ಮೀನುಗಾರಿಕಾ ವಿವಿ: ಅಜ್ಮಲ್ ಹುಸೈನ್ ಅವರಿಗೆ ಡಾಕ್ಟರೇಟ್ ಪದವಿ
ಮೀನುಗಾರಿಕಾ ವಿವಿ: ಅಜ್ಮಲ್ ಹುಸೈನ್ ಅವರಿಗೆ ಡಾಕ್ಟರೇಟ್ ಪದವಿ
ಮಂಗಳೂರು: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲಪರಿಸರ ವಿಭಾಗದಲ್ಲಿ ಸೇವೆಸಲ್ಲಿಸುತ್ತಿರುವ ಪೆÇ್ರಫೆಸರ್ ಡಾ....
ಲವ್ ಜಿಹಾದ್ ಗೆ ಬಲಿಯಾದ ನನ್ನ ಮಗಳನ್ನು ಮತ್ತೆ ನನಗೆ ಮರಳಿ ಕೊಡಿಸಿ ಅಂತ ಯುವತಿಯ ತಂದೆ ಕಣ್ಣೀರು
ಲವ್ ಜಿಹಾದ್ ಗೆ ಬಲಿಯಾದ ನನ್ನ ಮಗಳನ್ನು ಮತ್ತೆ ನನಗೆ ಮರಳಿ ಕೊಡಿಸಿ ಅಂತ ಯುವತಿಯ ತಂದೆ ಕಣ್ಣೀರು
ಮಂಗಳೂರು: ಕ್ರಿಮಿನಲ್ ಹಿನ್ನಲೆಯುಳ್ಳ ಮುಸ್ಲಿಂ ಯುವಕನ ಜೊತೆ ತೆರಳಿದ್ದ ನನ್ನ ಮಗಳನ್ನು ಆತನಿಂದ ರಕ್ಷಿಸುವಂತೆ...
ಗರುಡ ಗ್ಯಾಂಗ್ ಸದಸ್ಯನಿಗೆ ಆಶ್ರಯ, ಹಣಕಾಸು ನೀಡಿದ ಆರೋಪ- ಯುವತಿಯ ಬಂಧನ
ಗರುಡ ಗ್ಯಾಂಗ್ ಸದಸ್ಯನಿಗೆ ಆಶ್ರಯ, ಹಣಕಾಸು ನೀಡಿದ ಆರೋಪ- ಯುವತಿಯ ಬಂಧನ
ಉಡುಪಿ: ಉಡುಪಿಯಲ್ಲಿ ಸಂಚಲನ ಮೂಡಿಸಿದ್ದ ಗ್ಯಾಂಗ್ ವಾರ್ ಪ್ರಕರಣ ನಡೆಸಿದ್ದ ಗರುಡ ಗ್ಯಾಂಗ್ ಸದಸ್ಯನಿಗೆ ಹಣಕಾಸು ಮತ್ತು ಆಶ್ರಯ ನೀಡಿದ್ದ ಆರೋಪದ...
ಬಸ್ಸು ಬೈಕ್ ಢಿಕ್ಕಿ: ಪೌರಕಾರ್ಮಿಕ ಸಾವು
ಬಸ್ಸು ಬೈಕ್ ಢಿಕ್ಕಿ: ಪೌರಕಾರ್ಮಿಕ ಸಾವು
ಕುಂದಾಪುರ: ಇಲ್ಲಿನ ಹಂಗಳೂರು ಬಳಿ ಗುರುವಾರ ರಾತ್ರಿ ಬಸ್ ಬೈಕ್ ಢಿಕ್ಕಿಯಾಗಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ...
ಖ್ಯಾತ ನಿರೂಪಕಿ ಅಪರ್ಣ ವಸ್ತಾರೆ ನಿಧನ
ಖ್ಯಾತ ನಿರೂಪಕಿ ಅಪರ್ಣ ವಸ್ತಾರೆ ನಿಧನ
ಬೆಂಗಳೂರು: ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣ ಗುರುವಾರ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಸಿನಿಮಾಗಿಂತ...
ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ ; ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು
ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ ; ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು: ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಯಕ್ಷಗಾನ ಕಲಾರಂಗ ಮಳೆಗಾಲದ ವಿಶೇಷ ಯಕ್ಷಗಾನ – ‘ಶ್ರೀ ಕಲ್ಯಾಣ’ ಕಥಾನಕದ ಪ್ರದರ್ಶನ
ಯಕ್ಷಗಾನ ಕಲಾರಂಗ ಮಳೆಗಾಲದ ವಿಶೇಷ ಯಕ್ಷಗಾನ - ‘ಶ್ರೀ ಕಲ್ಯಾಣ’ ಕಥಾನಕದ ಪ್ರದರ್ಶನ
ಉಡುಪಿ: ಯಕ್ಷಗಾನ ಕಲಾರಂಗ ಮಳೆಗಾಲದ ವಿಶೇಷ ಯಕ್ಷಗಾನ ಪ್ರದರ್ಶನವಾಗಿ ‘ಶ್ರೀ ಕಲ್ಯಾಣ’ ಕಥಾನಕವು ಇತ್ತೀಚೆಗೆ ಕಲಾರಂಗ-ಐವೈಸಿ ಸಭಾಂಗಣದಲ್ಲಿ ಸಂಪನ್ನಗೊಂಡಿದ್ದು ಸುಮಾರು...
ಜನಸಂಖ್ಯಾ ಹೆಚ್ಚಳದಿಂದ ಮೂಲ ಸೌಕರ್ಯಗಳ ಮೇಲೆ ಒತ್ತಡ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ
ಜನಸಂಖ್ಯಾ ಹೆಚ್ಚಳದಿಂದ ಮೂಲ ಸೌಕರ್ಯಗಳ ಮೇಲೆ ಒತ್ತಡ: ಜಿಲ್ಲಾ ಆರೋಗ್ಯಾಧಿಕಾರಿ
ಮಂಗಳೂರು: ಭಾರತವು ವಿಶ್ವದ ಅತ್ಯಧಿಕ ಜನಸಂಖ್ಯೆಯುಳ್ಳ ದೇಶವಾಗಿದ್ದು, ಇದರಿಂದ ದೇಶದೊಳಗಿನ ಸಂಪನ್ಮೂಲಗಳ ಮೇಲೆ ಅತೀವ ಒತ್ತಡ ಬೀರುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ....
ರಾಹುಲ್ ಗಾಂಧಿಗೆ ಅವಮಾನಿಸಿದ ಶಾಸಕ ಭರತ್ ಶೆಟ್ಟಿ ವಿರುದ್ದ ಉಡುಪಿ ಬ್ಲಾಕ್ ಕಾಂಗ್ರೆಸ್ ದೂರು
ರಾಹುಲ್ ಗಾಂಧಿಗೆ ಅವಮಾನಿಸಿದ ಶಾಸಕ ಭರತ್ ಶೆಟ್ಟಿ ವಿರುದ್ದ ಉಡುಪಿ ಬ್ಲಾಕ್ ಕಾಂಗ್ರೆಸ್ ದೂರು
ಪ್ರಕರಣ ದಾಖಲಿಸಲು ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತ್ರತ್ವದಲ್ಲಿ ಎಸ್ಪಿ, ನಗರ ಠಾಣೆಗೆ ದೂರು
ಉಡುಪಿ ಬ್ಲಾಕ್...
ಕುಂದಾಪುರ: ವೈದ್ಯ, ಗಾಯಕ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ನಿಧನ
ಕುಂದಾಪುರ: ವೈದ್ಯ, ಗಾಯಕ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ನಿಧನ
ಕುಂದಾಪುರ: ಖ್ಯಾತ ವೈದ್ಯರೂ ಹಾಗೂ ಗಾಯಕರೂ ಆಗಿದ್ದ ಡಾ.ಸತೀಶ ಪೂಜಾರಿ (54) ಅವರು ಇಂದು ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅವರು...




























