃಹ ಸಚಿವ ಬಸವರಾಜ ಬೊಮ್ಮಾಯಿ
ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಬದ್ದ - ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೈಂದೂರು: ಅಪರಾಧವನ್ನು ಕ್ಲಪ್ತ ಸಮಯದಲ್ಲಿ ಭೇದಿಸುವ ಹೊಸ ವ್ಯವಸ್ಥೆಯನ್ನು ಪರಿಚಯಿಸುವ ಪರಿಕಲ್ಪನೆಯನ್ನು ಹೊರತರಲು ಮುಂದಾಗಿದ್ದು, ಪೊಲೀಸರಿಗೆ ಬೇಕಾಗಿರುವ ಎಲ್ಲಾ ಅಗತ್ಯ...
26ನೇ ಅಖಿಲ ಭಾರತ ಪೊಲೀಸ್ ಬ್ಯಾಂಡ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸಿ.ಐ.ಎಸ್.ಎಫ್ ಮಹಿಳಾ ಬ್ಯಾಂಡ್ ಗೆ ಸನ್ಮಾನ
26ನೇ ಅಖಿಲ ಭಾರತ ಪೊಲೀಸ್ ಬ್ಯಾಂಡ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸಿ.ಐ.ಎಸ್.ಎಫ್ ಮಹಿಳಾ ಬ್ಯಾಂಡ್ ಗೆ ಸನ್ಮಾನ
ಮಂಗಳೂರು: ಸಿ.ಐ.ಎಸ್.ಎಫ್ ಪ್ರಧಾನ ಕಚೇರಿಯಲ್ಲಿ ಪಡೆ ಪ್ರಧಾನ ಕಚೇರಿ ಮತ್ತು ದೆಹಲಿ ಮೂಲದ ಸಿ.ಐ.ಎಸ್.ಎಫ್...
ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆ
ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆ
ಮಂಗಳೂರು: ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು...



























