ಉಚ್ಚಿಲ: ಮೇ 14 ರಂದು ಉಚ್ಚಿಲ ಸೆಕ್ರೇಡ್ ಹಾರ್ಟ್ ಚರ್ಚ್ ನೂತನ ದೇವಾಲಯ ಉದ್ಘಾಟನೆ
ಉಚ್ಚಿಲ: ಸೆಕ್ರೇಡ್ ಹಾರ್ಟ್ ಚರ್ಚ್ ಉಚ್ಚಿಲ ಎರ್ಮಾಳು ಇದರ ನೂತನ ಕಟ್ಟಡದ ಉದ್ಘಾಟನೆ ಮತ್ತು ಆಶೀರ್ವಚನ ಸಮಾರಂಭ ಗುರುವಾರ ಮೇ 14 ರಂದು ನಡೆಯಲಿದೆ.
ಮೂಲತಃ ಶಿರ್ವ ಚರ್ಚಿನ ಆಡಳಿತಕ್ಕೆ ಒಳಪಟ್ಟಿದ್ದ ಎರ್ಮಾಳು ಚರ್ಚು...
ಮಂಗಳೂರು: ವಿದ್ಯಾದಾನಿ ಹರೇಕಳ ಹಾಜಬ್ಬರ ನೂತನ ಮನೆಯ ಶಿಲಾನ್ಯಾಸ ಕಾರ್ಯಕ್ರಮ
ಮಂಗಳೂರು: ಯುನಾಯ್ಟೆಡ್ ಕ್ರಿಶ್ಚಿಯನ್ ಎಸೋಶಿಯೇಶನ್ ರಿ ಮಂಗಳೂರು ಇವರ ಮುಂದಾಳತ್ವದಲ್ಲಿ ವಿದ್ಯಾದಾನಿ ಹರೇಕಳ ಹಾಜಬ್ಬರಿಗೆ ನೂತನ ಮನೆಯನ್ನು ಕಟ್ಟಿಕೊಡುವ ಸಲುವಾಗಿ ಶಿಲನ್ಯಾಸ ಕಾರ್ಯಕ್ರಮ ಸಪ್ಟೆಂಬರ್ 13ರಂದು ಬೆಳಿಗ್ಗೆ 9 ಕ್ಕೆ ಹಾಜಬ್ಬರ ವಾಸಸ್ಥಳದವಾದ...
ಕುಂದಾಪುರ: ಮದುವೆಯಾಗುವುದಾಗಿ ನಂಬಿಸಿ ವಂಚನೆ : ಮೆಸ್ಕಾಂ ಎಇಇ ಬಂಧನ
ಕುಂದಾಪುರ: ಕಳೆದ ಎಂಟು ವರ್ಷಗಳಿಂದ ಮದುವೆಯಾಗುವುದಾಗಿ ನಂಬಿಸಿ ಯುತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಲ್ಲದೇ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಮೆಸ್ಕಾಂ ಇಲಾಖೆಯ ಅಸಿಸ್ಟೆಂಟ್ ಎಕ್ಸ್‍ಕ್ಯೂಟಿವ್ ಇಂಜಿನಿಯರ್ ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ...
ಪ್ರಿಯಕರನ ಸಾವಿಗೆ ನೊಂದು ಯುವತಿ ಆತ್ಮಹತ್ಯೆ
ಪ್ರಿಯಕರನ ಸಾವಿಗೆ ನೊಂದು ಯುವತಿ ಆತ್ಮಹತ್ಯೆ
ಮಂಗಳೂರು: ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೈದ ಘಟನೆ ಸೋಮವಾರ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಉಳ್ಳಾಲ ಚೆಂಬುಗುಡ್ಡೆಯ ಲಚ್ಚಿಲ್ ನಿವಾಸಿ ರುಬೀನಾ...
ಉಡುಪಿ: ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರೆಯಲಿ- ಮುಖ್ಯಮಂತ್ರಿ ಸಿದ್ಧರಾಮಯ್ಯ
ಉಡುಪಿ:- ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಸಿಗುವಂತಾಗಬೇಕು ಎಂದು ಎಂದು ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಅವರು ಸೋಮವಾರ ಉಡುಪಿ ಜಿಲ್ಲೆಯ ಬೆಳಪು ನಲ್ಲಿ ರೂ.141.38 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಮಂಗಳೂರು ವಿಶ್ವವಿದ್ಯಾಲಯದ ಅತ್ಯಾಧುನಿಕ...
