ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ – ಡಿಕೆ ಶಿವಕುಮಾರ್
ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ - ಡಿಕೆ ಶಿವಕುಮಾರ್
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ ಏಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 8 ರಂದು ಬಿಡುಗಡೆ ಮಾಡಿದೆ....
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜನತೆ ಬದಲಾವಣೆ ಬಯಸಿದ್ದಾರೆ: ಜಯಪ್ರಕಾಶ್ ಹೆಗ್ಡೆ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜನತೆ ಬದಲಾವಣೆ ಬಯಸಿದ್ದಾರೆ: ಜಯಪ್ರಕಾಶ್ ಹೆಗ್ಡೆ
ಉಡುಪಿ: ಸರಕಾರದ ಅಭಿವೃದ್ದಿ ಯೋಜನೆಗಳನ್ನು, ಕಾರ್ಯಗತಗೊಳಿಸುವುದು ಸಂಸದರ ಕರ್ತವ್ಯˌಈ ನಿಟ್ಟಿನಲ್ಲಿ ನನ್ನ ಹಿಂದಿನ ಅವಧಿಯಲ್ಲಿ ಆದ ಅಭಿವೃದ್ಧಿಯನ್ನು ಪರಿಗಣಿಸಿ ಜನತೆ ನನ್ನನ್ನು ಬೆಂಬಲಿಸುವ...
ಶ್ರೀವಡಭಾಂಡ ಬಲರಾಮ ದೇವಸ್ಥಾನ: ಹಸಿರು ಹೊರೆಕಾಣಿಕೆ ಮೆರವಣಿಗೆ
ಶ್ರೀವಡಭಾಂಡ ಬಲರಾಮ ದೇವಸ್ಥಾನ: ಹಸಿರು ಹೊರೆಕಾಣಿಕೆ ಮೆರವಣಿಗೆ
ಮಲ್ಪೆ: ಶ್ರೀವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ಹಸಿರು ಹೊರೆ ಕಾಣಿಕೆ ಮೆರವಣಿಗೆಯು ಜರಗಿತು.
...
ರಾಮೇಶ್ವರಂ ಕೆಫೆ ಸ್ಪೋಟದಲ್ಲಿ ತಮಿಳುನಾಡಿನ ವ್ಯಕ್ತಿಗಳ ಕೈವಾಡ ಹೇಳಿಕೆ – ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ
ರಾಮೇಶ್ವರಂ ಕೆಫೆ ಸ್ಪೋಟದಲ್ಲಿ ತಮಿಳುನಾಡಿನ ವ್ಯಕ್ತಿಗಳಿಗೆ ಸಂಬಂಧ ಹೇಳಿಕೆ – ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ ತಮಿಳುನಾಡಿನ ವ್ಯಕ್ತಿಗಳಿಗೂ ಸಂಬಂಧವಿದೆ ಎಂಬ ವಿವಾದಾತ್ಮಕ ಹೇಳಿಕೆ...
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಜೆಪಿ ಹೆಗ್ಡೆ, ಪದ್ಮರಾಜ್ ಸಹಿತ ಐವರು ಸಚಿವರ ಮಕ್ಕಳಿಗೆ ಟಿಕೆಟ್!
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಜೆಪಿ ಹೆಗ್ಡೆ, ಪದ್ಮರಾಜ್ ಸಹಿತ ಐವರು ಸಚಿವರ ಮಕ್ಕಳಿಗೆ ಟಿಕೆಟ್!
ಬೆಂಗಳೂರು: ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ...
ಮಂಗಳೂರು: 19 ಮಂದಿ ರೌಡಿ ಶೀಟರ್‌ಗಳಿಗೆ ಗಡಿಪಾರು ಆದೇಶ
ಮಂಗಳೂರು: 19 ಮಂದಿ ರೌಡಿ ಶೀಟರ್‌ಗಳಿಗೆ ಗಡಿಪಾರು ಆದೇಶ
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 19 ಮಂದಿ ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್...
ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ
ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ
ಮಂಗಳೂರು: ಯುಜಿಸಿಯಿಂದ ಇತ್ತೀಚೆಗೆ ಪರಿಗಣಿತ ವಿಶ್ವವಿದ್ಯಾನಿಲಯವಾಗಿ ಮಾನ್ಯತೆ ಪಡೆದಿರುವ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ರೆ.ಡಾ. ಪ್ರವೀಣ್ ಮಾರ್ಟಿಸ್ ಅವರು ಪ್ರಥಮ ಕುಲಪತಿಯಾಗಿ...
ಮೋದಿಯವರೇ ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ – ಸಿದ್ದರಾಮಯ್ಯ
ಮೋದಿಯವರೇ ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ - ಸಿದ್ದರಾಮಯ್ಯ
ಬಂಡಾಯ ನಾಯಕ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಲಾಗದ ನೀವು ‘ವೀಕ್ ಪಿಎಂ’ ಅಲ್ಲದೆ ಮತ್ತೇನು?
ಬೆಂಗಳೂರು: ಪ್ರಧಾನಿ ನರೇಂದ್ರ...
ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
ಮಲ್ಪೆ: ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಮಾ. 19ರಿಂದ 29ರವರೆಗೆ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ...
ಹರೇಕಳ ಕೊಲೆಯತ್ನ ಪ್ರಕರಣ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಹರೇಕಳ ಕೊಲೆಯತ್ನ ಪ್ರಕರಣ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂಬAಧಿಸಿದ ಉಳ್ಳಾಲ...