ಉಡುಪಿ: ಪೇಜಾವರ ಪರ್ಯಾಯ ಸ್ವಾಗತ ಸಮಿತಿ ಕಚೇರಿ ಉದ್ಘಾಟಿಸಿದ ಡಾ. ಡಾ. ಡಿ. ವೀರೇಂದ್ರ ಹೆಗ್ಗಡೆ
ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಪರ್ಯಾಯ ದರ್ಬಾರ್ ಕಾರ್ಯಕ್ರಮ ಈ ಬಾರಿ ರಾಜಾಂಗಣದ ಬದಲು ಶ್ರೀಕೃಷ್ಣ ಮಠ ಪಾರ್ಕಿಂಗ್ ಸ್ಥಳದಲ್ಲಿ ನಡೆಸಲು ಚಿಂತಿಸಲಾಗಿದೆ. ಆದರೆ ಅದಕ್ಕೆ ಅಷ್ಟ ಮಠಗಳ ಸ್ವಾಮೀಜಿಯವರ ಒಪ್ಪಿಗೆ...
ಕುಂದಾಪುರ: ಯಾವುದೇ ಕಾರಣಕ್ಕೂ ಗ್ರಾ.ಪಂ. ಚುನಾವಣೆ ಮುಂದೂಡುವುದಿಲ್ಲ – ಸಿದ್ಧರಾಮಯ್ಯ
ಕುಂದಾಪುರ: ಕಾಂಗ್ರೆಸ್ ಸರ್ಕಾರ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಮುಂದೂಡುವ ಹುನ್ನಾರ ನಡೆಸುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಆದರೇ ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುವುದಿಲ್ಲ. ಅದು ಆಗಬೇಕಾದ ಅವಧಿಯಲ್ಲಿಯೇ ಮಾಡುತ್ತೇವೆ. ಕಾಂಗ್ರೆಸ್
ಚುನಾವಣೆಗೆ ಹೆದರುವುದಿಲ್ಲ....
ಎಸ್ಪಿ ನಿಂಬರ್ಗಿ ವರ್ಗಾವಣೆಗೆ ಆಗ್ರಹಿಸಿ ಜಯಮಾಲಾರಿಗೆ ಕಾಂಗ್ರೆಸಿಗರ ಮುತ್ತಿಗೆ; ಡೊಂಟ್ ಕ್ಯಾರ್ ಮಾಡಿದ ಸಚಿವೆ!
ಎಸ್ಪಿ ನಿಂಬರ್ಗಿ ವರ್ಗಾವಣೆಗೆ ಆಗ್ರಹಿಸಿ ಜಯಮಾಲಾರಿಗೆ ಕಾಂಗ್ರೆಸಿಗರ ಮುತ್ತಿಗೆ; ಡೊಂಟ್ ಕ್ಯಾರ್ ಮಾಡಿದ ಸಚಿವೆ!
ಉಡುಪಿ: ಭಾರತ್ ಬಂದ್ ವೇಳೆ ಅನಾವಶ್ಯಕವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ ಉಡುಪಿ ಜಿಲ್ಲಾ ಪೊಲೀಸ್...
ಮಂಗಳೂರು: ಕಾವೂರಿನಲ್ಲಿ ಗುಜರಿ ವ್ಯಾಪಾರಿಯನ್ನು ಇರಿದು ಕೊಲೆ
ಮಂಗಳೂರು: 55 ವರ್ಷ ವಯಸ್ಸಿನ ವ್ಯಕ್ತಿಯೋರ್ವರನ್ನು ಇರಿದು ಕೊಲೆ ಮಾಡಿದ ಘಟನೆ ಕಾವೂರು ಮುರದಲ್ಲಿ ಬುಧವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಕಾವೂರು ಅಂಬಿಕಾ ನಗರ ನಿವಾಸಿ ಹಸನಬ್ಬ ಅವರ ಪುತ್ರ ಮೊಹಮ್ಮದ್ ಎಂದು ಗುರುತಿಸಲಾಗಿದೆ....
ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.19) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.19) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ...